ದೇಶ

ನೂತನ ಪಕ್ಷದ ಧ್ವಜ ಬಿಡುಗಡೆ ಮಾಡಿದ ತಮಿಳು ನಟ ವಿಜಯ್

ತಮಿಳು ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಚೆನ್ನೈನಲ್ಲಿ ಗುರುವಾರ ನಟ ವಿಜಯ್ ಅವರು ಪಕ್ಷದ ಹೊಸ ಧ್ವಜ...

ಕೇಂದ್ರದಿಂದ ಸೆಪ್ಟೆಂಬರ್‌ನಿಂದ ಜನಗಣತಿ; 18 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ

ಕೇಂದ್ರ ಸರ್ಕಾರ ಇದೇ ಸೆಪ್ಟೆಂಬರ್‌ನಲ್ಲಿ ಜನಗಣತಿ ಕಾರ್ಯ ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ ಹೇಳಿವೆ. ವ್ಯಾಪಕ ಟೀಕೆ ನಂತರ, ತಮ್ಮ ಮೂರನೇ ಅವಧಿಯಲ್ಲಿ ಜನಗಣತಿ ನಡೆಸುವ ಮೂಲಕ ಮಹತ್ವದ ದತ್ತಾಂಶ ಸಂಗ್ರಹಕ್ಕೆ...

ಲಾಠಿಚಾರ್ಜ್‌ ವೇಳೆ ಉಪ ಜಿಲ್ಲಾಧಿಕಾರಿಗೆ ಹೊಡೆದ ಪೊಲೀಸ್‌; ವಿಡಿಯೋ ವೈರಲ್

ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಒಳಮೀಸಲಾತಿ ಜಾರಿಯಲ್ಲಿ 'ಕ್ರೀಮಿ ಲೇಯಲ್' ಕ್ರಮವನ್ನು ಅಳವಡಿಸಬೇಕೆಂಬ ಸುಪ್ರೀಂ ಕೋರ್ಟ್‌ ಆದೇಶದ ವಿರುದ್ಧ ಬುಧವಾರ 'ಭಾರತ್ ಬಂದ್‌'ಗೆ ಕರೆಕೊಡಲಾಗಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಬಿಹಾರದ ಪಾಟ್ನಾದಲ್ಲಿಯೂ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರ...

ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ 151 ಸಂಸದರು, ಶಾಸಕರ ವಿರುದ್ಧ ಎಫ್‌ಐಆರ್; ಬಿಜೆಪಿಗರೇ ಹೆಚ್ಚು

ಭಾರತದ ಎಲ್ಲ ರಾಜ್ಯಗಳು ಮತ್ತು ಸಂಸತ್ತಿನ 151 ಮಂದಿ ಶಾಸಕರು ಮತ್ತು ಸಂಸದರು ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರ ವಿರುದ್ಧ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪಗಳ ಮೇಲೆ ಎಫ್‌ಐಆರ್‌ಗಳು...

5 ವರ್ಷದಲ್ಲಿ 18 ಲಕ್ಷ ‘ಮೊಟ್ಟೆ ಪಫ್ಸ್‌’ ಖರೀದಿಸಿದ ಮಾಜಿ ಸಿಎಂ; ₹3.6 ಕೋಟಿ ಖರ್ಚು!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ ತಮ್ಮ ಅಧಿಕಾರಾವಧಿಯ ಐದು ವರ್ಷಗಳಲ್ಲಿ 'ಮೊಟ್ಟೆ ಪಫ್ಸ್‌'ಗಾಗಿ ಬರೊಬ್ಬರಿ 3.6 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದಿನಕ್ಕೆ 993 'ಮೊಟ್ಟೆ...

ಅತ್ಯಾಚಾರಿ ಸಮಾಜದಲ್ಲಿ ಮಹಿಳೆಯರ ಅಸ್ತಿತ್ವ

ಭಾರತವು ಸ್ವಾತಂತ್ರ್ಯಗೊಂಡು 77 ವರ್ಷಗಳು ಘಟಿಸಿದ ನಂತರವೂ, ಮಹಿಳೆಯರ ಹಕ್ಕು ಇನ್ನೂ ಪುಸ್ತಕದ ಹಾಳೆಗಳಲ್ಲಿಯೇ ಹೆಚ್ಚು ಭದ್ರವಾಗಿವೆ. ಆ ಹಕ್ಕುಗಳನ್ನು ವ್ಯವಸ್ಥೆಯೊಳಗೆ ಜಾರಿ ಮಾಡುವುದಕ್ಕಾಗಿ ಹಲವಾರು ಹೋರಾಟಗಳು ನಡೆದಿವೆ. ನಡೆಯುತ್ತಿವೆ. ಇವುಗಳ ನಡುವೆಯೇ...

ಮೋದಿ 75 ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ, ಕಿತ್ತು ಹಾಕಲಾಗುತ್ತದೆ: ಸುಬ್ರಮಣಿಯನ್ ಸ್ವಾಮಿ

ಆರ್‌ಎಸ್‌ಎಸ್‌ ನಿಯಮದಂತೆ ಪ್ರಧಾನಿ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಅವರು,...

ಮಹಾರಾಷ್ಟ್ರ | ಬದ್ಲಾಪುರ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ: ಥಾಣೆಯಲ್ಲಿ ಇಂಟರ್‌ನೆಟ್ ಸ್ಥಗಿತ

ಮಹಾರಾಷ್ಟ್ರ ಥಾಣೆ ಜಿಲ್ಲೆಯ ಬದ್ಲಾಪುರ ಶಾಲೆಯ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶಿಶುವಿಹಾರದಲ್ಲಿ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಜನರು ಬದ್ಲಾಪುರ್...

ಒಳಮೀಸಲಾತಿಯಲ್ಲಿ ಕ್ರೀಮಿ ಲೇಯರ್ | ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ‘ಭಾರತ್ ಬಂದ್‌’ಗೆ ಬಿಎಸ್‌ಪಿ ಬೆಂಬಲ

ಪರಿಶಿಷ್ಟ ಜಾತಿಗಳ (ಎಸ್‌ಸಿ) ಉಪವರ್ಗೀಕರಣದ (ಒಳಮೀಓಸಲಾತಿ) ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಪ್ರತಿಭಟಿಸಿ ಕೆಲವು ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ಕೊಟ್ಟಿರುವ ಬುಧವಾರದ ಭಾರತ್‌ ಬಂದ್‌ಗೆ ಬಹುಜನ ಸಮಾಜ ಪಕ್ಷ...

ಎಸ್‌ಸಿ-ಎಸ್‌ಟಿ ಮೀಸಲಾತಿ ತೀರ್ಪು ವಿರೋಧಿಸಿ ಇಂದು ಭಾರತ್ ಬಂದ್‌ಗೆ ಕರೆ

ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿ ದಲಿತ ಮತ್ತು ಆದಿವಾಸಿ ಸಂಘಟನೆ, ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಆಗಸ್ಟ್ 21ರಂದು ಭಾರತ್ ಬಂದ್‌ಗೆ ಕರೆ ನೀಡಿದೆ. ಪರಿಶಿಷ್ಟ ಜಾತಿಗಳು...

ಮತ್ತೊಮ್ಮೆ ಬಾಧಿಸಲು ಶುರುವಾದ ಝೀಕಾ ವೈರಸ್: ಆತಂಕ ಬೇಡ, ಇರಲಿ ಎಚ್ಚರ

ಝೀಕಾ ವೈರಸ್‌ ಸೋಂಕಿನಿಂದ ಈಡಿಸ್‌ ಸೊಳ್ಳೆ ಕಚ್ಚಿದಾಗ ರೋಗಿಯ ರಕ್ತದಲ್ಲಿನ ವೈರಾಣು ಸೊಳ್ಳೆಯ ದೇಹಕ್ಕೆ ಸೇರಿಕೊಳ್ಳುತ್ತದೆ. ಈ ಸೊಳ್ಳೆ ಇನ್ನೊಬ್ಬ ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ, ವೈರಾಣು ಮತ್ತೊಬ್ಬ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಪ್ರಯೋಗಾಲಯ...

ಏನೇ ಆದರೂ ಬಿಜೆಪಿಯ ಷಡ್ಯಂತ್ರ ವಿಫಲಗೊಳಿಸುತ್ತೇವೆ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳ ನೇಮಕಾತಿಯಲ್ಲಿ ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರವು ಅಳವಡಿಸಲು ಮುಂದಾಗಿದ್ದ 'ಲ್ಯಾಟರಲ್ ಎಂಟ್ರಿ'ಯನ್ನು ಇದೀಗ ಹಿಂಪಡೆದುಕೊಂಡಿದೆ. 'ಲ್ಯಾಟರಲ್ ಎಂಟ್ರಿ'ಯ ಜಾರಿಗೆ ಮುಂದಾಗಿದ್ದ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ...

ಈ ಹೊತ್ತಿನ ಪ್ರಮುಖ ಸುದ್ದಿ