ದೇಶ

ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ ಮುಡಿಗೇರಿಸಿಕೊಂಡ 18ರ ರಿಯಾ ಸಿಂಘಾ

ರಾಜಸ್ಥಾನದ ಜೈಪುರದಲ್ಲಿ ಸೆಪ್ಟೆಂಬರ್ 22ರಂದು ನಡೆದ ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆಯಲ್ಲಿ 18 ವರ್ಷದ ರಿಯಾ ಸಿಂಘಾ ಅವರು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಸುಮಾರು...

ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಅಕ್ರಮವಾಗಿ ನುಗ್ಗಿದ ಕಾನೂನು ವಿವಿ ಕುಲಪತಿ: ವಿದ್ಯಾರ್ಥಿಗಳಿಂದ ಧರಣಿ

ಪಂಜಾಬ್‌ನ ಪಟಿಯಾಲದಲ್ಲಿರುವ ರಾಜೀವ್ ಗಾಂಧಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಜೈಶಂಕರ್ ಅವರು ಯಾವುದೇ ಮಾಹಿತಿ ನೀಡದೆ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ನುಗ್ಗಿ, ಅವರ ಖಾಸಗಿತನಕ್ಕೆ ಧಕ್ಕೆಯುಂಟು ಮಾಡಿರುವ ಆರೋಪ ಕೇಳಿಬಂದಿದೆ. ಕ್ಯಾಂಪಸ್‌ನಲ್ಲಿರುವ ವಿಸಿ ನಿವಾಸದ...

ಲಿಂಗತ್ವ ಅಲ್ಪಸಂಖ್ಯಾತರ ಕಳಕಳಿ ಕುರಿತಾದ ಎನ್‌ಸಿಇಆರ್‌ಟಿ ಮಾಡ್ಯೂಲ್ ಜಾರಿಗೆ ತರಲು ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರೂಪಿಸಿರುವ "ಶಾಲಾ ಶಿಕ್ಷಣ ಪ್ರಕ್ರಿಯೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕಳಕಳಿ” ಕುರಿತಾದ ಕರಡು ಮಾಡ್ಯೂಲ್‌ ಜಾರಿಗೆ ತರುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

‘ಮಗನ ಕಾಲೇಜು ಶುಲ್ಕ ಪಾವತಿಸಲು ಭಿಕ್ಷೆ ಬೇಡಬೇಕಾಯಿತು’: ಎಎಪಿ ನಾಯಕ ಸಿಸೋಡಿಯಾ

ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನನ್ನನ್ನು ಬಂಧಿಸಿದ ಬಳಿಕ, ಜೈಲಿನಲ್ಲಿ ನನ್ನ ಮತ್ತು ಕೇಜ್ರಿವಾಲ್ ನಡುವಿನ ಬಾಂಧವ್ಯವನ್ನು ಮುರಿಯಲು ಪ್ರಯತ್ನಿಸಲಾಯಿತು. ನನ್ನನ್ನು ಕೇಜ್ರಿವಾಲ್ ಅವರೇ ಬಂಧಿಸಿದ್ದಾರೆಂದು ಹೇಳಿದರು. ಪ್ರಕರಣದಲ್ಲಿ ಕೇಜ್ರಿವಾಲ್ ಹೆಸರು...

ಮಧ್ಯ ಪ್ರದೇಶ: ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲು ಸ್ಫೋಟಕ್ಕೆ ಯತ್ನ

ಮಧ್ಯಪ್ರದೇಶದ ಬುರ್ಹಾನ್‍ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿದೆ. ಸೇನೆಯ ವಿಶೇಷ ರೈಲು ಜಮ್ಮು- ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ...

‘ಬಿಜೆಪಿ ನಿವೃತ್ತಿ ನಿಯಮ ಮೋದಿಗೂ ಅನ್ವಯ?’; ಆರ್‌ಎಸ್‌ಎಸ್‌ಗೆ ಕೇಜ್ರಿವಾಲ್ ಪ್ರಶ್ನೆ

ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಪಕ್ಷಗಳನ್ನು ಒಡೆಯುತ್ತಿರುವ ಮತ್ತು ಪ್ರತಿಪಕ್ಷಗಳ ಸರ್ಕಾರಗಳನ್ನು ಉರುಳಿಸುತ್ತಿರುವ ಹಾಗೂ 'ಭ್ರಷ್ಟ' ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ಬಿಜೆಪಿಯ ರಾಜಕೀಯವನ್ನು ಆರ್‌ಎಸ್‌ಎಸ್‌ ಒಪ್ಪುತ್ತದೆಯೇ ಎಂದು ಎಎಪಿ ನಾಯಕ, ದೆಹಲಿ ಮಾಜಿ...

ಆಗ್ರಾದಲ್ಲಿ ಭಾರಿ ಮಳೆಯ ಆರ್ಭಟ: ತಾಜ್ ಮಹಲ್‌ ಗೋಡೆಗಳಲ್ಲಿ ಬಿರುಕು

ಆಗ್ರಾದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಪ್ರವಾಸಿ ತಾಣ ತಾಜ್ ಮಹಲ್‌ನ ಗೋಡೆಗಳು, ನೆಲ ಹಾಗೂ ಹಲವೆಡೆ ಬಿರುಕುಗಳು ಆಣಿಸಿಕೊಂಡಿವೆ. ಈ ಕುರಿತಾಗಿ ಭಾರತೀಯ ಟೂರಿಸ್ಟ್‌ ಗೈಡ್...

ಪುಣೆ: ಕೆಲಸದ ಒತ್ತಡದಿಂದ ಸಿಎ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ಪುಣೆಯ ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ (ಸಿಎ) ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಹೆಚ್‌ಆರ್‌ಸಿ) ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಿಂದ ವಿವರವಾದ ಪ್ರತಿಕ್ರಿಯೆ ನೀಡುವಂತೆ...

‘ನಮ್ಮ ಮಕ್ಕಳು ಗುಲಾಮರಂತೆ ಕೆಲಸ ಮಾಡುತ್ತಿದ್ದಾರೆ’; ರಾಹುಲ್ ಬಳಿ ಮೃತ EY ಉದ್ಯೋಗಿಯ ತಾಯಿ ಅಳಲು

ತೀವ್ರ ಕೆಲಸದ ಒತ್ತಡದಿಂದ ಸಾವನ್ನಪ್ಪಿದ 26 ವರ್ಷದ 'ಅರ್ನ್ಸ್ಟ್ ಅಂಡ್‌ ಯಂಗ್' (EY) ಕಂಪನಿಯ ಉದ್ಯೋಗಿ ಅನ್ನಾ ಸೆಬಾಸ್ಟಿಯನ್ ಪೆರೈಲ್ ಅವರ ಪೋಷಕರೊಂದಿಗೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿಡಿಯೋ...

ಬಿಹಾರ ಪ್ರವಾಹ | ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಗಂಗಾ ನದಿ

ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಗಂಗಾ ನದಿ ತುಂಬಿ ಹರಿಯುತ್ತಿದೆ. ಭಾಗಲ್ಪುರ ಜಿಲ್ಲೆಯಲ್ಲಿ ಸೇತುವೆಯೊಂದು ಮುಳುಗಡೆಯಾಗಿದೆ. ಜಿಲ್ಲೆಯ ಸುಲ್ತಂಗಂಜ್ ಮತ್ತು ರತನ್‌ಪುರ ಮೂಲಕ ಸಂಚರಿಸುವ ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ಅವುಗಳ ಕೆಲವು ರೈಲುಗಳ ಮಾರ್ಗ...

ಮಹಾರಾಷ್ಟ್ರದಲ್ಲಿ ಮೋದಿ ಗಣೇಶನಿಗೆ ಗಂಟುಬಿದ್ದಿದ್ದೇಕೆ?

ಮೊದಲಿಗೆ ಬಾಲಗಂಗಾಧರ ತಿಲಕ್ ಗಣೇಶೋತ್ಸವಕ್ಕೆ ಅಡಿಗಲ್ಲು ಹಾಕಿದರು. ಆ ನಂತರ ಅದು ಆರ್‌ಎಸ್‌ಎಸ್ ಆಚರಣೆಗಳಲ್ಲಿ ಸೇರಿಹೋಯಿತು. ಬಿಜೆಪಿ ಬಂದ ಮೇಲೆ, ರಾಜಕೀಯಕ್ಕೆ ಧರ್ಮ ಪ್ರವೇಶವಾಯಿತು. ನಂತರ ಸಾರ್ವಜನಿಕ ಗಣೇಶೋತ್ಸವ ಕೋಮುವಾದದ ರೂಪ ಪಡೆಯಿತು....

ದೆಹಲಿ ಮುಖ್ಯಮಂತ್ರಿಯಾಗಿ ಆತಿಶಿ ಪ್ರಮಾಣವಚನ ಸ್ವೀಕಾರ; ಕಿರಿಯ ಸಿಎಂ ಎಂಬ ಹೆಗ್ಗಳಿಕೆ

ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಮಾರ್ಲೇನಾ ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ರಾಷ್ಟ್ರ ರಾಜಾಧಾನಿಯಲ್ಲಿ ಸಿಎಂ ಹುದ್ದೆ ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎನಿಸಿಕೊಂಡಿದ್ದಾರೆ. ರಾಜಭವನದಲ್ಲಿ ಪ್ರಮಾಣ ವಚನ...

ಈ ಹೊತ್ತಿನ ಪ್ರಮುಖ ಸುದ್ದಿ