ಕೆಲವೊಂದಿಷ್ಟು ತಿಂಗಳ ಕಾಲ ಸಂಘರ್ಷವಿಲ್ಲದಿದ್ದರೂ ಬೂದಿ ಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಶಾಂತಿಸ್ಥಾಪನೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸೆಗೆ ತಿರುಗಿದ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ರಾಜ್ಯದಾದ್ಯಂತ ಇಂಟರ್ನೆಟ್ ಸಂಪರ್ಕ...
ಗೂಗಲ್ ಮ್ಯಾಪ್ಸ್ ಸೂಚಿಸಿದ ಶಾರ್ಟ್ಕಟ್ ರಸ್ತೆಯನ್ನು ಫಾಲೋ ಮಾಡಿದ್ದ ಕುಟುಂಬವೊಂದು ಕಾರು ಸಮೇತ ನಾಲೆಗೆ ಬಿದ್ದರುವ ಘಟನೆ ಕೇರಳದಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಎಲ್ಲರೂ ಪಾರಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕೇರಳದ ವಯನಾಡ್ನಿಂದ...
"ಭಾರತದ ನಾವಿಕರಾದ ನಮ್ಮ ಪೂರ್ವಜರು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕವನ್ನು ಕಂಡುಹಿಡಿದರು, ಕೊಲಂಬಸ್ ಅಲ್ಲ" ಎಂದು ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಮಂಗಳವಾರ ಹೇಳಿದ್ದಾರೆ.
ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್...
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ತನ್ನ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸಂಸದ ದೀಪೆಂದರ್ ಸಿಂಗ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದು ಜುಲಾನಾ ಕ್ಷೇತ್ರದ ಜನರು...
ಭಾರತೀಯ ವಾಯುಪಡೆಯ ಹಿರಿಯ ವಿಂಗ್ ಕಮಾಂಡರ್ ತಮಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. 'ಓರಲ್ ಸೆಕ್ಸ್'ಗೆ ಒತ್ತಾಯಿಸಿದ್ದು, ಅತ್ಯಾಚಾರ ಎಸಗಿದ್ದಾರೆ ಎಂದು ವಾಯುಪಡೆಯ ಮಹಿಳಾ ಫ್ಲೈಯಿಂಗ್ ಆಫಿಸರ್ ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದಾರೆ....
ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಚೀನಾವು ಭಾರತವನ್ನು ಆಕ್ರಮಿಸಿಕೊಂಡಿರುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಚೀನಾ ಭಾರತದ ಗಡಿ ಆಕ್ರಮಿಸಿಕೊಂಡರೂ ಪ್ರಧಾನಿ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ...
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಆಸ್ಪತ್ರೆಯ ಬೆಡ್ನಲ್ಲಿ ಮಲಗಿದ್ದ ನನ್ನೊಂದಿಗೆ ಚಿತ್ರವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬೇರೆ ಯಾವುದೇ ಸಹಾಯವನ್ನು ಮಾಡಿಲ್ಲ. ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟು, ಕಾಂಗ್ರೆಸ್ ನಾಯಕಿ ವಿನೇಶ್ ಫೋಗಟ್ ಅವರು ಭಾರತೀಯ ಒಲಿಂಪಿಕ್...
ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡವೊಂದರ ಏಳನೇ ಮಹಡಿಯಿಂದ ಅನಿಲ್ ಅರೋರಾ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಟಿಯ ಮಾಜಿ ಪತಿ ಅರ್ಬಾಜ್ ಖಾನ್...
ಆರ್ಕೆಸ್ಟ್ರಾ ಪಾರ್ಟಿಯಲ್ಲಿ ಇಬ್ಬರು ಡ್ಯಾನ್ಸರ್ಗಳನ್ನು ಅಪಹರಿಸಿ, ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಅತ್ಯಾಚಾರದ ರಾಜಧಾನಿ ಎಂದೇ ಕುಖ್ಯಾತಿ ಗಳಿಸಿರುವ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕುಶಿನಗರದಲ್ಲಿ ಘಟನೆ ನಡೆಸಿದ್ದು,...
ಖಾಸಗಿ ಕೋಚಿಂಗ್ ಸೆಂಟರ್ನಲ್ಲಿ ನಡೆಯುತ್ತಿದ್ದ ತರಗತಿಗೆ ವಿದ್ಯಾರ್ಥಿಯೊಬ್ಬ ಪಿಸ್ತೂಲ್ ತಂದಿದ್ದು, ತನ್ನ ಎದುರು ಕುಳಿದಿದ್ದ ವಿದ್ಯಾರ್ಥಿನಿಯ ಸೊಂಟಕ್ಕೆ ಗುಂಡು ಹಾರಿಸಿರುವ ಘಟನೆ ಬಿಹರದ ಮುಜಾಫರ್ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ....
ಎನ್ಇಪಿಯ ಶಿಫಾರಸ್ಸಿನ ಅನುಸಾರ 14,500 ಶಾಲೆಗಳನ್ನು 'ಉತ್ತಮ ದರ್ಜೆಗೇರಿಸುವ' ಪಿಎಂಶ್ರೀ ಯೋಜನೆಗೆ ಕೇಂದ್ರದ 'ತಿಳಿವಳಿಕೆ ಪತ್ರ'ಕ್ಕೆ (ಎಂಒಯು) ರಾಜ್ಯಗಳು ಸಹಿ ಹಾಕಬೇಕು. ವಿರೋಧ ಪಕ್ಷಗಳು ಆಡಳಿತದಲ್ಲಿರುವ ತಮಿಳುನಾಡು, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ,...
ಹಿಂದೂ ಮಹಿಳೆಗೆ ರಕ್ತದಾನ ಮಾಡಲು ಮುಸ್ಲಿಂ ವ್ಯಕ್ತಿಯೊಬ್ಬರಿಗೆ ವೈದ್ಯರು ಅನುಮತಿ ನಿರಾಕರಿಸಿದ ಆತಂಕಕಾರಿ ಘಟನೆ ಮಧ್ಯಪ್ರದೇಶದ ಪನ್ನಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಕ್ತದಾನದಲ್ಲೂ...