ಬುಧವಾರ ಸಂಜೆ ಮುಂಬೈನಲ್ಲಿ ಭಾರೀ ಮಳೆಯಾಗಿದ್ದು ತೀವ್ರ ಪ್ರವಾಹ, ಟ್ರಾಫಿಕ್ ಜಾಮ್, ಸೆಂಟ್ರಲ್ ರೈಲ್ವೆ ಸೇವೆಗಳಿಗೆ, ವಿಮಾನದ ಮಾರ್ಗಕ್ಕೆ ಅಡ್ಡಿ ಉಂಟು ಮಾಡಿದೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.
ಬುಧವಾರ ಸಂಜೆ...
ಬೆಂಗಳೂರು ನಗರದ ವೈಯಾಲಿಕಾವಲ್ನಲ್ಲಿ ನಡೆದ ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಪ್ರಧಾನ ಶಂಕಿತ ಆರೋಪಿ ಮುಕ್ತಿರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ 29 ವರ್ಷದ ಯುವತಿಯನ್ನು ಕೊಂದು ಆಕೆಯ...
ಆಪಾದಿತ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ತನಿಖೆ ನಡೆಸಲು ಅವಕಾಶ ನೀಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್ ವಿರುದ್ಧ ಪ್ರಧಾನಿ...
2021ರಲ್ಲಿ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಮರಳಿ ಜಾರಿಗೊಳಿಸಬೇಕೆಂದು ಹೇಳಿರುವ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ...
ದೆಹಲಿ ಅಬಕಾರಿ ನೀತಿ ಹಗರಣದ ಆಪಾದನೆ ಹೊತ್ತು ಬಂಧಿತರಾಗಿ ಜೈಲು ಸೇರಿದ್ದ ಅರವಿಂದ ಕೇಜ್ರಿವಾಲ್ ಜಾಮೀನು ಪಡೆದು ಹೊರಬಂದಿದ್ದಾರೆ. ಜಾಮೀನು ಪಡೆದ ಮೇಲೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಾವು ಅಧಿಕಾರ...
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಬೆಂಗಳೂರಿನಲ್ಲಿ ಮುಸ್ಲಿಮರು ಹೆಚ್ಚು ವಾಸಿಸುವ ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದಿದ್ದರು. ಅವರ ಹೇಳಿಕೆ ವಿರುದ್ಧ ಸುಪ್ರೀಂ ಕೋರ್ಟ್ 'ಸು ಮೋಟೊ' ಪ್ರಕರಣ ದಾಖಲಿಸಿತ್ತು. ಬಳಿಕ,...
ಹೆಣ್ಣು ಮಗು ಎಂದು ತಿಳಿದ ಬಳಿಕ ಪತಿಯು ಮನೆಯಲ್ಲಿಯೇ ವೈದ್ಯರನ್ನು ಕರೆಸಿ ಗರ್ಭಪಾತ ಮಾಡಿಸಲು ಮುಂದಾಗಿದ್ದು, 24 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಆತನ ತಂದೆಯನ್ನು ಬಂಧಿಸಲಾಗಿದೆ...
ಮೋದಿ ಜಪ ಮಾಡುತ್ತಲೇ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡು, ಸಂಸದೆಯೂ ಆಗಿರವು ನಟಿ ಕಂಗನಾ ರಣಾವತ್ ಕೆಲ ಬಿಜೆಪಿ ನಾಯಕರಂತೆ ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಾಗುತ್ತಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ತಲೆನೋವಾಗಿ ಪರಣಮಿಸುತ್ತಿದ್ದಾರೆ....
ಮಿನಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತಮಿಳುನಾಡು ರಾಜ್ಯದ ಕಲ್ಲಕುರಿಚಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ವರದಿಗಳ ಪ್ರಕಾರ ಈ ಮಿನಿ...
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ ಆರಂಭವಾಗಿದೆ. 26 ಸ್ಥಾನಗಳಿಗೆ ಕಣದಲ್ಲಿರುವ 239 ಅಭ್ಯರ್ಥಿಗಳ ಭವಿಷ್ಯವನ್ನು ಇಂದು 25 ಲಕ್ಷ ಮತದಾರರು ನಿರ್ಧರಿಸಲಿದ್ದಾರೆ.
ಬಿಗಿ ಭದ್ರತೆಯ ನಡುವೆ 26...
ಶಾಲೆಯಲ್ಲಿ ಶಿಕ್ಷಕರೊಬ್ಬರು ಕೋಲಿನಿಂದ ಥಳಿಸಿದ್ದರ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬ ಎಡಗಣ್ಣಿನ ದೃಷ್ಟಿ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.
ಆದಿತ್ಯ ಕುಶ್ವಾಹ ಎಂಬ ಬಾಲಕನಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ...