ಕಳೆದ ಎರಡು ದಿನಗಳಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ನಾನಾ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಸಿಲುಕಿದ್ದು, ಈವರೆಗೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪ್ರವಾಹ ಸಂಬಂಧ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು...
ಹುರುನ್ ಇಂಡಿಯಾ ಎಂಬ ಖಾಸಗಿ ಸಂಸ್ಥೆ ಉದ್ಯಮಿ ಗೌತಮ್ ಅದಾನಿಯನ್ನು ದೇಶದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದು ಹೆಸರಿಸಿದೆ. ಹತ್ತು ವರ್ಷಗಳ ಹಿಂದೆ ಹತ್ತನೇ ಸ್ಥಾನದಲ್ಲಿದ್ದ ಅದಾನಿ ಇಂದು ನಂಬರ್ ಒನ್ ಶ್ರೀಮಂತರಾಗಿದ್ದಾರೆ....
ನಾನಾ ಪ್ರಕರಣಗಳಲ್ಲಿ ಅಪರಾಧಿಗಳ ಮನೆ, ನಿವಾಸ, ಆಸ್ತಿಗಳನ್ನು ಕೆಡವುವ 'ಬುಲ್ಡೋಜರ್ ನ್ಯಾಯ'ದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ. "ಅಪರಾಧ ಪ್ರಕರಣಗಳಲ್ಲಿ ಆರೋಪಿಯು ಅಪರಾಧಿಯೇ ಆಗಿದ್ದರೂ, ಆತನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ" ಎಂದು ಹೇಳಿದ್ದು,...
ದೆಹಲಿಯ ವಸಂತ್ ಕುಂಜ್ನ ಸಿ-8 ಬ್ಲಾಕ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ (66) ಮೃತಪಟ್ಟಿದ್ದಾರೆ.
ನಿನ್ನೆ ಬೆಳಿಗ್ಗೆ ಬೆಳಿಗ್ಗೆ 10.30ರ ಸುಮಾರಿಗೆ ತಮ್ಮ ಮನೆಯ ನವೀಕರಣ...
ಹಲವು ತಿಂಗಳುಗಳ ನಂತರ ಮಣಿಪುರದದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಇಂಫಾಲ್ ಪಶ್ಚಿಮದ ಕೌತ್ರುಕ್ ಪ್ರದೇಶದಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸ್ ಸಿಬ್ಬಂದಿ, ಟಿವಿ ವರದಿಗಾರ ಸೇರಿದಂತೆ...
ಮಲಯಾಳಂ ನಟ ಜಯಸೂರ್ಯ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿರುವ ನಟಿ ಸೋನಿಯಾ ಮಲ್ಹಾರ್, 'ನನ್ನ ಹೇಳಿಕೆಗಳು ಸತ್ಯ. ನನಗೆ ಜಯಸೂರ್ಯ ಲೈಂಗಿಕ ಕಿರುಕುಳ ನೀಡಿದ್ದಾರೆ' ಎಂದು ಆರೋಪಿಸಿದ್ದಾರೆ. ಯಾವುದೇ ಬೆದರಿಕೆ ಹಾಕಿದರೂ...
ಮಹಾರಾಷ್ಟ್ರದ ಸಿಂಧುದುರ್ಗ ಬಳಿಯ ಮಾಲ್ವಾನ್ನಲ್ಲಿ ಛತ್ರಪತಿ ಶಿವಾಜಿಯ 35 ಅಡಿಯ ಪ್ರತಿಮೆ ಕುಸಿದುಬಿದ್ದಿದ್ದು, ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ವಿರುದ್ಧ 'ಇಂಡಿಯಾ' ಒಕ್ಕೂಟದ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಮುಂಬೈನ ಹುತಾತ್ಮ ಚೌಕ್ನಿಂದ ಗೇಟ್ವೇ ಆಫ್...
ಹರಿಯಾಣದಲ್ಲಿ ಮುಂದಿನ ತಿಂಗಳು (ಅಕ್ಟೋಬರ್) ವಿಧಾನಸಭಾ ಚುನಾವಣೆ ನಡೆಯಲಿದೆ. ಕಳೆದ 200 ದಿನಗಳಿಂದ ರೈತರು ಎಂಎಸ್ಪಿ ಜಾರಿಗಾಗಿ ಒತ್ತಾಯಿಸಿ ಪಂಚಾಜ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ರೈತರನ್ನು...
ದೇಶದ ಜನತೆಗೆ ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಭಾರಿ ಏರಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್ ಬೆಲೆ ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಜನರ...
ಅಸೋಜ್ ಅಮವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ಭಾರತೀಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಗಳ ದಿನಾಂಕದಲ್ಲಿ ಬದಲಾವಣೆ ಘೋಷಿಸಿದೆ.
ಮುಂದಿನ ಅಕ್ಟೋಬರ್ 1 ರಂದು ನಡೆಯಬೇಕಿದ್ದ ಹರಿಯಾಣ ವಿಧಾನಸಭಾ...
ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲೆ ನಡೆಯುತ್ತಾ ಬಂದಿರುವ ಲೈಂಗಿಕ ಕಿರುಕುಳದ ಬಗ್ಗೆ ಪ್ರತಿ ದಿನ ದೂರುಗಳು ದಾಖಲಾಗುತ್ತಿರುವ ನಡುವೆ, "ಮಲಯಾಳಂ ಚಿತ್ರಗಳ ಶೂಟಿಂಗ್ ಸೆಟ್ಗಳಲ್ಲಿ ನಟಿಯರ ಕ್ಯಾರವಾನ್ಗಳಲ್ಲಿ ಹಿಡನ್ ಕ್ಯಾಮೆರಾಗಳಿರುತ್ತಿತ್ತು" ಎಂದು ಹಿರಿಯ...
ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನೋರ್ವ ಗೋಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಆತನಿಗೆ ಥಳಿಸಿ ಕೊಂದ ಘಟನೆಯು ಹರಿಯಾಣದ ಚಾರ್ಖಿ ದಾದ್ರಿ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ಗೋರಕ್ಷಣೆ ನೆಪದಲ್ಲಿ ಕಾರ್ಮಿಕನ ಕೊಂದ ಐವರನ್ನು ಬಂಧಿಸಲಾಗಿದೆ...