ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳ ನೇಮಕಾತಿಯಲ್ಲಿ ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರವು ಅಳವಡಿಸಲು ಮುಂದಾಗಿದ್ದ 'ಲ್ಯಾಟರಲ್ ಎಂಟ್ರಿ'ಯನ್ನು ಇದೀಗ ಹಿಂಪಡೆದುಕೊಂಡಿದೆ. 'ಲ್ಯಾಟರಲ್ ಎಂಟ್ರಿ'ಯ ಜಾರಿಗೆ ಮುಂದಾಗಿದ್ದ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ...
ಕೇಂದ್ರ ಸರ್ಕಾರದ 10 ಜಂಟಿ ಕಾರ್ಯದರ್ಶಿಗಳು ಮತ್ತು 35 ನಿರ್ದೇಶಕರು/ಉಪ ಕಾರ್ಯದರ್ಶಿಗಳ ಹುದ್ದೆಗಳ ಲ್ಯಾಟರಲ್ ಎಂಟ್ರಿ ನೇಮಕಾತಿ ಜಾಹೀರಾತು ಹಿಂಪಡೆಯುವಂತೆ ಕೇಂದ್ರ ಸರ್ಕಾರ ಇಂದು (ಆಗಸ್ಟ್ 20) ಕೇಂದ್ರೀಯ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ)...
ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಆಗಸ್ಟ್ 20ರಂದು ಆಸ್ಪತ್ರೆಗಳಲ್ಲಿನ ಆರೋಗ್ಯ ಸಿಬ್ಬಂದಿಯ ಸುರಕ್ಷತೆಯನ್ನು...
ವಿಕೃತ ಕಾಮುಕನೊಬ್ಬ ಮಲಗಿದ್ದ ಮಗುವನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಹೊತ್ತೋಯ್ದು ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ.
ಜೋಧ್ಪುರದಲ್ಲಿ ಚಿಂದಿ ಆಯುತ್ತ ಜೀವನ ಸಾಗಿಸುತ್ತಿದ್ದ ದಂಪತಿಗಳು ದೇವಸ್ಥಾನದ ಆವರಣದಲ್ಲಿ ತಮ್ಮ...
ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಬಯಕೆಗಳನ್ನು ನಿಯಂತ್ರಿಸುವಂತೆ ಹೇಳುವ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ನ್ಯಾಯಾಲಯಗಳು...
ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ 4.9 ಮತ್ತು 4.8 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.
ಬೆಳಿಗ್ಗೆ...
ರಷ್ಯಾ ಉಕ್ರೇನ್ ಯುದ್ಧದ ನಡುವೆ ರಷ್ಯಾದ ಮಿಲಿಟರಿ ಶಿಬಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯರೊಬ್ಬರು ಬಲಿಯಾಗಿದ್ದಾರೆ. ಕೇರಳದ ವ್ಯಕ್ತಿಯೊಬ್ಬರು ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.
36 ವರ್ಷದ ಸಂದೀಪ್ ತ್ರಿಶೂರ್ ಜಿಲ್ಲೆಯ ತ್ರಿಕ್ಕೂರ್...
ಕೋಲ್ಕತ್ತಾದ ಆರ್ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದ್ದು, ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ...
ಹಿರಿಯ ನಟ ಮೋಹನ್ಲಾಲ್ ಅವರಿಗೆ ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಕಾಣಿಸಿಕೊಂಡಿದ್ದು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ಉಸಿರಾಟದ ಸೋಂಕು ಇದೆ ಎಂದು...
ಪಿಕಪ್ ವ್ಯಾನ್ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನ ಸೇಲಂಪುರ ಪ್ರದೇಶದ ಬುದೌನ್-ಮೀರತ್ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ 27 ಮಂದಿ...
ಸಾರಿಗೆ ಬಸ್ನಲ್ಲಿ ಪಂಜಾಬ್ ಮೂಲಕ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ನಲ್ಲಿ ನಡೆದಿದೆ. ಪ್ರಕರಣದಲ್ಲಿ ರೋಡ್ವೇಸ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೊರಾದಾಬಾದ್ನಿಂದ ಪಂಜಾಬ್ಗೆ ಮರಳುತ್ತಿದ್ದ ಬಾಲಕಿ...
ಇಲ್ಲಿನ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ವೈದ್ಯ ವಿದ್ಯಾರ್ಥಿನಿಯ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಕೋಲ್ಕತ್ತ ಪೊಲೀಸರು ಬಿಜೆಪಿಯ ಮಾಜಿ ಸಂಸದೆ ಲಾಕೆಟ್ ಚಟರ್ಜಿ ಮತ್ತು...