ದೇಶ

ಭೂಮಿಯತ್ತ ಧಾವಿಸುತ್ತಿರುವ ಬೃಹತ್‌ ಗಾತ್ರದ ಕ್ಷುದ್ರಗ್ರಹಗಳು; ಪೃಥ್ವಿಗೆ ಕಾದಿದೆಯಾ ಗಂಡಾಂತರ?

ಸೌರವ್ಯೂಹ ರಚನೆಯಾದಾಗಿನಿಂದ ಇಂದಿನವರೆಗೂ ಕ್ಷುದ್ರಗ್ರಹಗಳು ಭೂಮಿಗೆ ಡಿಕ್ಕಿ ಹೊಡೆಯುತ್ತಲೇ ಇವೆ. 20 ಮತ್ತು 21ನೇ ಶತಮಾನದಲ್ಲಿ ಒಟ್ಟು 18 ಕ್ಷುದ್ರಗ್ರಹಗಳು ಭೂಮಿಗೆ ಅಪ್ಪಳಿಸಿವೆ. ಅವುಗಳಲ್ಲಿ ಬಹುತೇಕ ಕ್ಷುದ್ರಗ್ರಹಗಳು ತೀವ್ರ ಪರಿಣಾಮಕಾರಿಯಾಗಿರಲಿಲ್ಲ.1908ರ ಜೂನ್ 30ರಂದು...

ಭಾರೀ ಮಳೆ | ಗೋಡೆ ಕುಸಿದು ಏಳು ಮಂದಿ ಸಾವು

ಮಧ್ಯಪ್ರದೇಶದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಮನೆಯ ಪಕ್ಕದಲ್ಲಿದ್ದ ಹಳೆಯ ಗೋಡೆಯೊಂದು ಕುಸಿದು ಬಿದ್ದಿದ್ದು, ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ಡಾಟಿಯಾ ಪಟ್ಟಣದಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ...

ಬಿಜೆಪಿ ಬಣ್ಣ ಬಯಲು | ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿಸಿದ್ದಾರೆಂದು ಸುಳ್ಳು ಹರಿಬಿಟ್ಟ ಕೇಸರಿ ಪಡೆ

ಲೋಕಸಭಾ ಚುನಾವಣೆ ನಂತರ, ಕಣ್ಮರೆಯಾಗಿದ್ದ ಬಿಜೆಪಿ ಐಟಿ ಸೆಲ್ ಈಗ ಮತ್ತೆ ಸಕ್ರಿಯವಾಗಿದೆ. ಸುಳ್ಳು ಸುದ್ದಿಗಳನ್ನು ಹರಡುವ ತನ್ನ ಚಾಳಿಯನ್ನು ಮತ್ತೆ ಆರಂಭಿಸಿದೆ. ಕಾಂಗ್ರೆಸ್‌ ಮೀಸಲಾತಿ ವಿರುದ್ಧವಿದೆ. ರಾಹುಲ್‌ ಗಾಂಧಿ ಅವರು ಮೀಸಲಾತಿ...

ಷೇರು ಮಾರುಕಟ್ಟೆ | ದಾಖಲೆ ಮಟ್ಟಕ್ಕೆ ಸೆನ್ಸೆಕ್ಸ್‌ ಮತ್ತು ನಿಫ್ಟಿ-50 ಏರಿಕೆ!

ಒಂದು ವಾರದಿಂದ ಸಮನಾಂತರ ಕಾಯ್ದುಕೊಂಡಿದ್ದ ಭಾರತೀಯ ಷೇರು ಮಾರುಕಟ್ಟೆಯು, ಇಂದು ದಾಖಲೆ ಮಟ್ಟದ ಏರಿಕೆ ಕಂಡಿದೆ. ವಿದೇಶಿ ಮಾರುಕಟ್ಟೆಯ ಏರಿಳಿತದ ಪ್ರಭಾವಕ್ಕೆ ಸಿಲುಕಿ ಕುಟಿಂತದ ಹಾದಿ ಹಿಡಿದಿದ್ದ ಆರ್ಥಿಕ ಸ್ಥಿತಿಗತಿಯು, ದಿಢೀರ್‌ ಏರಿಕೆ...

ಹಿಜಾಬ್ ನಿಷೇಧವನ್ನು ಎತ್ತಿಹಿಡಿದಿದ್ದ ಸುಪ್ರೀಂ ಮಾಜಿ ನ್ಯಾಯಾಧೀಶ ವಿಎಚ್‌ಪಿ ಸಭೆಯಲ್ಲಿ ಭಾಗಿ

ಹಿಜಾಬ್ ನಿಷೇಧ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಇತ್ತೀಚೆಗೆ ದೆಹಲಿಯಲ್ಲಿ ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಆಯೋಜಿಸಿದ್ದ 'ನ್ಯಾಯಾಧೀಶರ ಸಭೆ'ಯ ಹಾಜರಾಗಿದ್ದರು ಎಂದು ವರದಿಯಾಗಿದೆ. ಹಿಜಾಬ್ ನಿಷೇಧ...

ಸಿಪಿಐಎಂ ಹಿರಿಯ ನೇತಾರ, ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಮ್ ಯೆಚೂರಿ ಇನ್ನಿಲ್ಲ

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಹಿರಿಯ ನೇತಾರ, ಸಿಪಿಐಎಂನ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಮ್ ಯೆಚೂರಿ ಗುರುವಾರ ನಿಧನರಾಗಿದ್ದಾರೆ. ಅವರ ಕುಟುಂಬವು ಪಾರ್ಥಿವ ಶರೀರವನ್ನು ಏಮ್ಸ್ ಆಸ್ಪತ್ರೆಗೆ ದಾನ ಮಾಡಿದೆ ಎಂದು ಸಿಪಿಐಎಂ...

ಸೇನಾ ಅಧಿಕಾರಿಗಳ ಮೇಲೆ ದಾಳಿ, ದರೋಡೆ; ಅಧಿಕಾರಿಯ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಆಘಾತಕಾರಿ ಘಟನೆಯೊಂದರಲ್ಲಿ, 6-7 ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ಇಬ್ಬರು ಸೇನಾ ಅಧಿಕಾರಿಗಳು ಮತ್ತು ಅವರ ಮಹಿಳಾ ಸ್ನೇಹಿತರ ಮೇಲೆ ದಾಳಿ ನಡೆಸಿ, ದರೋಡೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಹೊರವಲಯದ ಪಿಕ್ನಿಕ್ ಸ್ಥಳದಲ್ಲಿ...

ಸಿಜೆಐ ನಿವಾಸಕ್ಕೆ ಪ್ರಧಾನಿ ಭೇಟಿ | ನ್ಯಾಯಾಧೀಶರಿಂದ ‘ನೀತಿ ಸಂಹಿತೆ’ ಉಲ್ಲಂಘನೆ: ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ಯಿ ಡಿವೈ ಚಂದ್ರಚೂಡ್ ಅವರ ನಿವಾಸಕ್ಕೆ ಗಣೇಶ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿರುವುದನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟೀಕಿಸಿದ್ದಾರೆ. ಸಿಜೆಐ...

ನಾಲ್ಕು ರಾಜ್ಯಗಳ ಚುನಾವಣೆ: ಬಂಡಾಯ ಶಮನ ಮಾಡಿ ಗೆಲ್ಲುವುದೇ ಬಿಜೆಪಿ!

ಮುಂದಿನ ದಿನಗಳಲ್ಲಿ ನಡೆಯುವ ನಾಲ್ಕು ರಾಜ್ಯಗಳ ಚುನಾವಣೆ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿವೆ. ಆಂತರಿಕ ಬಂಡಾಯ, ಆಡಳಿತ ವಿರೋಧಿ ಅಲೆಯನ್ನು ಎದುರಾಗಿದೆ. ಇದೆಲ್ಲವನ್ನೂ ಭೇದಿಸಿ ಬಿಜೆಪಿ ಹೊರಬರುವುದೇ? ಬಿಜೆಪಿ ಎದುರಿಸುತ್ತಿರುವ ಸವಾಲುಗಳು ಕಾಂಗ್ರೆಸ್‌ಗೆ...

₹2,200 ಕೋಟಿ ಆನ್‌ಲೈನ್ ಹಗರಣ | ಅಸ್ಸಾಂ ನಟಿ ಮತ್ತು ಆಕೆಯ ಪತಿ ಬಂಧನ

2,200 ಕೋಟಿ ರೂಪಾಯಿಯ ಬೃಹತ್ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಹಗರಣದಲ್ಲಿ ಅಸ್ಸಾಂ ನಟಿ, ನೃತ್ಯ ಸಂಯೋಜಕಿ ಸುಮಿ ಬೋರಾ ಮತ್ತು ಅವರ ಪತಿ, ಛಾಯಾಗ್ರಾಹಕ ತಾರ್ಕಿಕ್ ಬೋರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಗರಣದಲ್ಲಿ...

ಸಿಜೆಐ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ; ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ವಿಪಕ್ಷಗಳ ಕಳವಳ

ಗಣಪತಿ ಪೂಜೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಅವರ ಭೇಟಿಯ ಬಗ್ಗೆ ವಾಗ್ದಾಳಿ ನಡೆಸಿರುವ ವಿಪಕ್ಷಗಳು, ನ್ಯಾಯಾಂಗ ವ್ಯವಸ್ಥೆಯಲ್ಲಿನ ಪಾರದರ್ಶಕತೆಯನ್ನು...

ಮಣಿಪುರ ಹಿಂಸಾಚಾರ | ಕೈಕಟ್ಟಿ ಕುಳಿತಿರುವ ಕೇಂದ್ರ; ಪರಿಹಾರ ಕಾಣದೆ ಕಂಗಾಲಾಗಿರುವ ಜನತೆ

ಕೆಲವೊಂದಿಷ್ಟು ತಿಂಗಳ ಕಾಲ ಸಂಘರ್ಷವಿಲ್ಲದಿದ್ದರೂ ಬೂದಿ ಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಶಾಂತಿಸ್ಥಾಪನೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸೆಗೆ ತಿರುಗಿದ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ರಾಜ್ಯದಾದ್ಯಂತ ಇಂಟರ್‌ನೆಟ್ ಸಂಪರ್ಕ...

ಈ ಹೊತ್ತಿನ ಪ್ರಮುಖ ಸುದ್ದಿ