ಶಾಲಾ ಮಕ್ಕಳಿಗಾಗಿ ವಿತರಿಸಲು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್ಸಿಇಆರ್ಟಿ) ಸಿದ್ದಪಡಿಸುವ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಪೀಠಿಕೆಯನ್ನು ತೆಗೆದುಹಾಕಲಾಗಿದೆ. ಈ ನಿಲುವಿನ ಹಿಂದೆ, ಸಂವಿಧಾನದ ಆಶಯ, ಉದ್ದೇಶ ಮತ್ತು ತತ್ವಗಳ...
ಆಗಸ್ಟ್ 9 ರಂದು, ಮಹಾರಾಷ್ಟ್ರದ ಶಿಕ್ಷಣ ಸಂಸ್ಥೆ ಹಿಜಾಬ್, ಬುರ್ಖಾ, ನಖಾಬ್, ಬ್ಯಾಡ್ಜ್ ಕ್ಯಾಪ್ ಸೇರಿದಂತೆ ಕೆಲವು ಪರಿಕರಗಳನ್ನು ಧರಿಸುವುದನ್ನು ನಿಷೇಧಿಸುವ ಆದೇಶವನ್ನು ಭಾಗಶಃ ತಡೆಹಿಡಿಯುವ ಮೂಲಕ ಸುಪ್ರೀಂ ಕೋರ್ಟ್ ಭಾರತದ ಎಲ್ಲ...
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಅತ್ಯಂತ ಕಠಿಣ ಜಾಮೀನು ಷರತ್ತುಗಳಿದ್ದರೂ ಸಹ, 'ಜಾಮೀನು ಹಕ್ಕು ಮತ್ತು ಜೈಲು ವಿನಾಯತಿ' ಎಂದು ಸುಪ್ರೀಂ ಕೋರ್ಟ್ ಹೇಳಿದೆ....
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಯನಾಡ್ ಭೂಕುಸಿತದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಆರು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ವಯನಾಡ್ ಭೂಕುಸಿತದಿಂದಾಗಿ ಸುಮಾರು 200ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ...
ಲಡಾಖ್ನಲ್ಲಿ ಭಾರತದ ಭೂಮಿಯನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಉಪಗ್ರಹ ಚಿತ್ರಗಳು ಕೂಡ ಬಿಡುಗಡೆಯಾಗಿ 36 ದಿನಗಳು ಕಳೆದಿವೆ. ಆದರೆ, ಭಾರತದ ರಕ್ಷಣಾ ಸಚಿವರು ಮತ್ತು ಪ್ರಧಾನಿಯೂ ಸೇರಿದಂತೆ ಯಾವುದೇ ಅಧಿಕಾರಿಗಳಿಂದ ಈವರೆಗೆ ಪ್ರತಿಕ್ರಿಯೆ ಬಂದಿಲ್ಲ....
ಜಮ್ಮು ಕಾಶ್ಮೀರದ ಪಟ್ನಿಟಾಪ್ನ ಅಸ್ಸಾರ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಶೋಧ ಕಾರ್ಯಾಚರಣೆಯ ಸಮಯದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಧಿಕಾರಿ ಸಾವನ್ನಪ್ಪಿದ್ದಾರೆ...
ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, "ಮಧ್ಯಂತರ ಜಾಮೀನು ನೀಡಲ್ಲ" ಎಂದು ತಿಳಿಸಿದೆ.
ನ್ಯಾಯಮೂರ್ತಿಗಳಾದ...
ಫುಟ್ಬಾಲ್ ಪಂದ್ಯದಲ್ಲಿ ಸೋತ ಕಾರಣಕ್ಕಾಗಿ ದೈಹಿಕ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿ ತಂಡ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಶಿಕ್ಷಕ ತಮ್ಮ...
ಅಗರ್ತಲಾ ರೈಲು ನಿಲ್ದಾಣದಲ್ಲಿ 13 ಪುರುಷರು ಮತ್ತು 3 ಮಹಿಳೆಯರು ಸೇರಿದಂತೆ ಕನಿಷ್ಠ 16 ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ.
ಬಂಧಿತರ ಪೈಕಿ ಮೂವರು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ...
ವಿವಾದಿತ ವಕ್ಫ್ ಮಸೂದೆಯ ಪರಾಮರ್ಶೆಗಾಗಿ ಜಂಟಿ ಸಂಸದೀಯ ಮಂಡಳಿಗೆ ಮೋದಿ ಸರ್ಕಾರ ಹಸ್ತಾಂತರಿಸಿದೆ. ಮಸೂದೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮಸೂದೆಯ ನೀತಿಗಳು ಮುಸ್ಲಿಂ ಸಮುದಾಯದ ಭೂಮಿ, ಸ್ವತ್ತುಗಳು...
ಆರೋಪಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಆರ್ಎಸ್ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್...