ಹರಿಯಾಣ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಲಭ್ಯವಾಗಲಿದೆ ಎಂದು ಊಹಾಪೋಹಗಳ ನಡುವೆ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ...
"ಜೀವನದಲ್ಲಿ ನೀವು ಏನಾದರೂ ಮಾಡಿ, ಮದುವೆ ಮಾತ್ರ ಆಗಬೇಡಿ" ಎಂದು ಹೇಳಿ 38 ವರ್ಷದ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನ ಡಿಎಲ್ಎಫ್ ಕಾಲೋನಿಯಲ್ಲಿ ನಡೆದಿದೆ. ಸದ್ಯ ಈ ಘಟನೆಯ...
ಉತ್ತರ ಪ್ರದೇಶ ಸರ್ಕಾರದ ಅಧೀನದಲ್ಲಿರುವ 'ಮಾನವ ಸಂಪದ' ಪೋರ್ಟಲ್ನಲ್ಲಿ ತಮ್ಮ ಆಸ್ತಿ ವಿವರಗಳನ್ನು ನೀಡದ ಎರಡು ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರ ವೇತನವನ್ನು ಉತ್ತರ ಪ್ರದೇಶ ಸರ್ಕಾರ ತಡೆಹಿಡಿದಿದೆ. ಆಸ್ತಿ ವಿವರಗಳನ್ನು ಒದಗಿಸಲು...
ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಬಂಡವಾಳಗಳು ಒಂದೊಂದಾಗಿ ಬಯಲಾಗುತ್ತಿವೆ. ಸೆಬಿ ಸಂಸ್ಥೆ ಅಲ್ಲದೆ ಇನ್ನೂ ಎರಡು ಸಂಸ್ಥೆಗಳಿಂದ ಮಾಧವಿ ವೇತನ ಪಡೆಯುತ್ತಿದ್ದಾರೆ. 2017 ರಿಂದ 2024 ರವರೆಗೆ ಐಸಿಐಸಿಐ ಬ್ಯಾಂಕಿನಿಂದ 12 ಕೋಟಿ...
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯೊಂದಿಗೆ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪಿಡಿಪಿ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂತಹ ವದಂತಿಗಳಿಗೆ ತೆರೆ ಎಳೆದಿರುವ ಮುಫ್ತಿ, ಬಿಜೆಪಿ ಜೊತೆ ಯಾವುದೇ ಮೈತ್ರಿ...
ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಲಯಾಳಂ ಚಲನಚಿತ್ರ ನಿರ್ಮಾಪಕ ಮತ್ತು ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿಯ ಮಾಜಿ ಅಧ್ಯಕ್ಷ ರಂಜಿತ್ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ರಂಜಿತ್...
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಾಲ್ಪಾರೈ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ, ಇಬ್ಬರು ಹಂಗಾಮಿ ಪ್ರಾಧ್ಯಾಪಕರು ಮತ್ತು ಓರ್ವ ಪ್ರಯೋಗಾಲಯ ತಂತ್ರಜ್ಞರನ್ನು ಪೊಲೀಸರು ಬಂಧಿಸಿದ್ದಾರೆ. ಆ ನಾಲ್ವರನ್ನೂ ಸೇವೆಯಿಂದ...
ಭಾರತದಲ್ಲಿ ಜನರು ಆಹಾರಕ್ಕಾಗಿ ವೆಯಿಸುವ ವೆಚ್ಚದಲ್ಲಿ ಇಳಿಮುಖ ಕಂಡುಬಂದಿದೆ. ಭಾರತೀಯರ ಒಟ್ಟು ಮಾಸಿಕ ವೆಚ್ಚದಲ್ಲಿ ಆಹಾರಕ್ಕಾಗಿ ಖರ್ಚು ಮಾಡುವ ಮೊತ್ತವು 50%ಗಿಂತ ಕಡಿಮೆ ಇದೆ ಎಂದು ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆ (ಎನ್ಎಸ್ಎಸ್ಒ)...
ಗೋ ಕಳ್ಳಸಾಗಣೆದಾರ ಎಂದು ಭಾವಿಸಿ 12ನೇ ತರಗತಿ (ದ್ವಿತೀಯ ಪಿಯುಸಿ) ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳು 30 ಕಿಲೋ ಮೀಟರ್ಗಳವರೆಗೆ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಆರ್ಯನ್ ಮಿಶ್ರಾ...
ಅರಣ್ಯನಾಶವು ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅದೇ ಸಮಯದಲ್ಲಿ, ಪ್ರವಾಹವು ವನ್ಯಜೀವಿಗಳ ನಾಶಕ್ಕೆ ಕಾರಣವಾಗುತ್ತದೆ. ಮಾನವನ ಜೀವನಮಟ್ಟವನ್ನು ಕಡಿಮೆ ಮಾಡುತ್ತದೆ. ಸಾಗರಗಳ...
ಮಸೀದಿಗಳಿಗೆ ನುಗ್ಗಿ ಮುಸ್ಲಿಮರನ್ನು ಹಡುಕಿ ಕೊಲ್ಲುತ್ತೇವೆಂದು ಮಹಾರಾಷ್ಟ್ರ ಬಿಜೆಪಿ ಶಾಸಕ ನಿತೀಶ್ ರಾಣೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅಹಮದ್ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನಾಸಿಕ್ ಜಿಲ್ಲೆಯ...
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಸಮುದಾಯದ ವೃದ್ಧನ ಮೇಲೆ ಪುಂಡರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ತನ್ನ ಬ್ಯಾಗ್ನಲ್ಲಿ ದನದ ಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ದುಷ್ಕರ್ಮಿಗಳು ವೃದ್ಧನ...