ದೇಶ

ಮೋದಿ ಭಾರತ | ರಸ್ತೆ ಕಸ ಗುಡಿಸುವ ಕೆಲಸಕ್ಕೆ ಅರ್ಜಿ ಸಲ್ಲಿಸಿದ 46 ಸಾವಿರ ಪದವೀಧರರು

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ. ನಿರುದ್ಯೋಗ ಸಮಸ್ಯೆಯನ್ನು ತೊಡೆದು ಹಾಕುತ್ತೇನೆಂದು 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಬ್ಬರದ ಭಾಷಣ ಮಾಡಿದ್ದರು. ಈ ಭಾಷಣ ಮಾಡಿ 10 ವರ್ಷಗಳು ಕಳೆದಿವೆ. ಮೂರನೇ...

ಹೃದಯ ವಿದ್ರಾವಕ ಘಟನೆ | ಸಿಗದ ಆ್ಯಂಬುಲೆನ್ಸ್: ಮೃತಪಟ್ಟ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು!

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೆ ದಂಪತಿಗಳ ಇಬ್ಬರು ಮಕ್ಕಳು ಅನಾರೋಗ್ಯದಿಂದ ಮೃತಪಟ್ಟಿದ್ದು, ಅವರ ಮೃತದೇಹವನ್ನು ಊರಿಗೆ ಕೊಂಡೊಯ್ಯಲು ಆ್ಯಂಬುಲೆನ್ಸ್ ಲಭ್ಯವಾಗದ ಕಾರಣ, ಪೋಷಕರು ಮೃತದೇಹಗಳನ್ನು ಹೆಗಲ ಮೇಲೆಯೇ ಹೊತ್ತೊಯ್ದಿರುವ ಹೃದಯ ವಿದ್ರಾವಕ ಘಟನೆ...

ಅಬಕಾರಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ತೀರ್ಪು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಪ್ರಕರಣದ ವಿಚಾರಣೆ ವೇಳೆ "ಕಳೆದ ಎರಡು ವರ್ಷಗಳಲ್ಲಿ ಸಿಬಿಐ...

ಭಾರತದಲ್ಲಿ ನಿಮ್ಮ ವ್ಯವಹಾರ ರದ್ದು ಮಾಡುತ್ತೇವೆ: ವಿಕಿಪೀಡಿಯಗೆ ಹೈಕೋರ್ಟ್‌ ಎಚ್ಚರಿಕೆ

ಏಷ್ಯನ್ ನ್ಯೂಸ್ ಇಂಟರ್‌ನ್ಯಾಶನಲ್ (ಎಎನ್‌ಐ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್‌, 'ವಿಕಿಪೀಡಿಯ'ಕ್ಕೆ ನ್ಯಾಯಾಂಗ ನಿಂದನೆಯ ನೋಟಿಸ್ ಜಾರಿ ಮಾಡಿದೆ. ಭಾರತದಲ್ಲಿ ವಿಕಿಪೀಡಿಯದ ವ್ಯವಹಾರವನ್ನು ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದೆ. ವಿಕಿಪೀಡಿಯದಲ್ಲಿ ಎಎನ್‌ಐ...

ಎರಡು ವರ್ಷದಿಂದ ಬಂಧಿಸದ ಸಿಬಿಐ, ಇಡಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಬಂಧಿಸಿದೆ; ಸುಪ್ರೀಂಗೆ ಕೇಜ್ರಿವಾಲ್

ಆಪಾದಿತ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್‌ ವಿಚಾರಣೆ...

ಕೋಲ್ಕತ್ತಾ ಅತ್ಯಾಚಾರ-ಕೊಲೆ | ಪ್ರಕರಣ ಮುಚ್ಚಿಹಾಕಲು ಪೋಷಕರಿಗೆ ಹಣ ಕೊಡಲು ಯತ್ನಿಸಿದ್ದ ಪೊಲೀಸರು

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಯ ಪ್ರಕರಣವನ್ನು ಮುಚ್ಚಿಹಾಕಲು ಸಂತ್ರಸ್ತೆಯ ಪೋಷಕರಿಗೆ ಹಣ ಕೊಡಲು ಪೊಲೀಸರು ಪ್ರಯತ್ನಿಸಿದ್ದರು. ಮಾತ್ರವಲ್ಲದೆ, ಸಂತ್ರಸ್ತೆಯ ಮೃತದೇಹವನ್ನು ತ್ವರಿತವಾಗಿ ಸುಟ್ಟು ಹಾಕುವ...

ತೆಲಂಗಾಣ | ಹವಾಮಾನ ವೈಪರೀತ್ಯದಿಂದ ಒಂದೇ ದಿನದಲ್ಲಿ 1 ಲಕ್ಷ ಮರಗಳು ನಾಶ

ಅಪರೂಪದ ಹವಾಮಾನ ವೈಪರೀತ್ಯದಿಂದಾಗಿ ತೆಲಂಗಾಣದ ಮೇಡಾರಂ-ಪಸಾರಾ ಮತ್ತು ಮೇಡಾರಂ-ತಡ್ವೈ ರಸ್ತೆಗಳ ನಡುವಿನ ಎತುರ್ನಗರಂ ವನ್ಯಜೀವಿ ಅಭಯಾರಣ್ಯದ 200 ಹೆಕ್ಟೇರ್‌ ಪ್ರದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮರಗಳು ಧರೆಗುರಿಳಿವೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಪ್ರಾಣಿಗಳಿಗೆ...

2,200 ಕೋಟಿ ರೂ. ಹಗರಣ; 38 ಮಂದಿ ಬಂಧನ

ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ, ನಕಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಜನರನ್ನು ಆನ್‌ಲೈನ್‌ನಲ್ಲಿ ವಂಚಿಸುತ್ತಿದ್ದ ಜಾಲವನ್ನು ಅಸ್ಸಾಂ ಪೊಲೀಸರು ಭೇದಿಸಿದ್ದಾರೆ. 2,200 ಕೋಟಿ ರೂ. ಹಗರಣವನ್ನು ಬಯಲಿಗೆ ಎಳೆದಿರುವ ಪೊಲೀಸರು, 38...

ಮುಸ್ಲಿಮನೆಂದು ಭಾವಿಸಿ ಬ್ರಾಹ್ಮಣನನ್ನು ಕೊಂದಿದ್ದಕ್ಕೆ ಪಶ್ಚಾತಾಪ ಪಡುತ್ತೇನೆ: ಕೊಲೆ ಆರೋಪಿ

ಹಸು ಕಳ್ಳಸಾಗಾಣಿಕೆ ಮಾಡುತ್ತಿದ್ದಾನೆಂಬ ಶಂಕೆ ಮೇಲೆ ಹರಿಯಾಣದ ಫರಿದಾಬಾದ್‌ನಲ್ಲಿ ಆರ್ಯನ್ ಮಿಶ್ರಾ ಎಂಬಾತನನ್ನು ಗೋರಕ್ಷಣೆಯ ಹೆಸರಿನಲ್ಲಿ ದುಷ್ಕರ್ಮಿಗಳ ಗುಂಪೊಂದು ಹತ್ಯೆಗೈದಿತ್ತು. ಇದೀಗ, ಕೊಲೆ ಆರೋಪಿ ಹೇಳಿದ್ದಾನೆಂಬ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ....

ಪಶ್ಚಿಮ ಬಂಗಾಳದಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ; ರಾಜ್ಯಪಾಲರು ಅಂಕಿತ ಹಾಕುವರೆ?

ಬೋಸ್ ಮತ್ತು ಮಮತಾ ಅವರ ನಡುವೆ ಹಲವು ಬಾರಿ ಸಂಘರ್ಷ ಉಂಟಾಗಿದೆ. ಕಡತಗಳಿಗೆ ಸಹಿ ಹಾಕದಿರುವುದು, ಸಂವಿಧಾನವನ್ನು ರಕ್ಷಿಸುವ ಗೌರವಾನ್ವಿತ ಹುದ್ದೆ ಎಂಬುದನ್ನು ಮರೆತು ಪ್ರತಿಪಕ್ಷದ ನಾಯಕನಂತೆ ವಾಗ್ದಾಳಿ ನಡೆಸುತ್ತಿರುವುದು ನಡೆದೇ ಇದೆ....

ಕಾಮುಕರನ್ನು ಸಾಕುತ್ತಿದೆ ಬಿಜೆಪಿ; ಇನ್ನೆಲ್ಲಿ ಮಹಿಳೆಯರ ರಕ್ಷಣೆ?

ದೇಶದಲ್ಲಿ ಭ್ರೂಣ ಹತ್ಯೆಯನ್ನ ಸಂಪೂರ್ಣವಾಗಿ ತಡೆದು, ಸಮಾಜದಲ್ಲಿರುವ ಲಿಂಗ ತಾರತಮ್ಯ ಮನೋಭಾವ ತೊಡೆದು ಹಾಕಿ, ಸಂಪೂರ್ಣವಾಗಿ ಹೆಣ್ಣು ಮಗು ಸ್ನೇಹಿ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಅವರ ಸರ್ಕಾರ ಶೀಘ್ರವೇ ಉರುಳಲಿದೆ: ರಾಹುಲ್‌ ಗಾಂಧಿ

ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ಕಳೆದುಕೊಂಡಿದ್ದಾರೆ. ಮಾನಸಿಕವಾಗಿ ಜರ್ಜರಿತರಾಗಿದ್ದಾರೆ. ಅವರ ಸರ್ಕಾರವನ್ನು ಕಿತ್ತೊಗೆಯುವ ಸಮಯ ದೂರವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಜಮ್ಮು...

ಈ ಹೊತ್ತಿನ ಪ್ರಮುಖ ಸುದ್ದಿ