ಒಂದು ದೇಶ, ಒಂದು ಚುನಾವಣೆ, ಒಂದು ಪಡಿತರ, ಒಂದು ಗುರುತಿನ ಚೀಟಿ - ಹೀಗೆ ಎಲ್ಲದರಲ್ಲೂ ಒಂದು, ಒಂದು ಎಂದು ಹೇಳುತ್ತಿರುವ ಮೋದಿ ಸರ್ಕಾರ, ತೆರಿಗೆಯಲ್ಲೂ ಒಂದೇ ತೆರಿಗೆ ಎಂದು ಹೇಳಿಕೊಂಡು ಜಿಎಸ್ಟಿಯನ್ನು...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎರಡು ದಿನಗಳಲ್ಲಿ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದು ತಿಹಾರಿ ಜೈಲಿನಿಂದ ಬಂದ ಒಂದು ದಿನದ...
ಅಯೋಧ್ಯೆಯ ರಾಮಮಂದಿರ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣದ ತನಿಖೆಯಲ್ಲಿ ಬೇಜವಾಬ್ದಾರಿತನದಿಂದ ವರ್ತಿಸಿರುವ ಪೊಲೀಸರ ವಿರುದ್ಧವೂ ಶಿಕ್ಷಾರ್ಹ ಕ್ರಮ ಕೈಗೊಳ್ಳಬೇಕು ಎಂದು...
"ರಾಜಕೀಯ ನಾಯಕರೊಬ್ಬರು ನನಗೆ ಪ್ರಧಾನಿ ಹುದ್ದೆಯ ಆಫರ್ ನೀಡಿದ್ದರು. ಪ್ರಧಾನಿ ಹುದ್ದೆಯ ರೇಸ್ಗೆ ನಾನು ಪ್ರವೇಶ ಮಾಡಿದರೆ ಬೆಂಬಲಿಸುವುದಾಗಿ ಹೇಳಿದ್ದರು. ಆದರೆ ನಾನು ಈ ಪ್ರಸ್ತಾಪವನ್ನು ನಿರಾಕರಿಸಿದೆ. ನಾನು ಪ್ರಧಾನಿಯಾಗುವಂತಹ ಬಯಕೆಯನ್ನು ಹೊಂದಿಲ್ಲ"...
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪದ ಮೇಲೆ ರೈಲ್ವೇ ನೌಕರನೊಬ್ಬನನ್ನು ಪ್ರಯಾಣಿಕರು ಹೊಡೆದು ಕೊಂದಿರುವ ಘಟನೆ ನಡೆದಿದೆ. ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಘಟನೆ ನಡೆದಿದೆ...
ಹರಿಯಾಣ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಪ್ರಧಾನಿ ಮೋದಿ ಶನಿವಾರ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹರಿಯಾಣದ ಕುರುಕ್ಷೇತ್ರದಲ್ಲಿ ತಮ್ಮ ಮೊದಲ ಚುನಾವಣಾ ಭಾಷಣ ಮಾಡಿದ ಮೋದಿ, ವಿಪಕ್ಷಗಳ ವಿರುದ್ಧ ಸುಳ್ಳು ಹರಡುವ ತಮ್ಮ ಚಾಳಿಯನ್ನು...
ಒಂದೇ ಕುಟುಂಬದ ಮೂವರು ಮಹಿಳೆಯರು ಮತ್ತು ಬಾಲಕಿ ಬಾವಿಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಡಿಯೋರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಮೃತರಲ್ಲಿ ಇಬ್ಬರು ಸಹೋದರಿಯಾಗಿದ್ದಾರೆ. ಇವರಿಬ್ಬರು ಹತ್ತಿರದ...
ರಾಷ್ಟ್ರ ರಾಜಧಾನಿ ದೆಹಲಿಯಿಂದ ಸುಮಾರು 250 ಕಿ.ಮೀ ದೂರದಲ್ಲಿರುವ ಆಗ್ರಾದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ತಾಜ್ಮಹಲ್ನಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ವರದಿಯಾಗಿದೆ.
ತಾಜ್ಮಹಲ್ನ ಮುಖ್ಯ ಗುಮ್ಮಟದ ಛಾವಣಿಯಲ್ಲಿ...
ಮದುವೆಯಾಗುವುದಾಗಿ ನಂಬಿಸಿ 10 ವರ್ಷಗಳಲ್ಲಿ 77 ಮಹಿಳೆಯರಿಗೆ ವಂಚಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿದ್ದ ದುಷ್ಕರ್ಮಿಯನ್ನು ಒರಿಸ್ಸಾ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಒರಿಸ್ಸಾದ ಅಂಗುಲ್ ಜಿಲ್ಲೆಯ ಚೆಂಡಿಪಾಡಾ...
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ಆಸ್ಪತ್ರೆಯ ವೈದ್ಯರು ಕಳೆದೊಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪಶ್ಚಿಮ ಬಂಗಾಳ...
ಸ್ವಾಯತ್ತ ತನಿಖಾ ಸಂಸ್ಥೆಗಳು ಯಾವುದೇ ಹಗರಣ, ಪ್ರಕರಣಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯನ್ನೂ, ಸಂತ್ರಸ್ತರಿಗೆ ನ್ಯಾಯವನ್ನೂ ಖಾತ್ರಿ ಪಡಿಸಬೇಕು. ಆದರೆ, ಮೋದಿ ಅವಧಿಯಲ್ಲಿ ಎಲ್ಲದರಲ್ಲೂ ರಾಜಕೀಯ ಹಸ್ತಕ್ಷೇಪ. ಸಿಬಿಐ ಕುರಿತು ಸುಪ್ರೀಂ...
ಬಲವಂತವಾಗಿ ರಷ್ಯಾ ಸೇನೆಗೆ ನೇಮಕಗೊಂಡು ಯುದ್ಧ ಪೀಡಿತ ರಷ್ಯಾ-ಉಕ್ರೇನ್ ಗಡಿಯಲ್ಲಿರುವ ತನ್ನನ್ನು ರಕ್ಷಿಸುವಂತೆ ತೆಲಂಗಾಣ ಮೂಲದ ಮೊಹಮ್ಮದ್ ಸೂಫಿಯಾನ್ ಮನವಿ ಮಾಡಿದ ಸುಮಾರು ಏಳು ತಿಂಗಳ ನಂತರ ರಕ್ಷಣೆ ಮಾಡಲಾಗಿದೆ. ಶುಕ್ರವಾರ ಸೂಫಿಯಾನ್...