ದೇಶ

ಶಿಕ್ಷಕನ ಕ್ರೌರ್ಯ; ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಶಾಲೆಯಲ್ಲಿ ಶಿಕ್ಷಕರೊಬ್ಬರು ಕೋಲಿನಿಂದ ಥಳಿಸಿದ್ದರ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬ ಎಡಗಣ್ಣಿನ ದೃಷ್ಟಿ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ. ಆದಿತ್ಯ ಕುಶ್ವಾಹ ಎಂಬ ಬಾಲಕನಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ...

ಲೈಂಗಿಕ ದೌರ್ಜನ್ಯ ಆರೋಪಿ ‘ಎನ್‌ಕೌಂಟರ್’; ಘಟನೆ ಬಗ್ಗೆ ಸಿಐಡಿ ತನಿಖೆ

ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್ ಶಿಂಧೆ ಎಂಬಾತ ಪೊಲೀಸರ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾಗಿದ್ದಾನೆ. ಆತನ ಎನ್‌ಕೌಂಟರ್‌ ಪೊಲೀಸರು ಪೂರ್ವನಿಯೋಜಿತ ಕೃತ್ಯವೆಂದು ಮೃತ ಆರೋಪಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಎನ್‌ಕೌಂಟರ್‌ ಘಟನೆ ಬಗ್ಗೆ...

ಪೋಕ್ಸೋ ಕಾನೂನು ಮತ್ತಷ್ಟು ಬಲಪಡಿಸಿದ ಸುಪ್ರೀಂ ಕೋರ್ಟ್

ಗಂಡು ಮೇಲೆಂಬ ಈ ರೋಗಗ್ರಸ್ತ ಸಮಾಜದಲ್ಲಿ ಹೆಣ್ಣನ್ನು ಭೋಗದ ವಸ್ತುವಾಗಿ, ಸಂತೋಷದ ಸರಕಿನಂತೆ ನೋಡಲಾಗುತ್ತಿದೆ. ದೇಶದಲ್ಲಿ ಕಾಮ ಪಿಪಾಸುಗಳು ತಮ್ಮ ತೆವಲು ತೀರಿಸಿಕೊಳ್ಳಲು ಮಹಿಳೆಯರ ಮೇಲೆ ಮಾತ್ರವಲ್ಲದೇ, ಪುಟ್ಟ ಕಂದಮ್ಮಗಳು, ಬಾಲಕಿಯರ ಮೇಲೂ...

ಕೇರಳದಲ್ಲಿ ಬಿಜೆಪಿಗೆ ನೆರವು ನೀಡಿದವರಾರು?; ಸಿಎಂ ಪಿಣರಾಯಿ ಸರ್ಕಾರಕ್ಕೆ ಸವಾಲಿನ ಪ್ರಶ್ನೆ

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗೂ ಕೆಲ ದಿನಗಳ ಮೊದಲು ತ್ರಿಶೂರ್‌ನಲ್ಲಿ ನಡೆದ ಪೂರಂ ಉತ್ಸವವು ಅಸ್ತವ್ಯಸ್ತಗೊಂಡಿದ್ದು ಕೇರಳದಲ್ಲಿ ಭಾರೀ ವಿವಾದ ಸೃಷ್ಟಿಸಿದೆ. ಪೂರಂ ಉತ್ಸವದಲ್ಲಾದ ಅಡೆತಡೆಗಳು ಬಿಜೆಪಿಗೆ ಸಹಾಯ ಮಾಡುವ ಉದ್ದೇಶದಿಂದ ಕೇರಳ...

ಸಿದ್ಧಿವಿನಾಯಕ ದೇವಸ್ಥಾನದ ಪ್ರಸಾದ ಪ್ಯಾಕೆಟ್‌ಗಳ ಮೇಲೆ ಇಲಿಗಳಿರುವ ವಿಡಿಯೋ ವೈರಲ್

ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಸಲಾಗಿದೆ ಎಂಬ ವಿವಾದದ ನಡುವೆ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದ ಪ್ರಸಾದ ಪ್ಯಾಕೆಟ್‌ಗಳ ಮೇಲೆ ಇಲಿಗಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನ ಟ್ರಸ್ಟ್ (ಎಸ್‌ಎಸ್‌ಜಿಟಿ)...

ಭಾರತ v/s ಬಾಂಗ್ಲಾ ಕ್ರಿಕೆಟ್: ಗ್ವಾಲಿಯರ್ ಬಂದ್‌ಗೆ ಹಿಂದು ಮಹಾಸಭಾ ಕರೆ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅಕ್ಟೋಬರ್ 6ರಂದು ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್‌ ತಂಡಗಳ ನಡುವೆ ಟಿ20 ಪಂದ್ಯ ನಡೆಯಲಿದೆ. ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಹಿಂದು ಮಹಾಸಭಾ, ಕ್ರಿಕೆಟ್‌ ಪಂದ್ಯವನ್ನು...

ದೇಶಾದ್ಯಂತ 52,866 ದಲಿತ ದೌರ್ಜನ್ಯ ಪ್ರಕರಣಗಳು ದಾಖಲು; 13 ರಾಜ್ಯಗಳಲ್ಲಿಯೇ 97% ಕೇಸ್‌ಗಳು: ಸರ್ಕಾರಿ ವರದಿ

2022ರಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ವಿರುದ್ಧದ ಎಲ್ಲ ದೌರ್ಜನ್ಯ ಪ್ರಕರಣಗಳ ಪೈಕಿ 97.7%ರಷ್ಟು ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ಪ್ರಕರಣಗಳಲ್ಲಿ 98.91% ಪ್ರಕರಣಗಳು 13 ರಾಜ್ಯಗಳಲ್ಲಿಯೇ ವರದಿಯಾಗಿವೆ. ಉತ್ತರ ಪ್ರದೇಶ,...

ವಲಸಿಗರ ಬಗ್ಗೆ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ: ಪ್ರತಿಭಟನೆ ವ್ಯಕ್ತಪಡಿಸಿದ ಬಾಂಗ್ಲಾದೇಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಜಾರ್ಖಂಡ್‌ಗೆ ಭೇಟಿ ನೀಡಿದ ಸಂದರ್ಭ ಬಾಂಗ್ಲಾದೇಶೀಯರ ಬಗ್ಗೆ ನೀಡಿದ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಬಾಂಗ್ಲಾದೇಶ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. ಬಾಂಗ್ಲಾದೇಶೀಯರ ವಿರುದ್ಧ ಆಕ್ಷೇಪಾರ್ಹ ಮತ್ತು...

ಜಾತ್ಯತೀತತೆ ಯೂರೋಪಿನದ್ದು, ಭಾರತದಲ್ಲಿ ಅವಶ್ಯಕತೆ ಇಲ್ಲ: ತಮಿಳುನಾಡು ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಜಾತ್ಯತೀತತೆ ಎಂಬುದು ಯೂರೋಪಿನದ್ದು, ಭಾರತಕ್ಕೆ ಅದರ ಅವಶ್ಯಕತೆ ಇಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 22ರಂದು ಕನ್ಯಾಕುಮಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜ್ಯಪಾಲರು, "ಭಾರತದ ಜನತೆಗೆ ಜಾತ್ಯತೀತತೆಯ ಹೆಸರಿನಲ್ಲಿ...

ಉತ್ತರ ಪ್ರದೇಶ | ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ತನ್ನ ಮಕ್ಕಳೊಂದಿಗೆ ಸೇರಿ ಕೊಂದ ತಾಯಿ!

ಅತ್ಯಾಚಾರಕ್ಕೊಳಗಾದ 17 ವರ್ಷದ ಬಾಲಕಿಯನ್ನು ತಾಯಿಯೇ ತನ್ನ ಇಬ್ಬರು ಪುತ್ರರೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಪೊಲೀಸರು ಮಹಿಳೆ ಮತ್ತು ಆಕೆಯ ಇಬ್ಬರು ಪುತ್ರರನ್ನು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ...

ತಿರುಪತಿ ಲಡ್ಡು ವಿವಾದ | ಸುಪ್ರೀಂ ಮೇಲ್ವಿಚಾರಣೆಯ ತನಿಖಾ ಸಮಿತಿ ಕೋರಿ ಸುಬ್ರಮಣಿಯನ್ ಸ್ವಾಮಿ ಅರ್ಜಿ

ತಿರುಪತಿ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋಮವಾರ...

ಬ್ರೇಕಿಂಗ್ ನ್ಯೂಸ್‌ | ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ, ಸಂಗ್ರಹಣೆ ಅಪರಾಧ: ಸುಪ್ರೀಂ ಕೋರ್ಟ್

ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಅಥವಾ ಸಂಗ್ರಹಿಸುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ ಕಾಯ್ದೆ) ಅಡಿಯಲ್ಲಿ ಅಪರಾಧ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ. ಮಕ್ಕಳ ಅಶ್ಲೀಲ ಚಿತ್ರಗಳನ್ನು 'ಮಕ್ಕಳ...

ಈ ಹೊತ್ತಿನ ಪ್ರಮುಖ ಸುದ್ದಿ