ದೇಶ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ | ರೋಗಿಗಳನ್ನು ಶಿಫ್ಟ್ ಮಾಡಿ, ಆಸ್ಪತ್ರೆಯನ್ನು ಮುಚ್ಚಿ; ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ವೈದ್ಯರಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ಒದಗಿಸಲಾಗದ ಸರ್ಕಾರದ ಸಾಮರ್ಥ್ಯವನ್ನು ಪ್ರಶ್ನಿಸಿದೆ....

‘ಹರ್ ಘರ್ ನೌಕ್ರಿ’ | ಭಾರತದ ಭವಿಷ್ಯಕ್ಕೆ ಖರ್ಗೆ ಕೊಟ್ಟ ಹೊಸ ಘೋಷ

ಭಾರತವು 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಮೂರು ವರ್ಷಗಳ ಹಿಂದೆ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯ ಸಮಯದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 'ಆಜಾದಿ ಕಾ ಅಮೃತ್ ಮಹೋತ್ಸವ' ಎಂಬ ಘೋಷಣೆಯನ್ನು...

ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಸೆ.18, ಸೆ.25 ಹಾಗೂ ಅಕ್ಟೋಬರ್‌ 1 ರಂದು ನಡೆಯಲಿದೆ. ಹರಿಯಾಣದ ವಿಧಾನಸಭೆ ಚುನಾವಣೆ ಅಕ್ಟೋಬರ್‌ 1 ರಂದು ನಡೆಯಲಿದೆ. ಎರಡೂ ರಾಜ್ಯಗಳ...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ | ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ 10 ಎಫ್‌ಐಆರ್‌, 35 ಪ್ರಕರಣ, 200 ನೋಟಿಸ್‌ ಜಾರಿ

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಸುತ್ತ ಹಲವಾರು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಅವುಗಳನ್ನು ಭೇದಿಸುತ್ತಿರುವ ಕೋಲ್ಕತ್ತಾ ಪೊಲೀಸರು ಈವರೆಗೆ 10 ಎಫ್‌ಐಆರ್‌ಗಳನ್ನು...

ಆದಿವಾಸಿ ನಾಯಕ ಬಿರ್ಸಾ ಮುಂಡಾ ಬಗ್ಗೆ ತಪ್ಪು ಮಾಹಿತಿ ನೀಡಿದ ಮೋದಿ: ಟ್ರೋಲಾದ ಪ್ರಧಾನಿ

ಸ್ವತಂತ್ರೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್ ರಾಜ್ಯದ ಆದಿವಾಸಿ ನಾಯಕ ಬಿರ್ಸಾ ಮುಂಡಾ ಬಗ್ಗೆ ತಪ್ಪು ಮಾಹಿತಿ ನೀಡಿರುವುದು ಎಲ್ಲಡೆ ವೈರಲ್‌ ಆಗಿದೆ. ಮೋದಿ ತಮ್ಮ ಭಾಷಣದಲ್ಲಿ ಬಿರ್ಸಾ ಮುಂಡಾ...

ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದ ನರ್ಸ್‌ ಮೇಲೆ ಅತ್ಯಾಚಾರ – ಕೊಲೆ; ಆರೋಪಿ ಬಂಧನ

ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕ್ರೂರ ಘಟನೆಯು ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೃತ್ಯದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ಮತ್ತೊಂದು ಅತ್ಯಾಚಾರ...

ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಇಂದು ಪ್ರಕಟ

ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು...

ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯ ನ್ಯಾಯಕ್ಕೆ ಆಗ್ರಹಿಸಿ ಆ.17ಕ್ಕೆ ಬಂದ್‌ಗೆ ಕರೆ ನೀಡಿದ ಭಾರತೀಯ ವೈದ್ಯಕೀಯ ಸಂಘ

ಅತ್ಯಾಚಾರ ಹಾಗೂ ಕೊಲೆಯಾದ ಕೋಲ್ಕತ್ತಾದ ಟ್ರೈನಿ ವೈದ್ಯೆಗೆ ನ್ಯಾಯ ದೊರಕಿಸಬೇಕೆಂಬ ಪ್ರತಿಭಟನೆಯನ್ನು ಬೆಂಬಲಿಸಿ ಭಾರತೀಯ ವೈದ್ಯಕೀಯ ಸಂಘ ಆಗಸ್ಟ್‌ 17 ರಂದು ತುರ್ತು ಸೇವೆಗಳನ್ನು ಹೊರತುಪಡಿಸಿ ದೇಶಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವ 24...

ಲೋಕಸಭಾ ಚುನಾವಣೆ | ಮೋದಿ 173 ಭಾಷಣಗಳ ಪೈಕಿ 110 ‘ಮುಸ್ಲಿಂ ದ್ವೇಷ’ದಿಂದ ಕೂಡಿವೆ

ಮಾರ್ಚ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಪ್ರಧಾನಿ ಮೋದಿ ಮಾಡಿದ 173 ಭಾಷಣಗಳ ಪೈಕಿ 110 ಭಾಷಣಗಳು ಮುಸ್ಲಿಂ ವಿರುದ್ಧ ದ್ವೇಷ (ಇಸ್ಲಾಮೋಫೋಬಿಯಾ) ಮತ್ತು ಪ್ರಚೋದನಾಕಾರಿಯಾಗಿವೆ ಎಂದು ಹ್ಯೂಮನ್‌ ರೈಟ್ಸ್‌ ವಾಚ್...

ಅಸ್ಸಾಂ | ತಾಂತ್ರಿಕ ಕಾರಣದಿಂದ 19 ಕಡೆ ಇರಿಸಿದ್ದ ಬಾಂಬ್‌ಗಳು ಸ್ಪೋಟಗೊಳ್ಳಲಿಲ್ಲ; ಉಲ್ಫಾ ಸಂಘಟನೆ

ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿಪಡಿಸಲು ರಾಜಧಾನಿ ಗುವಾಹಟಿ ಸೇರಿದಂತೆ ಅಸ್ಸಾಂ ರಾಜ್ಯದ 19 ಸ್ಥಳಗಳಲ್ಲಿ ಸರಣಿ ಬಾಂಬ್‌ಗಳನ್ನು ಸ್ಫೋಟಿಸಲು ನಿಷೇಧಿತ ಉಲ್ಫಾ ಸಂಘಟನೆ ಯೋಜನೆ ರೂಪಿಸಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಎಲ್ಲ 19 ಕಡೆ...

‘ಸ್ವಾತಂತ್ರ್ಯ ಹೋರಾಟಗಾರರು ಕನಸಿನಲ್ಲೂ ಭಾವಿಸಿರಲಿಲ್ಲ’; ಕೇಜ್ರಿವಾಲ್ ಬಂಧನ ಕುರಿತು ದೆಹಲಿ ಸಚಿವೆ ಅತಿಶಿ

ಸ್ವಾತಂತ್ರ್ಯ ದಿನದಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ ಎಂಬುದನ್ನು ನೆನಪಿಸಿರುವ ದೆಹಲಿ ಸಚಿವೆ ಅತಿಶಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ದೇಶದ ಜನರು ತಮ್ಮ ಧ್ವನಿಗಾಗಿ...

ಪದೇ-ಪದೇ ಚುನಾವಣೆ ನಡೆಯುವುದು ದೇಶದ ಪ್ರಗತಿಗೆ ಅಡೆತಡೆ: ಪ್ರಧಾನಿ ಮೋದಿ

ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಚುನಾವಣೆಗಳು ನಡೆಯುತ್ತಿವೆ. ಅಭಿವೃದ್ಧಿ ಯೋಜನೆಗಳನ್ನು ಚುನಾವಣೆಯೊಂದಿಗೆ ಜೋಡಿಸಲಾಗುತ್ತಿದೆ. ಪದೇ-ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆ ಸೃಷ್ಟಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದು, ತಮ್ಮ 'ಒಂದು...

ಈ ಹೊತ್ತಿನ ಪ್ರಮುಖ ಸುದ್ದಿ