ದೇಶ

‘ತಿರುಪತಿ ಲಡ್ಡು’ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ; ಸಿಎಂ ಚಂದ್ರಬಾಬು ನಾಯ್ಡು ಆರೋಪ

ಮಾಜಿ ಮುಖ್ಯಮಂತ್ರಿ ಜಗನ್‌ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ತಿರುಪತಿ-ತಿರುಮಲದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೀಡಲಾಗುತ್ತಿದ್ದ ಲಡ್ಡು ತಯಾರಿಯಲ್ಲಿ ತಪ್ಪುದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು...

ಜಾತಿ ದೌರ್ಜನ್ಯ | ದಲಿತ ಯುವಕನಿಗೆ ಶೂ ನೆಕ್ಕಿಸಿ, ಸವರ್ಣೀಯರಿಂದ ಹಲ್ಲೆ

ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಆತನಿಗೆ ಶೂ ನೆಕ್ಕುವಂತೆ ಮಾಡಿ ಪ್ರಬಲ ಜಾತಿಗರು ಜಾತಿ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದೆ.  ಘಟನೆಯ ವಿಡಿಯೋ ಸಾಮಾಜಿಕ...

ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆಗೈದ ಗುಂಪು; ವಿಡಿಯೋ ವೈರಲ್ – ನೆಟ್ಟಿಗರ ಆಕ್ರೋಶ

ಮಹಿಳೆ ಮೇಲೆ ಪುರುಷರ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯರ ರಕ್ಷಣೆ ವಿಚಾರವಾಗಿ ಮಮತಾ ಸರ್ಕಾರದ...

ಜಮೀನು ವಿವಾದ | ದಲಿತರು ವಾಸಿಸುತ್ತಿದ್ದ ಗ್ರಾಮಕ್ಕೆ ಬೆಂಕಿ ಹಚ್ಚಿದ ದುರುಳರು; 80 ಮನೆ ಸುಟ್ಟು ಭಸ್ಮ

ದಲಿತರು ಹೆಚ್ಚಾಗಿ ವಾಸಿಸುತ್ತಿದ್ದ ಬಿಹಾರದ ನವಾಡ ಗ್ರಾಮದಲ್ಲಿ ಬುಧವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸುಮಾರು 80 ಮನೆ ಸುಟ್ಟು ಭಸ್ಮವಾಗಿದೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ ಉಪವಿಭಾಗಾಧಿಕಾರಿ...

ದೆಹಲಿಯ ನೂತನ ಸಿಎಂ ಆತಿಶಿ ಮಾರ್ಲೆನಾ ಸಿಂಗ್ ಅವರ ಹಿಂದಿನ ಕುತೂಹಲಕಾರಿ ಕಥೆ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಮಾರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಆತಿಶಿ ಅವರನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಒಮ್ಮತದಿಂದಲೇ ಆಯ್ಕೆ ಮಾಡಿದ್ದಾರೆ....

ಒಂದು ದೇಶ ಒಂದು ಚುನಾವಣೆಗೆ ಮೂವರು ಮಾಜಿ ಹೈಕೋರ್ಟ್ ನ್ಯಾಯಮೂರ್ತಿಗಳ ವಿರೋಧ

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಮಾಲೋಚನೆಯ ಸಂದರ್ಭದಲ್ಲಿ 'ಒಂದು ದೇಶ ಒಂದು ಚುನಾವಣೆ' ಕಲ್ಪನೆಯನ್ನು ವಿರೋಧಿಸಿದವರಲ್ಲಿ ಮೂವರು ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಒಬ್ಬ ಮಾಜಿ...

ಹಿಂದೂ ಕುಟುಂಬದಲ್ಲಿ ಜನಿಸಿದ ಕಾರಣ ನನ್ನನ್ನು ಬಂಧಿಸಿಲ್ಲ: ಸ್ವರಾ ಭಾಸ್ಕರ್ ವಿಡಿಯೋ ವೈರಲ್

ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ "ನಾನು ಹಿಂದೂ ಎಂದು ನನ್ನನ್ನು ಬಂಧಿಸಿಲ್ಲ" ಎಂದು ಹೇಳಿದ್ದು,...

ದುಬೈನಿಂದ ಮರಳಿದ ಕೇರಳದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

ದುಬೈನಿಂದ ಮರಳಿದ ಕೇರಳದ ಮಲಪ್ಪುರಂನ 38 ವರ್ಷದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವುದು ದೃಢಪಟ್ಟಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಬುಧವಾರ ಹೇಳಿದ್ದಾರೆ. ಈ ವ್ಯಕ್ತಿ ಸದ್ಯ ಮಂಜೇರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ...

ಮಧ್ಯಪ್ರದೇಶ | ಬಿಜೆಪಿ ಸದಸ್ಯನಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಗೆ ಥಳಿಸಿದ ಗುಂಪು!

ಬಿಜೆಪಿ ಸದಸ್ಯನಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ನಾಲ್ವರು ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. "ನಾನು ಬಿಜೆಪಿ ಸೇರಲು ನಿರಾಕರಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ" ಎಂದು ದೂರುದಾರರಾದ ಮಾನವೇಂದ್ರ...

ದಲಿತ ಬಾಲಕನಿಗೆ ಪೊಲೀಸರಿಂದಲೇ ಚಿತ್ರಹಿಂಸೆ; ಬಾಲಕ ಸಾವು

ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿದ್ದ ದಲಿತ ಬಾಲಕ ಸಾವನ್ನಪ್ಪಿದ್ದಾನೆ. ತಮ್ಮ ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಮೃತ ಬಾಲಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ...

‘ಒಂದು ದೇಶ ಒಂದು ಚುನಾವಣೆ’ಗೆ ಕೇಂದ್ರ ಸಚಿವ ಸಂಪುಟ ಅಸ್ತು

ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿ ಸಲ್ಲಿಸಿದ 'ಒಂದು ದೇಶ ಒಂದು ಚುನಾವಣೆ' ವರದಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ. "ಕೇಂದ್ರ ಸರ್ಕಾರವು ಈ...

ರಾಹುಲ್ ಗಾಂಧಿ ‘ನಂ. 1 ಭಯೋತ್ಪಾದಕ’ ಹೇಳಿಕೆ; ಕೇಂದ್ರ ಸಚಿವ ರವನೀತ್ ಸಿಂಗ್ ವಿರುದ್ಧ ದೂರು ದಾಖಲು

ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅವರನ್ನು ದೇಶದ 'ನಂಬರ್ 1 ಭಯೋತ್ಪಾದಕ' ಎಂದು ಕರೆದ ಆರೋಪದ ಮೇಲೆ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಕಾಂಗ್ರೆಸ್ ಮುಖಂಡ...

ಈ ಹೊತ್ತಿನ ಪ್ರಮುಖ ಸುದ್ದಿ