ದೇಶ

ವಿಚಾರಣೆಯೂ ಇಲ್ಲ – ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ ಉಮರ್ ಖಾಲಿದ್

ಮೋದಿ ಸರ್ಕಾರದ ಜನವಿರೋಧಿ, ಫ್ಯಾಸಿಸ್ಟ್‌ ಆಡಳಿತವನ್ನು ಗಟ್ಟಿಧ್ವನಿಯಲ್ಲಿ ವಿರೋಧಿಸುತ್ತಿದ್ದವರಲ್ಲಿ ಖಾಲಿದ್ ಕೂಡ ಒಬ್ಬರು. ಅವರ ಧನಿಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಭಾರೀ ಕಸರತ್ತು ನಡೆಸಿದ್ದರು. ಅವರಿಗೆ ಅಸ್ತ್ರವಾಗಿ ಸಿಕ್ಕಿದ್ದು, 2020ರಲ್ಲಿ ನಡೆದ ದೆಹಲಿ...

ರಾಜಸ್ಥಾನ | ತೆರವು ಕಾರ್ಯಾಚರಣೆಗೆ ಬಂದ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಮಹಿಳೆ

ತಮ್ಮ ಆಸ್ತಿಯೆಂದು ರೈತ ಕುಟುಂಬವೊಂದು ಕೃಷಿ ಮಾಡುತ್ತಿದ್ದ ಭೂಮಿಯನ್ನು ತೆರವುಗೊಳಿಸಲು ಬಂದಿದ್ದ ಮಹಿಳಾ ಅಧಿಕಾರಿಯೊಬ್ಬರ ಕೂದಲನ್ನು ಹಿಡಿದು ಗ್ರಾಮದ ಮಹಿಳೆಯೊಬ್ಬರು ಎಳೆದಾಡಿರುವ ಘಟನೆ ರಾಜಸ್ಥಾನದ ತೋಡಭೀಮ್‌ ಜಿಲ್ಲೆಯ ಗಂಗಾಪುರ ನಗರದಲ್ಲಿ ನಡೆದಿದೆ. ತೆರವು...

ಅತ್ಯಾಚಾರ ಬೆಂಬಲಿಗನಿಗೆ ಕಾಂಗ್ರೆಸ್ ಟಿಕೆಟ್ ಖಂಡನೀಯ ರಾಹುಲ್-ಜೀ

ಸದ್ಯ ದೇಶದಲ್ಲಿ ರಾಹುಲ್ ಗಾಂಧಿ ಯುಗ ಆರಂಭವಾಗಿದೆ ಎಂಬ ಮಾತುಗಳಿವೆ. ಯಾಕೆಂದರೆ, 'ಮೊಹಬ್ಬತ್ ಕೀ ದುಖಾನ್' ತೆರೆಯುತ್ತೇನೆ ಅಂತ ದೇಶದಲ್ಲಿ 'ಪ್ರೀತಿಯ ಮೊಂಬತ್ತಿ' ಹಚ್ಚಿದ ರಾಹುಲ್‌ಗೆ ದೇಶದ ಜನರು ಫೀದಾ ಆಗಿದ್ದಾರೆ. ಅವರ...

‘ಚೀನಾಗೆ ತಕ್ಕಪಾಠ ಕಲಿಸುವಲ್ಲಿ ಮೋದಿ ವಿಫಲ’; ರಾಹುಲ್ ಹೇಳಿಕೆ ಸತ್ಯವಲ್ಲವೇ?

ದೇಶದಲ್ಲಿ ಪ್ರಧಾನಿ ಮೋದಿ ಅವರ ಭಕ್ತರ ದಂಡೇ ಇದೆ. ಅವರಲ್ಲಿ ಹಲವರು ಅರ್ಧಂಬರ್ಧ ತಿಳಿದವರು, ಜಾಗತಿಕವಾಗಿ, ಆರ್ಥಿಕವಾಗಿ, ವೈಜ್ಞಾನಿಕವಾಗಿ ಹೆಚ್ಚು ತಿಳುವಳಿಕೆ ಇಲ್ಲದವರು ಅಂದರೆ ತಪ್ಪಾಗಲಾರದು. ಅವರೆಲ್ಲರೂ ಮೋದಿ ಪ್ರಧಾನಿಯಾದ ಮೇಲೆಯೇ ದೇಶ...

ಕೇಜ್ರಿವಾಲ್‌ಗೆ ಜಾಮೀನು; ಸಿಬಿಐ ವಿರುದ್ಧ ಸುಪ್ರೀಂ ಅಸಮಾಧಾನ

ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ 6 ತಿಂಗಳಿನಿಂದ ದೆಹಲಿಯ ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಸತತ 177 ದಿನಗಳ ಬಳಿಕ...

GST ಬಗ್ಗೆ ಪ್ರಶ್ನಿಸಿದ ಖ್ಯಾತ ಉದ್ಯಮಿಯನ್ನು ಕ್ಷಮೆ ಕೇಳುವಂತೆ ಮಾಡಿದ ನಿರ್ಮಲಾ ಸೀತಾರಾಮನ್; ವಿಡಿಯೋ ವೈರಲ್

ಜಿಎಸ್‌ಟಿ ಬಗೆಗಿನ ಸಂಕೀರ್ಣತೆಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅನ್ನಪೂರ್ಣ ಗ್ರೂಪ್ ಅಧ್ಯಕ್ಷ ಶ್ರೀನಿವಾಸನ್ ಪ್ರಶ್ನಿಸಿದ್ದಾರೆ. ಬಳಿಕ, ತಮ್ಮ ಪ್ರಶ್ನೆಯ ಕಾರಣಕ್ಕಾಗಿ ಕ್ಷಮೆ ಕೇಳಿದ್ದಾರೆ. ಅವರು ಪ್ರಶ್ನಿಸಿ, ಕ್ಷಮೆ ಕೇಳಿದ...

ಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ವಿರುದ್ಧ ಲೋಕಪಾಲ್‌ಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಮೊಯಿತ್ರಾ...

ಸಿಜೆಐ ಮನೆಗೆ ಮೋದಿ ಭೇಟಿ ಹಿಂದಿದೆಯೇ ರಾಜಕೀಯ ದುರುದ್ದೇಶ?

ಸಿಜೆಐ ಚಂದ್ರಚೂಡ್ ಅವರು ಮಹಾರಾಷ್ಟ್ರ ಮೂಲದವರು. ಆ ರಾಜ್ಯದಲ್ಲಿ ಗಣಪತಿ ಪೂಜೆ ಬೇರೆಲ್ಲಡೆಗಿಂತ ಜನಪ್ರಿಯ ಹಬ್ಬ. ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಇಂತಹ ಸಮಯದಲ್ಲಿ ಚಂದ್ರಚೂಡ್ ಮನೆಗೆ ಮಹಾರಾಷ್ಟ್ರದ...

ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಯತ್ನ; ಕಾಮುಕ ವೈದ್ಯನ ಖಾಸಗಿ ಅಂಗ ಕತ್ತರಿಸಿದ ನರ್ಸ್​

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ವರದಿಯಾಗುತ್ತಿವೆ. ಅತ್ಯಾಚಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿವೆ. ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ-ಕೊಲೆ ವಿರುದ್ಧ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಸಮಯದಲ್ಲಿ, ಆಸ್ಪತ್ರೆಯೊಂದರಲ್ಲಿ...

ಅಬಕಾರಿ ನೀತಿ ಪ್ರಕರಣ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 10 ಲಕ್ಷ ರೂಪಾಯಿ ಮೊತ್ತದ ಬಾಂಡ್‌ ನೀಡಿ ಜಾಮೀನಿನ ಮೇಲೆ ಬಿಡುಗಡೆಯಾಗುವಂತೆ...

ಮೀರತ್‌ ಹೆಲಿಕಾಪ್ಟರ್ ‘ಕಳ್ಳತನ’ ಆರೋಪ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಉತ್ತರ ಪ್ರದೇಶದ ಮೀರತ್‌ನಲ್ಲಿ ಹೆಲಿಕಾಪ್ಟರ್ 'ಕಳ್ಳತನ'ವಾಗಿದೆ ಎಂಬ ಆರೋಪವು ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದೆ. ಈ ವಿಚಾರದಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು...

ಆಂಧ್ರಪ್ರದೇಶ | ಭೀಕರ ಅಪಘಾತ: ಕಾರಿನ ಮೇಲೆ ಬಿದ್ದ ಲಾರಿ; ಚಿಕ್ಕಬಳ್ಳಾಪುರದ ಮೂವರು ಸಾವು

ಕಾರಿನ ಮೇಲೆ ಲಾರಿ ಉರುಳಿ ಬಿದ್ದು ಚಿಕ್ಕಬಳ್ಳಾಪುರ ಮೂಲದ ಮೂವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ತಾಲೂಕಿನ ಹರಿಸ್ಥಳದ ಮುನಿವೆಂಕಟ ರೆಡ್ಡಿ, ಚಾಲಕ ರಮೇಶ,...

ಈ ಹೊತ್ತಿನ ಪ್ರಮುಖ ಸುದ್ದಿ