ದೇಶ

ಮೋಹನಾ ಸಿಂಗ್ – ದೇಶದ ಮೊದಲ ಮಹಿಳಾ ಫೈಟರ್ ಪೈಲಟ್

ದೇಶೀಯ ಲಘು ಯುದ್ಧ ವಿಮಾನ (ಎಲ್‌ಸಿಎ) 'ತೇಜಸ್ ಫೈಟರ್ ಜೆಟ್' ಹಾರಿಸಲು ಅನುಮತಿ ಪಡೆದುಕೊಂಡ ದೇಶದ ಮೊದಲ ಮಹಿಳಾ ಫೈಟರ್ ಪೈಲಟ್ ಎಂಬ ಖ್ಯಾತಿಗೆ ಸ್ಕ್ವಾಡ್ರನ್ ಲೀಡರ್ ಮೋಹನಾ ಸಿಂಗ್ ಪಾತ್ರರಾಗಿದ್ದಾರೆ. 8...

ಲೈಂಗಿಕ ದೌರ್ಜನ್ಯ ಆರೋಪ | ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಎಫ್ಐಆರ್

ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ (ಕೊರಿಯೋಗ್ರಾಫರ್) ಜಾನಿ ಮಾಸ್ಟರ್ ವಿರುದ್ಧ ಅವರ ಮಾಜಿ ಸಹೋದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ತಮಗೆ ಜಾನಿ ಮಾಸ್ಟರ್‌ ಹಲವಾರು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆಂದು...

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ: ಮೊದಲ ಹಂತದ 24 ಕ್ಷೇತ್ರಗಳಲ್ಲಿ ಮತದಾನ ಆರಂಭ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಮೊದಲ ಹಂತದಲ್ಲಿ 64 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 7.14 ಲಕ್ಷಕ್ಕೂ ಹೆಚ್ಚು ಮತದಾರರು...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ಕೇಜ್ರಿವಾಲ್, ಜೈಲಿನಿಂದ ಬಿಡುಗಡೆಯಾದ ನಾಲ್ಕು ದಿನಗಳ...

ಹರಿಯಾಣ ಚುನಾವಣೆ | ಕಾಂಗ್ರೆಸ್‌ನಂತೆಯೇ ಬಿಜೆಪಿಯೂ 89 ಸ್ಥಾನಗಳಲ್ಲಿ ಸ್ಪರ್ಧೆ

ಹರಿಯಾಣದಲ್ಲಿ ಅಕ್ಟೋಬರ್ 5ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ ಚುನಾವಣೆಗೆ ಎಲ್ಲ ಪಕ್ಷಗಳೂ ಭಾರೀ ತಯಾರಿ ನಡೆಸುತ್ತಿವೆ. ಆ ರಾಜ್ಯದಲ್ಲಿನ 90 ಸ್ಥಾನಗಳ ಪೈಕಿ ಕಾಂಗ್ರೆಸ್‌ನಂತೆಯೇ ಬಿಜೆಪಿ ಕೂಡ...

ಜಮ್ಮು-ಕಾಶ್ಮೀರ ತನ್ನ ರಾಜ್ಯತ್ವವನ್ನು ಮರಳಿ ಪಡೆಯುತ್ತದೆ; ಕಾಂಗ್ರೆಸ್‌ ಭರವಸೆ

ಜಮ್ಮು ಮತ್ತು ಕಾಶ್ಮೀರವು ರಾಜ್ಯತ್ವವನ್ನು ಮರಳಿ ಪಡೆಯುವುದನ್ನು ಕಾಂಗ್ರೆಸ್‌ ಖಾತ್ರಿಪಡಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸೆ.18ರಿಂದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದಕ್ಕೂ ಒಂದು...

ಅನುಮತಿ ಇಲ್ಲದೆ ಬುಲ್ದೋಜರ್ ಕಾರ್ಯಾಚರಣೆಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್

ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ದೋಜರ್ ಕಾರ್ಯಾಚರಣೆಯನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಸಾರ್ವಜನಿಕ ರಸ್ತೆ, ಫುಟ್‌ಪಾತ್‌ಗಳು, ರೈಲು ಮಾರ್ಗಗಳು, ಜಲಮೂಲಗಳ ಒತ್ತುವರಿಗೆ ಈ ಆದೇಶ ಅನ್ವಯಿಸುವುದಿಲ್ಲ...

ಅತೀ ಶೀಘ್ರದಲ್ಲಿ ಜನಗಣತಿ: ಅಮಿತ್ ಶಾ

ದೇಶದಲ್ಲಿ ಜನಗಣತಿ ನಡೆಸುವ ಕುರಿತು ಸರ್ಕಾರವು 'ಅತೀ ಶೀಘ್ರ'ದಲ್ಲಿ ಘೋಷಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಮೂರನೇ ಅವಧಿಯ ಎನ್‌ಡಿಎ ಸರ್ಕಾರ 100 ದಿನಗಳನ್ನು...

ಬಂಗಾಳ ಸರ್ಕಾರವನ್ನು ಪ್ರತಿನಿಧಿಸಿದ್ದಕ್ಕೆ ವಕೀಲರಿಗೆ ಅತ್ಯಾಚಾರ ಬೆದರಿಕೆ; ಕಪಿಲ್ ಸಿಬಲ್ ಆರೋಪ

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸಿದ್ದಕ್ಕಾಗಿ ತಮ್ಮ ಸಹೋದ್ಯೋಗಿ ವಕೀಲರಿಗೆ ಅತ್ಯಾಚಾರ ಬೆದರಿಕೆಗಳು ಬಂದಿವೆ ಎಂದು ಹಿರಿಯ...

ವಂದೇ ಭಾರತ್‌ಗೆ ಚಾಲನೆ ವೇಳೆ ರೈಲ್ವೇ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ

ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಸಮಯದಲ್ಲಿ ಆಯತಪ್ಪಿ ಬಿಜೆಪಿ ಶಾಸಕಿ ರೈಲ್ವೇ ಹಳಿ ಮೇಲೆ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಇಟಾವಾ ರೈಲು ನಿಲ್ದಾಣದಲ್ಲಿ ನಡೆದಿದೆ. ಆಗ್ರಾ ಮತ್ತು ವಾರಣಾಸಿ ನಡುವೆ...

ದೆಹಲಿಯ ನೂತನ ಸಿಎಂ ಆಗಿ ಅತಿಶಿ ನೇಮಕ: ಕೇಜ್ರಿವಾಲ್

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಎಎಪಿ ಶಾಸಕಾಂಗ ಸಭೆಯಲ್ಲಿ ಸಚಿವೆ ಅತಿಶಿ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಪ್ರಸ್ತಾಪಿಸಿದ್ದು, ಪಕ್ಷದ ಶಾಸಕರು ಅತಿಶಿ ಆಯ್ಕೆಯನ್ನು...

ಪಶ್ಚಿಮ ಬಂಗಾಳ ವೈದ್ಯರ ಮುಷ್ಕರ ಅಂತ್ಯ; ಐದರಲ್ಲಿ ಮೂರು ಬೇಡಿಕೆ ಈಡೇರಿಸಲು ಸಿಎಂ ಸಮ್ಮತಿ

ಕೋಲ್ಕತ್ತದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕಿರಿಯ ವೈದ್ಯರು ಮತ್ತು ಸರ್ಕಾರದ ನಡುವೆ ಸೃಷ್ಟಿಯಾಗಿದ್ದ ಬಿಕ್ಕಟ್ಟು ಶಮನವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಿರಿಯ ವೈದ್ಯರ ಶೇ 99 ರಷ್ಟು...

ಈ ಹೊತ್ತಿನ ಪ್ರಮುಖ ಸುದ್ದಿ