ಶನಿವಾರ ಪುಣೆಯ ಪೌಡ್ ಬಳಿ ಮುಂಬೈನಿಂದ ಹೈದರಾಬಾದ್ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ನಾಲ್ವರಿಗೆ ಗಾಯವಾಗಿದೆ.
ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಗೆ ಸೇರಿದ್ದು ಎಂದು ಪುಣೆ ಗ್ರಾಮಾಂತರ ಎಸ್ಪಿ ಪಂಕಜ್ ದೇಶಮುಖ್ ಖಚಿತಪಡಿಸಿದ್ದಾರೆ.
ನಾಲ್ವರಲ್ಲಿ ಕ್ಯಾಪ್ಟನ್ ಗಾಯಗಳಾಗಿದ್ದು,...
ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್ ರಾಕೆಟ್ ಅನ್ನು ಶನಿವಾರ ಉಡಾವಣೆ ಮಾಡಲಾಗಿದೆ. ಈ ರಾಕೆಟ್ಗೆ RHUMI 1 ಎಂದು ಹೆಸರಿಡಲಾಗಿದೆ. ಚೆನ್ನೈನ ತಿರುವಿದಂಧೈನಿಂದ ಮೊಬೈಲ್ ಲಾಂಚರ್ ಬಳಸಿ ಈ ರಾಕೆಟ್ ಉಡಾವಣೆ...
ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿ ರಕ್ಷಣೆ (ಹೈಡ್ರಾ) ಅಧಿಕಾರಿಗಳು ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ಅವರಿಗೆ ಸೇರಿದ ಮಾದಾಪುರದಲ್ಲಿರುವ ಅದ್ದೂರಿ ಕನ್ವೆನ್ಷನ್ ಹಾಲ್ ಅನ್ನು ಧ್ವಂಸಗೊಳಿಸಿದ್ದಾರೆ.
ತುಮ್ಮಿಡಿ ಕುಂಟಾ ಹೊಂಡವನ್ನು ಒತ್ತುವರಿ ಮಾಡಿ...
ಈಶಾನ್ಯ ದೆಹಲಿಯ ದಯಾಲ್ಪುರದ ಮದರಸಾವೊಂದರಲ್ಲಿ ಓದುತ್ತಿದ್ದ ಐದು ವರ್ಷದ ಬಾಲಕ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಬಾಲಕನ ಕುತ್ತಿಗೆ, ಹೊಟ್ಟೆ ಮತ್ತು ತೊಡೆಸಂದು ಪ್ರದೇಶದಲ್ಲಿ ಗುಳ್ಳೆಗಳಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ...
ರಾಜಕಾರಣಕ್ಕೆ ಧುಮುಕುತ್ತಿರುವ ದಳಪತಿ ವಿಜಯ್, ರಾಜಕಾರಣದಲ್ಲಿ ಗಟ್ಟಿಯಾಗಿ ನೆಲೆಯೂರುವ ಸೂಚನೆಗಳನ್ನು ನೀಡುತ್ತಿದ್ದಾರೆ. ಅದಕ್ಕೆ ಕಾರಣ ಅವರ ಚಿಂತನೆ ಮತ್ತು ಮುಂದಾಲೋಚನೆ. ಇವರು ಕೂಡ ಸಿನೆಮಾಗಳಿಂದ ಗಳಿಸಿದ ಅಭಿಮಾನಿಗಳು ಮತ್ತು ಜನಪ್ರಿಯತೆಯನ್ನು ಗುರಾಣಿಯನ್ನಾಗಿ ಬಳಸುತ್ತಿದ್ದರೂ,...
ಶುಕ್ರವಾರ ಮುಂಗಾರು ಅಧಿವೇಶನದ ಕೊನೆಯ ದಿನದ ಚರ್ಚೆಯ ವೇಳೆ ಗದ್ದಲ ಸೃಷ್ಟಿಸಿದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಗುಜರಾತ್ ವಿಧಾನಸಭೆಯಿಂದ ಉಚ್ಚಾಟಿಸಲಾಗಿದೆ.
ಸದನದ ಬಾವಿಗೆ ನುಗ್ಗಿದ ಕಾರಣಕ್ಕೆ ಸ್ಪೀಕರ್ ಶಂಕರ್ ಚೌಧರಿ ನಿರ್ದೇಶನದ...
ಕೇಂದ್ರ ಆರೋಗ್ಯ ಸಚಿವಾಲಯವು ತನ್ನ ಎಲ್ಲಾ ಸಂಸ್ಥೆಗಳಿಗೆ ಅವರು ಇರುವ ರಾಜ್ಯದ ಸಂಪ್ರದಾಯಗಳ ಆಧಾರದ ಮೇಲೆ ಘಟಿಕೋತ್ಸವ ಸಮಾರಂಭಗಳಿಗೆ ಸೂಕ್ತವಾದ ಭಾರತೀಯ ವಸ್ತ್ರ ಸಂಹಿತೆ ಅನ್ನು ವಿನ್ಯಾಸಗೊಳಿಸಲು ಸೂಚಿಸಿದೆ.
ಘಟಿಕೋತ್ಸವ ದಿನದಂದು ಕಪ್ಪು ಕೋಟ್...
ಆಸ್ಪತ್ರೆಗೆ ಬರುವ ಬಡ ರೋಗಿಯ ಉಚಿತ, ನ್ಯಾಯಯುತ ಮತ್ತು ಸಂಪೂರ್ಣ ಆರೋಗ್ಯದ ನಿರೀಕ್ಷೆಗಳು ಈಡೇರುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಹೊರಗಿನ ವೆಚ್ಚವನ್ನು ಕಡಿಮೆ ಮಾಡಬೇಕು. ಆದ್ದರಿಂದ, ಜಾರಿಗೊಳಿಸುವ...
ಪತ್ರಕರ್ತ, ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರನ್ನು ʼಜಿಹಾದಿʼ ಎಂದು ಕರೆದಿದ್ದ ಜಗದೀಶ್ ಸಿಂಗ್ ಎಂಬ ವ್ಯಕ್ತಿ ತನ್ನ ಎಕ್ಸ್ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಕ್ಷಮೆ ಯಾಚಿಸಬೇಕು ಎಂದು ದೆಹಲಿ ಹೈಕೋರ್ಟ್...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ತನ್ನ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ...
ಉತ್ತರಾಖಂಡದ ರುದ್ರಪ್ರಯಾಗದ ಫಾಂಟಾ ಹೆಲಿಪ್ಯಾಡ್ ಬಳಿ ನಡೆದ ದುರಂತ ಘಟನೆಯಲ್ಲಿ, ಅವಶೇಷಗಳಡಿ ಸಿಲುಕಿ ನಾಲ್ವರು ನೇಪಾಳಿ ಪ್ರಜೆಗಳು ಸಾವನ್ನಪ್ಪಿದ್ದಾರೆ.
ರಾತ್ರಿ ಸುಮಾರು 1:20 ಗಂಟೆಗೆ ನೇಪಾಳಿ ಪ್ರಜೆಗೆಳು ಅವಶೇಷಗಳಡಿ ಸಿಲುಕಿದ್ದು, ಘಟನೆಯ ಬಗ್ಗೆ ಮಾಹಿತಿ...
ತಮಿಳು ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಚೆನ್ನೈನಲ್ಲಿ ಗುರುವಾರ ನಟ ವಿಜಯ್ ಅವರು ಪಕ್ಷದ ಹೊಸ ಧ್ವಜ...