ದೇಶ

ಚುನಾವಣಾ ಬಾಂಡ್ ಹಗರಣ | ಕೋರ್ಟ್‌ ಸೂಚನೆಯ ಬೆನ್ನಲ್ಲೇ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೂಚನೆ ನೀಡಿದ ಬೆನ್ನಲ್ಲೇ ಬೆಂಗಳೂರಿನ...

ಶಿರೂರು ದುರಂತ | ಭಾರೀ ಜನಸ್ತೋಮದೊಂದಿಗೆ ತವರಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಅಂತ್ಯಸಂಸ್ಕಾರ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಬರೋಬ್ಬರಿ 72 ದಿನಗಳ ಬಳಿಕ ಪತ್ತೆಯಾಗಿದ್ದ ಕೇರಳದ ಭಾರತ್ ಬೆಂಝ್ ಲಾರಿ ಚಾಲಕ ಅರ್ಜುನ್ ಮೃತದೇಹದ ಅಂತ್ಯಸಂಸ್ಕಾರವು ಇಂದು...

‘ಧೈರ್ಯಶಾಲಿ ರಾಜಕಾರಣಿ’ : ರಾಹುಲ್ ಗಾಂಧಿಯನ್ನು ಹಾಡಿಹೊಗಳಿದ ನಟ ಸೈಫ್ ಅಲಿ ಖಾನ್

ಲೋಕಸಭೆಯ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಅವರನ್ನು ನಟ ಸೈಫ್ ಅಲಿ ಖಾನ್ ಹಾಡಿಹೊಗಳಿದ್ದು, 'ಧೈರ್ಯಶಾಲಿ ರಾಜಕಾರಣಿ' ಎಂದು ಕರೆದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಇಂಡಿಯಾ...

ಹರಿಯಾಣದಲ್ಲಿ ಮೋದಿ ಕರ್ನಾಟಕದ ಜಪ ಮಾಡುತ್ತಿರುವುದೇಕೆ?

ಹರಿಯಾಣ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಎಲ್ಲ ಪಕ್ಷಗಳು ಚುನಾವಣೆ ಗೆಲ್ಲಲು ಭಾರೀ ಕಸರತ್ತು ನಡೆಸುತ್ತಿವೆ. ಮತದಾರರಿಗೆ ಗ್ಯಾರಂಟಿ, ಭರವಸೆಗಳನ್ನು ಘೋಷಿಸುತ್ತಿವೆ. ಪ್ರತಿಸ್ಪರ್ಧಿ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಆದರೆ,...

ಶಾಲೆಯ ಏಳಿಗೆಗಾಗಿ ‘ಬಲಿ’ ಹೆಸರಿನಲ್ಲಿ ಬಾಲಕನ ಕೊಲೆ; ಖಾಸಗಿ ಶಾಲೆ ಮಾಲೀಕ, ಪ್ರಾಂಶುಪಾಲ ಸೇರಿ ಐವರ ಬಂಧನ

ಶಾಲೆಗಾಗಿ ಬಲಿಕೊಟ್ಟರೆ, ತಮ್ಮ ಶಾಲೆ ಏಳಿಗೆ ಹೊಂದುತ್ತದೆ ಎಂಬ ಭ್ರಮೆ, ಮೌಢ್ಯದಿಂದ 11 ವರ್ಷದ ಬಾಲಕನ್ನು 'ಬಲಿ' ಹೆಸರಿನಲ್ಲಿ ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದೆ. ಬಾಲಕನನ್ನು ಕೊಂದ ಖಾಸಗಿ ಶಾಲೆ...

ಅತ್ಯಾಚಾರ ಪ್ರಕರಣ | ಸರಿಯಾಗಿ ವಿಚಾರಣೆ ನಡೆಸದೆ ಶಿಕ್ಷೆ; ಸಾಕ್ಷ್ಯ ಪರಿಶೀಲಿಸದ ನ್ಯಾಯಾಧೀಶರ ವಿರುದ್ಧ ತನಿಖೆ

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ಡಿಎನ್‌ಎ ವರದಿಯನ್ನು ನಿರ್ಲಕ್ಷಿಸಲಾಗಿದ್ದು, ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರನ್ನು ಅಪರಾಧಿ ಎಂದು ಘೋಷಿಸಿ ಜೈಲು ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಧೀಶರು ಸಾಕ್ಷ್ಯಗಳನ್ನು ಸರಿಯಾಗಿ ಪರಿಶೀಲಿಸಿಲ್ಲ ಎಂಬ...

ವಿವಾಹೇತರ ಸಂಬಂಧ | ವಿಚ್ಛೇದನ ಕೇಳಿದ ಪತ್ನಿ ಮೇಲೆ ಆ್ಯಸಿಡ್ ಎರಚಿದ ವಿಕೃತ ಪತಿ

ತನ್ನ ಪತಿ ಮತ್ತೊಬ್ಬ ಮಹಿಳೆಯ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾನೆಂದು ಕಂಡುಕೊಂಡ ಪತ್ನಿ, ಆತನಿಂದ ವಿಚ್ಛೇದನ ಕೇಳಿದ್ದು, ಆಕೆಯ ಮೇಲೆ ವಿಕೃತ ಪತಿ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಮುಂಬೈನಲ್ಲಿ...

ಬಿಲ್ಕಿಸ್ ಬಾನೊ ಪ್ರಕರಣ | ಗುಜರಾತ್ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿ ವಜಾ

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿತ್ತು. ಇದೀಗ, ನ್ಯಾಯಾಲಯವು ತನ್ನ ತೀರ್ಪನ್ನು ಮರು ಪರಿಶೀಲಿಸಬೇಕೆಂದು ಗುಜರಾತ್ ಸರ್ಕಾರ...

ಜೀವಿತ್‌ಪುತ್ರಿಕ ಹಬ್ಬ | ಸ್ನಾನಕ್ಕೆಂದು ನದಿಗೆ ಇಳಿದಿದ್ದ 43 ಮಂದಿ ದಾರುಣ ಸಾವು

ಬಿಹಾರದಲ್ಲಿ ನಡೆದ 'ಜೀವಿತ್‌ಪುತ್ರಿಕ' ಹಬ್ಬದಂದು ಪ್ರತ್ಯೇಕ ಘಟನೆಗಳಲ್ಲಿ 'ಪವಿತ್ರ ಸ್ನಾನ' ಮಾಡಲು ನದಿಗಳು ಮತ್ತು ಕೊಳಗಳಿಗೆ ಇಳಿದಿದ್ದ 43 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವರಲ್ಲಿ, 37 ಮಂದಿ ಅಪ್ತಾಪ್ತ ವಯಸ್ಸಿನ ಮಕ್ಕಳು ಎಂದು...

ಕಾರಿನಲ್ಲಿ ಐವರ ಮೃತದೇಹ ಪತ್ತೆ; ಸಾಮೂಹಿಕ ಆತ್ಮಹತ್ಯೆ ಶಂಕೆ!

ಒಂದೇ ಕುಟುಂಬದ ಐವರ ಮೃತದೇಹಗಳು ಕಾರಿನಲ್ಲಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬವು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ನಮನಸಮುದ್ರನ್ ಪ್ರದೇಶದ ಹಾದುಹೋಗಿರುವ ತಿರುಚಿ-ಕಾರೈಕುಡಿ ರಾಷ್ಟ್ರೀಯ ಹೆದ್ದಾರಿ...

ಮಾನನಷ್ಟ ಮೊಕದ್ದಮೆ | ಸಂಜಯ್ ರಾವತ್‌ಗೆ 15 ದಿನಗಳ ಜೈಲು ಶಿಕ್ಷೆ

ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್‌ ಅವರನ್ನು ಮುಂಬೈನ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದೆ. ಮಜಗಾಂವ್‌ನ...

ವೃದ್ದಾಪ್ಯ ವೇತನಕ್ಕಾಗಿ 2 ಕಿ.ಮೀ ತೆವಳಿಕೊಂಡೇ ಕಚೇರಿಗೆ ಬಂದ ವೃದ್ಧ ಮಹಿಳೆ; ಮನಕಲಕುವ ವಿಡಿಯೋ ವೈರಲ್

77 ವರ್ಷದ ವೃದ್ಧ ಮಹಿಳೆಯೊಬ್ಬರು ವೃದ್ಧಾಪ್ಯವೇನತಕ್ಕಾಗಿ ತೆವಳಿಕೊಂಡೇ 2 ಕಿ.ಮೀ ದೂರದ ಪಂಚಾಯತಿ ಕಚೇರಿಗೆ ತೆರಳಿರುವ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ತೆವಳುತ್ತಾ ಕಚೇರಿಗೆ ಹೋಗಿರುವ ಮನಕಲಕುವ ದೃಶ್ಯಗಳುಳ್ಳ ವಿಡಿಯೋ...

ಈ ಹೊತ್ತಿನ ಪ್ರಮುಖ ಸುದ್ದಿ