ಈ ಬಾರಿ ದೇಶದಲ್ಲಿ ಬೇಸಿಗೆಯ ಬಿಸಿ, ಮುಂಗಾರಿನ ಮಳೆ ಹಿಂದೆಂದಿಗಿಂತ ಅಧಿಕವಾಗಿಯೇ ದಾಖಲಾಗಿದೆ. ಅದರ ಜತೆಗೆ ಈ ಬಾರಿ ದೇಶದಲ್ಲಿ ಚಳಿಯೂ ಅಧಿಕವಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಲಾ ನಿನಾ ವಿದ್ಯಮಾನವನ್ನು...
ಭಯೋತ್ಪಾದಕರಿಗೆ ಧನಸಹಾಯ ಮಾಡಿದ ಆರೋಪದಲ್ಲಿ ಬಂಧನವಾಗಿರುವ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಶೇಖ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 2ರವರೆಗೆ ಮಧ್ಯಂತರ...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲೆಂದು ಸರ್ಕಾರವು 5 ದಿನಗಳವರೆಗೆ ಇಂಟರ್ನೆಟ್ ಅನ್ನು ನಿಷೇಧಿಸಿದೆ.
ಐದು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಮಾತ್ರವಲ್ಲದೆ ಬ್ರಾಡ್ಬ್ಯಾಂಡ್ ಮತ್ತು ವಿಪಿಎನ್ಗಳನ್ನೂ ನಿಷೇಧಿಸಲಾಗಿದೆ. ಇನ್ನು...
ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ದೆಹಲಿಯ ಏಮ್ಸ್ನಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದಾರೆ ಎಂದು ಸಿಪಿಐಎಂ ಮಂಗಳವಾರ ತಿಳಿಸಿದೆ.
72 ವರ್ಷದ ಯೆಚೂರಿ ಅವರು ತೀವ್ರವಾದ ಉಸಿರಾಟದ...
ರಾಜಸ್ಥಾನದ ಅಜ್ಮೀರ್ನಲ್ಲಿ ಗೂಡ್ಸ್ ರೈಲನ್ನು ಹಳಿ ತಪ್ಪಿಸುವ ಯತ್ನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸರಕು ಸಾಗಣೆ ಕಾರಿಡಾರ್ ಹಳಿಗಳಲ್ಲಿ ಸಿಮೆಂಟ್ ಬ್ಲಾಕ್ಗಳು ಪತ್ತೆಯಾಗಿದೆ.
"ಪಶ್ಚಿಮ ಮೀಸಲಾದ ಸರಕು ಸಾಗಣೆ ಕಾರಿಡಾರ್ನ ಹಳಿಗಳ ಮೇಲೆ ಎರಡು...
ಮಹಾರಾಷ್ಟ್ರ ಭಾರತದ ರಾಜಕೀಯ ರಂಗದಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ಲೋಕಸಭೆಯಲ್ಲಿ ಎರಡನೇ ಅತೀ ಹೆಚ್ಚು ಸದಸ್ಯರಿರುವ ರಾಜ್ಯವಾದರೆ, ವಿಧಾನಸಭೆಯಲ್ಲಿ ದೇಶದಲ್ಲಿಯೇ ಮೂರನೇ ಅತಿ ಹೆಚ್ಚು ಸದಸ್ಯರಿದ್ದಾರೆ. ಭೂಪ್ರದೇಶದಲ್ಲಿ ಪಶ್ಚಿಮ ಹಾಗೂ ಮಧ್ಯ ಭಾರತದಲ್ಲಿ...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೆ.9 ಮತ್ತು 10ರಂದು ಎರಡು ದಿನಗಳ ಕಾಲ ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ. ಆದರೆ ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ...
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಹಲವಾರು ಗ್ರಾಮಗಳ ಹೊರಭಾಗದಲ್ಲಿ ಹಿಂದೂಯೇತರರಿಗೆ, ರೋಹಿಂಗ್ಯಾ ಮುಸ್ಲಿಮರಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರವೇಶವನ್ನು ನಿಷೇಧಿಸುವ ಫಲಕಗಳನ್ನು ಹಾಕಲಾಗಿದ್ದು, ಸ್ಥಳೀಯ ಮುಸ್ಲಿಂ ಸಂಘಟನೆಗಳು ತೀವ್ರ ಕಳವಳ ವ್ಯಕ್ತಪಡಿಸಿದೆ. ಸದ್ಯ...
ಇತ್ತೀಚೆಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ ಎಂದು ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿರುವುದಾಗಿ ಎಎನ್ಐ ವರದಿ ಮಾಡಿದೆ.
ರೋಗಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಆರೋಗ್ಯವು...
ನಕಲಿ ವೈದ್ಯನೊಬ್ಬ ಯೂಟ್ಯೂಬ್ನಲ್ಲಿ ವಿಡಿಯೋ ನೋಡಿ ಸರ್ಜರಿ ಮಾಡಿದ ಪರಿಣಾಮ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ ಸರನ್ ಎಂಬಲ್ಲಿ ನಕಲಿ ವೈದ್ಯ ಯೂಟ್ಯೂಬ್ ವಿಡಿಯೋವನ್ನು ಅನುಸರಿಸಿ ಬಾಲಕನ...
ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್ ಸರ್ಕಾರ್ ರಾಜೀನಾಮೆ ನೀಡಿದ್ದಾರೆ. ಕೋಲ್ಕತ್ತಾದ ಆರ್ಜಿ ಕರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಮತ್ತು ಅದರ...
ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್ ನಗರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ...