ದೇಶ

ಬಿಎಸ್‌ಪಿ ರಾಷ್ಟ್ರ ಘಟಕದ ಅಧ್ಯಕ್ಷೆಯಾಗಿ ಮಾಯಾವತಿ ಮರು ಆಯ್ಕೆ

ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ರಾಷ್ಟ್ರ ಘಟಕದ ಅಧ್ಯಕ್ಷೆಯಾಗಿ ಮಾಯಾವತಿ ಅವರು ಸರ್ವಾನುಮತದಿಂದ ಮರು ಆಯ್ಕೆಯಾಗಿದ್ದಾರೆ. ಬಿಎಸ್‌ಪಿ ಪಕ್ಷದ ವಿಶೇಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಕೇಂದ್ರ ಕಾರ್ಯಕಾರಿ ಸಮಿತಿ ಅಧಿಕಾರಿಗಳು, ಹಿರಿಯ...

ಘಟನೆಯ ದಿನ ಪೊಲೀಸ್‌ ಅಧಿಕಾರಿಯ ಬೈಕ್‌ ಬಳಸಿದ್ದ ಕೋಲ್ಕತ್ತಾ ಅತ್ಯಾಚಾರ ಆರೋಪಿ

ಕೋಲ್ಕತ್ತಾದ ಆರ್​ಜಿ ಕರ್‌ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್‌​ ಆಗಸ್ಟ್‌ 9ರ ಘಟನೆಯ ದಿನ ಉನ್ನತ ಪೊಲೀಸ್‌ ಅಧಿಕಾರಿಯ ಬೈಕ್‌ ಬಳಸಿದ್ದ ಎಂಬ...

ಅಬಕಾರಿ ನೀತಿ ಪ್ರಕರಣ | ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಮತ್ತು ಕೆ. ವಿ. ವಿಶ್ವನಾಥನ್ ಅವರನ್ನೊಳಗೊಂಡ...

ಮಹಾರಾಷ್ಟ್ರ| ಟ್ರೈನಿ ನರ್ಸ್‌ ಮೇಲೆ ಅತ್ಯಾಚಾರ; ಭುಗಿಲೆದ್ದ ಆಕ್ರೋಶ

ಕೋಲ್ಕತಾದ ಆರ್ ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಘಟನೆ ಬಗ್ಗೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲೇ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ 19 ವರ್ಷದ ಟ್ರೈನಿ ನರ್ಸ್‌ ಮೇಲೆ...

ಭಾರತದಲ್ಲಿ ವಾಸಿಸಬೇಕಾದರೆ ರಾಮ, ಕೃಷ್ಣರಿಗೆ ಜೈ ಎನ್ನಬೇಕು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

"ಭಾರತದಲ್ಲಿ ವಾಸಿಸಲು ಬಯಸುವ ಎಲ್ಲರೂ ಹಿಂದೂ ದೇವರಾದ ರಾಮ ಮತ್ತು ಕೃಷ್ಣನಿಗೆ ಜೈ ಎನ್ನಬೇಕು" ಎಂದು ಹೇಳುವ ಮೂಲಕ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಅಶೋಕನಗರ ಜಿಲ್ಲೆಯ ಚಂಡೇರಿಯಲ್ಲಿ ಶ್ರೀಕೃಷ್ಣ...

ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೇನ್ ಆ. 30ರಂದು ಬಿಜೆಪಿ ಸೇರ್ಪಡೆ

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಆಗಸ್ಟ್ 30ರಂದು ರಾಂಚಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಸೋರೆನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್...

ಜಮ್ಮು ಕಾಶ್ಮೀರ ಚುನಾವಣೆ: ಅಭ್ಯರ್ಥಿಗಳನ್ನು ಘೋಷಿಸಿ ಹಿಂತೆಗೆದುಕೊಂಡ ಬಿಜೆಪಿ

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮೊದಲ ಹಂತದಲ್ಲಿ 44 ಅಭ್ಯರ್ಥಿಗಳನ್ನು ಘೋಷಿಸಿದ ಕೆಲವೇ ಸಮಯದಲ್ಲಿ ವಾಪಸ್‌ ತೆಗೆದುಕೊಂಡಿದೆ. ಬಿಜೆಪಿ ಮೂಲಗಳ ಪ್ರಕಾರ ಹೊಸ ಪಟ್ಟಿಯನ್ನು ಕೆಲವು ತಿದ್ದುಪಡಿಗಳೊಂದಿಗೆ ಮಾಡಲಾಗುವುದು...

ದೆಹಲಿ | ಫುಟ್‌ಪಾತ್‌ ಮೇಲೆ ಮಲಗಿದ್ದವರ ಮೇಲೆ ಹರಿದ ಟ್ರಕ್; ಮೂವರು ಸಾವು

ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದ ಐವರ ಮೇಲೆ ಟ್ರಕ್ ಹರಿದಿದ್ದು ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಮುಂಜಾನೆ ಸುಮಾರು 5:30ರ ಸುಮಾರಿಗೆ ಈ ಘಟನೆಯು...

ನನ್ನ ಹೋರಾಟ ಕೊನೆಗೊಂಡಿಲ್ಲ, ಈಗಷ್ಟೇ ಶುರುವಾಗಿದೆ: ವಿನೇಶ್ ಫೋಗಟ್

"ನನ್ನ ಹೋರಾಟ ಕೊನೆಗೊಂಡಿಲ್ಲ, ಈಗಷ್ಟೇ ಶುರುವಾಗಿದೆ" ಎಂದು ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ. ಇತ್ತೀಚೆಗೆ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಬರೀ ನೂರು ಗ್ರಾಂ ತೂಕ...

ಮೋದಿ ಸರ್ಕಾರ ‘ಯುಟರ್ನ್‌’ಗಳ ಸರ್ಕಾರ: ಮಲ್ಲಿಕಾರ್ಜುನ್ ಖರ್ಗೆ

ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಅನುಮೋದನೆಯನ್ನು ಕೇಂದ್ರವು ಘೋಷಿಸಿದ ನಂತರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಇಂದು ನರೇಂದ್ರ ಮೋದಿ ಸರ್ಕಾರವನ್ನು "ಯು-ಟರ್ನ್‌ಗಳ ಸರ್ಕಾರ" ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ...

ಜಾರ್ಖಂಡ್ ಬಿಜೆಪಿ ಮುಖ್ಯಸ್ಥ, ಕೇಂದ್ರ ಸಚಿವ ಸೇರಿದಂತೆ 12,051 ಮಂದಿಯ ಮೇಲೆ ಹಿಂಸಾಚಾರ ಪ್ರಕರಣ ದಾಖಲು

ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದ ಬಿಜೆವೈಎಂ ರ್ಯಾಲಿಯಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಗುರುತಿಸಿದ 51 ಮಂದಿ ಸೇರಿದಂತೆ 12,000 ಜನರ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು...

ಭಾರೀ ಮಳೆ | ಪುಣೆಯಲ್ಲಿ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ

ಶನಿವಾರ ಪುಣೆಯ ಪೌಡ್ ಬಳಿ ಮುಂಬೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ನಾಲ್ವರಿಗೆ ಗಾಯವಾಗಿದೆ. ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಗೆ ಸೇರಿದ್ದು ಎಂದು ಪುಣೆ ಗ್ರಾಮಾಂತರ ಎಸ್‌ಪಿ ಪಂಕಜ್ ದೇಶಮುಖ್ ಖಚಿತಪಡಿಸಿದ್ದಾರೆ. ನಾಲ್ವರಲ್ಲಿ ಕ್ಯಾಪ್ಟನ್‌ ಗಾಯಗಳಾಗಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ