ಅತೀ ಆತ್ಮವಿಶ್ವಾಸದಲ್ಲಿದ್ದ ಬಿಜೆಪಿ, ಲೋಕಸಭೆ ಚುನಾವಣೆಯಲ್ಲಿ ದೇಶದ ಮತದಾರರಿಂದ ತಕ್ಕ ಪಾಠವನ್ನು ಕಲಿಯಿತು. ಪ್ರತಿ ಚುನಾವಣಾ ಭಾಷಣಗಳಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇನೆಂದು ಬೀಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಗಡಿಗರಿಗೆ ಮುಖಭಂಗವಾಯಿತು....
ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯಲ್ಲಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ....
ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ ಕಷ್ಟಪಟ್ಟು ಕಟ್ಟಿಕೊಂಡಿದ್ದ 'ಕ್ಲೀನ್' ಇಮೇಜ್ ಕಳಚಿಬಿದ್ದಿದೆ. ಅಬಕಾರಿ ಹಗರಣದ ಮೂಲಕ ಹೋಗಿರುವ ಮಾನವನ್ನು ರಾಜೀನಾಮೆ ಎಂಬ ಅಧಿಕಾರ ತ್ಯಾಗ ಮಾಡುವ ಮೂಲಕ ಗಳಿಸುವರೇ, ದೆಹಲಿಯನ್ನು ಮತ್ತೊಮ್ಮೆ ಗೆದ್ದು...
ಶಾಲೆಯಿಂದ ಮರಳುತ್ತಿದ್ದ ಐದನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ. ಎರಡು ದಿನಗಳ ಹಿಂದಷ್ಟೆ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈಗ ಮತ್ತೆ ದುರುಳರು ಅಪ್ರಾಪ್ತೆಯನ್ನು...
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸದಿರಲು ಅಥವಾ ವಿರೋಧಿಸದಿರಲು ಜಿಂದ್ ಜಿಲ್ಲೆಯ ಉಚ್ಚಾನಾದಲ್ಲಿ ಭಾನುವಾರ ನಡೆದ ಕಿಸಾನ್ ಮಹಾಪಂಚಾಯತ್ನಲ್ಲಿ ನಿರ್ಧರಿಸಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ಭಾರತೀಯ ಕಿಸಾನ್ ನೌಜವಾನ್ ಒಕ್ಕೂಟದ ಆಶ್ರಯದಲ್ಲಿ...
ರಾಜಸ್ಥಾನದ ಸಿರೋಹಿ ಜಿಲ್ಲೆಯ ಪಿಂಡ್ವಾರಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಟ್ರಕ್ಗೆ ಜೀಪ್ ಡಿಕ್ಕಿ ಹೊಡೆದು ಈ ಅಪಘಾತ...
ಹರಿಯಾಣ ಬಿಜೆಪಿಯಹಲ್ಲಿ ನಾನೇ ಅತ್ಯಂತ ಹಿರಿಯ ಶಾಸಕ. ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಮುತ್ಯಮಂತ್ರಿ ಸ್ಥಾನಕ್ಕೆ ಹಕ್ಕು ಮಂಡಿಸುತ್ತೇನೆ ಎಂದು ಬಿಜೆಪಿ ಹಿರಯ ನಾಯಕ, ಮಾಜಿ ಸಚಿವ...
ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಝಾಕಿರ್ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು...
ಭಾರತದ ಪ್ರಜಾಪ್ರಭುತ್ವಕ್ಕೆ 2024 ಉತ್ತಮ ವರ್ಷವಾಗಿದೆ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , 140 ಕೋಟಿ ಭಾರತೀಯರು ನಮ್ಮ ರಾಷ್ಟ್ರದ ನಿರ್ಮಾತೃಗಳು ಶ್ರಮದಿಂದ ನಿರ್ಮಿಸಿದ ನಮ್ಮ ದೀರ್ಘ ಕಾಲದ ಸಂಸ್ಥೆಗಳ...
ಉತ್ತರ ಪ್ರದೇಶದ ಆಗ್ರಾದಲ್ಲಿ ಸತತ 3 ದಿನಗಳಿಂದ ಭಾರೀ ಮಳೆಯಾಗಿರುವ ಹಿನ್ನೆಲೆಯಲ್ಲಿ ತಾಜ್ ಮಹಲ್ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ತಾಜ್ ಮಹಲ್ ಆವರಣದಲ್ಲಿನ ಮತ್ತೊಂದು...
ತಮ್ಮ ಬಾಲ್ಯದ ಕ್ರಿಕೆಟ್ ದಿನಗಳನ್ನು ಮೆಲುಕು ಹಾಕಿರುವ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ತಮ್ಮ ನಾಯಕತ್ವದಡಿ ಕ್ರಿಕೆಟ್ ಆಡಿದ್ದರು ಎಂದು ಹೇಳಿದ್ದಾರೆ.
ಮಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ...
ಬಿಹಾರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ತೆಗೆದುಹಾಕುತ್ತೇವೆ ಎಂದು ಚುನಾವಣಾ ತಂತ್ರಗಾರ, ಜನ್ ಸೂರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಚುನಾವಣಾ ಭವಿಷ್ಯವನ್ನು ಹೇಳುವ ಮೂಲಕವೇ ಸುದ್ದಿಯಾಗುತ್ತಿದ್ದ ಚುನಾವಣಾ ತಂತ್ರಗಾರ...