ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಘಟನೆಯು ದಿನದಿಂದ ದಿನಕ್ಕೆ ಭಾರಿ ಆಕ್ರೋಶ ಹುಟ್ಟುಹಾಕಿದೆ....
ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿ ದಲಿತ ಮಹಿಳೆ ಮತ್ತು 15 ವರ್ಷದ ಮೊಮ್ಮಗನಿಗೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್...
"ರಾಹುಲ್ ಗಾಂಧಿಯವರ ರಾಜಕೀಯದಲ್ಲಿ ಬದಲಾವಣೆ ಬಂದಿದೆ. ಯಶಸ್ಸಿನ ರುಚಿ ನೋಡುತ್ತಿದ್ದಾರೆ…." ಹೀಗಂತ ಹೇಳಿರುವುದು ಕಾಂಗ್ರೆಸ್ನ ನಾಯಕರಲ್ಲ..ಬದಲಾಗಿ ಬದ್ಧ ರಾಜಕೀಯ ಎದುರಾಳಿಯಾಗಿ ಗುರುತಿಸಿಕೊಂಡಿರುವ ಮಾಜಿ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ.
ಪತ್ರಕರ್ತ ಸುಶಾಂತ್...
ಆರ್ಎಸ್ಎಸ್ ಕುರಿತಾಗಿ ನಟ ಪ್ರಕಾಶ್ ರಾಜ್ ಅವರು ನೀಡಿದ ಹೇಳಿಕೆ ಎಂದು ಸುಳ್ಳು ಹೇಳಿಕೆಯ ಪೋಸ್ಟರ್ ವೈರಲ್ ಆಗುತ್ತಿದ್ದು, ಅದರ ವಿರುದ್ಧವಾಗಿ ನಟ ಪ್ರಕಾಶ್ ರಾಜ್ ದೂರು ದಾಖಲಿಸಿದ್ದಾರೆ.
"ಇಂಡೋನೇಷ್ಯಾದಲ್ಲಿ ಶೇಕಡ 90ರಷ್ಟು ಮುಸ್ಲಿಮರು...
ಮಲಯಾಳಂನ ಖ್ಯಾತ ನಟ ಮತ್ತು ಆಡಳಿತಾರೂಢ ಸಿಪಿಐ(ಎಂ) ಶಾಸಕ ಎಂ ಮುಖೇಶ್ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಮುಖೇಶ್ ಅವರು ವರ್ಷಗಳ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಮಹಿಳಾ...
ಬಿಜೆಪಿ ನಾಯಕರು ಸಾರ್ವಜನಿಕ ಭಾಷಣಗಳಲ್ಲಿ, ಸಂಘದ ಸಭೆಗಳಲ್ಲಿ ಧರ್ಮದ ಅಮಲೇರಿಸುವ, ದ್ವೇಷ ಬಿತ್ತುವ ಭಾಷಣ ಬಿಗಿಯುತ್ತಾರೆ. ಕಂಡವರ ಮಕ್ಕಳ ಕೈಗೆ ತಲವಾರ್ ಕೊಟ್ಟು ಅವರನ್ನು ರಸ್ತೆಗಿಳಿಸುತ್ತಾರೆ. ಆದರೆ ತಮ್ಮ ಮಕ್ಕಳಿಗೆ ಅರ್ಹತೆ, ಯೋಗ್ಯತೆ,...
ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ ಕೆ ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಇದೇ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್...
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವ ಮಸೂದೆಯನ್ನು ನಮ್ಮ ಸರ್ಕಾರ ತರಲಿದೆ. ರಾಜ್ಯಪಾಲರು ಈ ಮಸೂದೆ ಒಪ್ಪಿಗೆ ನೀಡಲು ನಿರಾಕರಿಸಿದರೆ ನಾವು ರಾಜಭವನದ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...
ಗುಜರಾತ್ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಸುಮಾರು 15ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮಳೆ ಇನ್ನೂ ಕೂಡಾ ಅಧಿಕವಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ 23,000ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಗುಜರಾತ್ನ ವಿವಿಧ...
'ಜಾಮೀನು ನಿಯಮ ಮತ್ತು ಜೈಲು ವಿನಾಯಿತಿ' ಎಂಬ ಕಾನೂನಿನ ಸಾಮಾನ್ಯ ತತ್ವವು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಮನಿ ಲಾಂಡರಿಂಗ್ ಪ್ರಕರಣಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಕ್ರಮ ಹಣ...
ಟ್ರಕ್ ಒಂದು ಆಳವಾದ ಕಮರಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿರುವ ಘಟನೆ ಅರುಣಾಚಲ ಪ್ರದೇಶದ ಮೇಲ್ ಸುಬಾನ್ಸಿರಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಈ ಅಪಘಾತದಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು...
ಕಂಗನಾ ಎಂಬ ಅವಿವೇಕಿಯನ್ನು, ಅಪ್ರಬುದ್ಧೆಯನ್ನು ಸೆರಗಿಗೆ ಕಟ್ಟಿಕೊಂಡಿರುವ ಬಿಜೆಪಿ, ಈಗ ಆ ಬೆಂಕಿಗೆ ಬೆಚ್ಚಿ ಬೀಳುತ್ತಿದೆ. ಆಕೆಯ ದ್ವೇಷ, ವಿಷ, ದುರುದ್ದೇಶವೆಲ್ಲ ಬಯಲಾಗಿ ಬಿಜೆಪಿ ಭವಿಷ್ಯದಲ್ಲಿ ಭಾರಿ ಬೆಲೆ ತೆರಬೇಕಾಗಬಹುದು. ಆದರೆ, ಬಿಜೆಪಿಯದು...