ದೇಶ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್ ಸರ್ಕಾರ್ ರಾಜೀನಾಮೆ ನೀಡಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಮತ್ತು ಅದರ...

ರಾಹುಲ್ ಗಾಂಧಿ ಮೂರು ದಿನಗಳ ಅಮೆರಿಕ ಪ್ರವಾಸ

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್ ನಗರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ...

ಐಎಎಸ್ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್ ವಜಾಗೊಳಿಸಿ ಆದೇಶಿಸಿದ ಕೇಂದ್ರ ಸರ್ಕಾರ

ಅಧಿಕಾರ ದುರ್ಬಳಕೆ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಉದ್ಯೋಗ ಗಿಟ್ಟಿಸಿಕೊಂಡು ವಂಚನೆ ಎಸಗಿದ ಆರೋಪಗಳನ್ನು ಎದುರಿಸುತ್ತಿರುವ ವಿವಾದಾತ್ಮಕ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ಕೇಂದ್ರ ಸರ್ಕಾರ ವಜಾಗೊಳಿಸಿದೆ. ಮಹಾರಾಷ್ಟ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ...

ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ 12 ಸಾವು

ಜಾರ್ಖಂಡ್‌ನಲ್ಲಿ ಈ ವರ್ಷದ ಅಬಕಾರಿ ಕಾನ್‌ಸ್ಟೆಬಲ್ ಸ್ಪರ್ಧಾತ್ಮಕ ಪರೀಕ್ಷೆಗಾಗಿ ನೇಮಕಾತಿ ದೈಹಿಕ ಪರೀಕ್ಷೆಯ ಸಮಯದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಈ ಬಾರಿ ಅಬಕಾರಿ ಕಾನ್‌ಸ್ಟೆಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಮೌಲ್ಯಮಾಪನದಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು...

ಉತ್ತರ ಪ್ರದೇಶ| ಆಸ್ಪತ್ರೆಯ ಶುಲ್ಕ ಪಾವತಿಸಲಾಗದೆ ಸ್ವಂತ ಮಗುವನ್ನೇ ಮಾರಾಟ ಮಾಡಿದ ತಂದೆ

ಉತ್ತರ ಪ್ರದೇಶದ ಕುಷಿನಗರದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಲ್ಕ ಪಾವತಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ತನ್ನ ಮೂರು ವರ್ಷದ ಮಗನನ್ನು ಮಾರಾಟ ಮಾಡಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬರ್ವಾಪಟ್ಟಿಯ ನಿವಾಸಿ ಹರೀಶ್ ಪಟೇಲ್ ಎಂದು...

ಸ್ವಂತ ಕುಟುಂಬ ಒಡೆಯುವುದನ್ನು ಸಮಾಜ ಇಷ್ಟಪಡಲ್ಲ, ನನ್ನ ತಪ್ಪಿನ ಅರಿವಾಗಿದೆ: ಅಜಿತ್ ಪವಾರ್

"ಕುಟುಂಬಗಳಲ್ಲಿನ ಬಿರುಕುಗಳನ್ನು ಸಮಾಜವು ಇಷ್ಟಪಡುವುದಿಲ್ಲ. ನನ್ನ ತಪ್ಪಿನ ಅರಿವು ನನಗಾಗಿದೆ" ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಪತ್ನಿ ಸುನೇತ್ರಾ ಮತ್ತು ಸೋದರಸಂಬಂಧಿ ಸುಪ್ರಿಯಾ ಸುಳೆ ನಡುವಿನ...

ಲಕ್ನೋ ಕಟ್ಟಡ ಕುಸಿತ | ಮೃತರ ಸಂಖ್ಯೆ 8ಕ್ಕೆ ಏರಿಕೆ, 28 ಮಂದಿಗೆ ಗಾಯ

ಲಕ್ನೋ ಕಟ್ಟಡ ಕುಸಿತ ಪ್ರಕರಣದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಭಾನುವಾರ ಮುಂಜಾನೆ ಮತ್ತೆ ಮೂವರ ಮೃತದೇಹ ಪತ್ತೆಯಾಗಿದೆ. ಇದರಿಂದಾಗಿ ಲಕ್ನೋ ಕಟ್ಟಡ ಕುಸಿತದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿದೆ. ಘಟನೆಯಲ್ಲಿ 28 ಮಂದಿ...

ಮಣಿಪುರದ ಮೊದಲ ಸಿಎಂ ಮನೆ ಗುರಿಯಾಗಿಸಿ ರಾಕೆಟ್ ದಾಳಿ; ‘ಸಾರ್ವಜನಿಕ ತುರ್ತು ಪರಿಸ್ಥಿತಿ’ ಘೋಷಣೆ

ಶಂಕಿತ ಬುಡಕಟ್ಟು ಉಗ್ರರು ಶುಕ್ರವಾರ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಮಣಿಪುರದ ಮೊದಲ ಮುಖ್ಯಮಂತ್ರಿ ಮೈರೆಂಬಮ್ ಕೊಯಿರೆಂಗ್ ಮನೆಯನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದ್ದು, ಮೈತೇಯಿ ಸಮುದಾಯದ ಉನ್ನತ ಸಂಸ್ಥೆಯಾದ ಮಣಿಪುರ ಸಮಗ್ರತೆಯ ಸಮನ್ವಯ...

ಜಮ್ಮು ಕಾಶ್ಮೀರ | ಕಾಂಗ್ರೆಸ್, ಎನ್‌ಸಿ 370ನೇ ವಿಧಿ ಮರುಸ್ಥಾಪಿಸಲು ಬಯಸುತ್ತದೆ : ಅಮಿತ್ ಶಾ

"ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) 370ನೇ ವಿಧಿಯನ್ನು ಮರಳಿ ತರಲು ಬಯಸುತ್ತವೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಕೇಂದ್ರ...

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಬಾಯಲ್ಲಿ ಮತ್ತೆ ದೇವರು, ಮತ್ತೆ ಸುದ್ದಿ, ಮತ್ತೆ ಮೌನ!

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತರು ಈಗ ಮತ್ತೆ ಮಣಿಪುರದ ಹಿನ್ನೆಲೆಯಲ್ಲಿ 'ದೇವರ' ವಿಚಾರವೆತ್ತಿದ್ದಾರೆ. ಭಾಗವತರ ಮಾತುಗಳು ಬಿಜೆಪಿಗೆ ಬೇಕಾದ ಆತ್ಮಾವಲೋಕನದ ಹಿತವಚನವೇ ಹೊರತು ಜನಪರ ನಿಲುವಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನಡುವೆ ಅಭಿಪ್ರಾಯಭೇದ...

ಊಟ ನೀಡಿಲ್ಲವೆಂದು ಹೋಟೆಲ್‌ಗೆ ಟ್ರಕ್ ನುಗ್ಗಿಸಿದ ಪಾನಮತ್ತ ಚಾಲಕ: ವಿಡಿಯೋ ವೈರಲ್

ವ್ಯಕ್ತಿಯೋರ್ವನಿಗೆ ಪುಣೆಯ ಹೋಟೆಲ್‌ವೊಂದರಲ್ಲಿ ಊಟ ನೀಡಲು ನಿರಾಕರಿಸಲಾಗಿದ್ದು ಅದರಿಂದ ಪಾನಮತ್ತ ಚಾಲಕ ಹೋಟೆಲ್‌ಗೆ ಟ್ರಕ್ ನುಗ್ಗಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಹಿಂಗಂಗಾವ್‌ನ ಹೋಟೆಲ್ ಗೋಕುಲ್ ಬಳಿ ನಿಂತಿದ್ದ ಕೆಲವು ಜನರು ಈ ಘಟನೆಯ...

ಮಣಿಪುರ ಹಿಂಸಾಚಾರ | ಗುಂಡಿನ ದಾಳಿಗೆ ಐವರು ಬಲಿ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಬೆಳಗ್ಗೆ ರಾಜ್ಯದ ಜಿರಿಬಾಮ್ ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ವ್ಯಕ್ತಿಯೋರ್ವ ನಿದ್ದೆಯಲ್ಲಿರುವಾಗಲೇ ಗುಂಡು ಹಾರಿಸಿ ಕೊಲ್ಲಲಾಗಿದ್ದು, ಅದಾದ ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತರು ಸಾವನ್ನಪ್ಪಿದ್ದಾರೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ