ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೊದಲ ಹಂತದ ಮತದಾನ ಮುಗಿದಿದೆ. ಎರಡನೇ ಹಂತದ ಚುನವಣೆಗೆ ಸಿದ್ದತೆಗಳು ನಡೆಯುತ್ತಿವೆ. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಮತದಾರರನ್ನು ಸೆಳೆಯಲು ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ....
ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ವಿದ್ಯಾರ್ಥಿಯೊಬ್ಬ ಒಂದೆರಡಲ್ಲ ಬರೋಬ್ಬರಿ 96 ಲಕ್ಷ ರೂಪಾಯಿ ಸಾಲವನ್ನು ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.
ವಿದ್ಯಾರ್ಥಿ ಆನ್ಲೈನ್ ಗೇಮಿಂಗ್ ಗೀಳಿನಿಂದ ಸಾಲ ಮಾಡಿಕೊಂಡು ಕುಟುಂಬದಿಂದಲೇ ದೂರವಾಗಿರುವ ಬಗ್ಗೆ ನ್ಯೂಸ್18ನ...
ಅತ್ಯಾಚಾರ ಆರೋಪಿಯೊಬ್ಬ ಜಾಮೀನು ಪಡೆದ ಜೈಲಿನಿಂದ ಹೊರಬಂದು ಸಂತ್ರಸ್ತೆಯನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ನಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಮತ್ತು ಇನ್ನೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
...
ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಈವರೆಗೆ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಇದೀಗ, ಮಣಿಪುರ ಸರ್ಕಾರದ ಗ್ರಾಹಕ ವ್ಯವಹಾರಗಳ ಸಚಿವ ಎಲ್ ಸುಸಿಂದ್ರೋ ಅವರ ಆಪ್ತ ಸಹಾಯಕರನ್ನು ಶಸ್ತ್ರಸಜ್ಜಿತ ಗುಂಪೊಂದು...
ನೋಡ ನೋಡುತ್ತಿದ್ದಂತೆ ಪುಣೆ ಮಹಾನಗರ ಪಾಲಿಕೆಗೆ ಸೇರಿದ ಭಾರೀ ತೂಕದ ಟ್ರಕ್ವೊಂದು ನೆಲದೊಳಗೆ ಮುಳುಗಿ ಹೋದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದ್ದು, ಸದ್ಯ ಇದರ ವಿಡಿಯೋ ವೈರಲ್ ಆಗಿದೆ.
ನಿಂತಿದ್ದ ಪುಣೆ ಮುನ್ಸಿಪಾಲಿಟಿಯ ನೀರಿನ...
ಒಡಿಶಾದ ಭುವನೇಶ್ವರದಲ್ಲಿರುವ ಭರತ್ಪುರ ಪೊಲೀಸ್ ಠಾಣೆಯಲ್ಲಿ ಸೇನಾಧಿಕಾರಿ ಭಾವಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದಲ್ಲಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಸೆಪ್ಟೆಂಬರ್ 14ರಂದು ಭುವನೇಶ್ವರದಲ್ಲಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ...
ಸಾಮಾಜಿಕ ಜಾಲತಾಣಗಳು ಹಾಗೂ ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಐಟಿ ನಿಮಯಗಳಿಗೆ ಮೋದಿ ಸರ್ಕಾರ ತಂದಿದ್ದ ತಿದ್ದುಪಡಿಗಳಿಗೆ ಬಾಂಬೆ ಹೈಕೋರ್ಟ್ ತಡೆಯೊಡ್ಡಿದೆ.
ಸರ್ಕಾರಿ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿಯಂತ್ರಣದಲ್ಲಿ ಫ್ಯಾಕ್ಟ್ಚೆಕ್ ಘಟಕವನ್ನು ಸ್ಥಾಪಿಸುವ ಉದ್ದೇಶದಿಂದ...
ಸರ್ಕಾರಿ ಅಧಿಕಾರಿಯಂತೆ ನಟಿಸಿ, ಮದುವೆಯ ನೆಪದಲ್ಲಿ 50ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತ ಸಂತ್ರಸ್ತ ಮಹಿಳೆಯರಿಂದ ಹಣ, ಒಡವೆಗಳನ್ನು ದೋಚಿದ್ದಾನೆಂದು ವರದಿಯಾಗಿದೆ.
ಆರೋಪಿಯನ್ನು ಮುಕೀಮ್ ಅಯೂಬ್ ಖಾನ್ ಎಂದು...
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...
ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ನಟನೆಯ 'ಎಮರ್ಜೆನ್ಸಿ' ಸಿನಿಮಾವನ್ನು ಸೆಪ್ಟೆಂಬರ್ 25 ರೊಳಗೆ ಬಿಡುಗಡೆ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳುವಂತೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (CBFC) ಬಾಂಬೆ ಹೈಕೋರ್ಟ್ ಗುರುವಾರ...
ರಾಹುಲ್ ಅವರ ಪ್ರಾಬಲ್ಯತೆ ಮತ್ತು ಬೆಳವಣಿಗೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ನುಂಗಲಾರದ ತುತ್ತಾಗಿದೆ. ಹೀಗಾಗಿ, ರಾಹುಲ್ ಅವರನ್ನ ತುಳಿಯಲು, ಅವರನ್ನ ಮುಗಿಸಲು ಬಿಜೆಪಿ ದೊಡ್ಡ ಮಟ್ಟದಲ್ಲಿಯೇ ಸಂಚು ರೂಪಿಸುತ್ತಿದೆ ಎಂಬ...
'ಬಾಹುಬಲಿ' ಮತ್ತು 'ಪುಷ್ಪ'ದಂತಹ ಭಾರೀ ಮೊತ್ತದ ಸಿನಿಮಾಗಳಿಗೆ ನೃತ್ಯ ಸಂಯೋಜನೆ (ಕೊರಿಯೋಗ್ರಫಿ) ಮಾಡಿದ್ದ ಜಾನಿ ಮಾಸ್ಟರ್ ಅವರನ್ನು ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ, 21 ವರ್ಷದ ಯುವತಿಯೊಬ್ಬರು...