ದೇಶ

‘ಸಾಚಾರ್ ಸಮಿತಿ’ಯ ಶಿಫಾರಸುಗಳನ್ನು ‘ವಕ್ಫ್ ಮಸೂದೆ’ ಒಳಗೊಂಡಿಲ್ಲ- ರೆಹಮಾನ್ ಖಾನ್

ವಿವಾದಿತ ವಕ್ಫ್ ಮಸೂದೆಯ ಪರಾಮರ್ಶೆಗಾಗಿ ಜಂಟಿ ಸಂಸದೀಯ ಮಂಡಳಿಗೆ ಮೋದಿ ಸರ್ಕಾರ ಹಸ್ತಾಂತರಿಸಿದೆ. ಮಸೂದೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮಸೂದೆಯ ನೀತಿಗಳು ಮುಸ್ಲಿಂ ಸಮುದಾಯದ ಭೂಮಿ, ಸ್ವತ್ತುಗಳು...

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಕವಿತಾ ನ್ಯಾಯಾಂಗ ಬಂಧನ ಸೆ.2ರವರೆಗೆ ವಿಸ್ತರಣೆ

ಆರೋಪಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಆರ್‌ಎಸ್ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್...

ಸೆಬಿ ಮುಖ್ಯಸ್ಥರ ರಾಜೀನಾಮೆ, ಹಿಂಡೆನ್‌ಬರ್ಗ್ ಆರೋಪಗಳ ಕುರಿತ ಜೆಪಿಸಿ ತನಿಖೆಗೆ ಆಗ್ರಹ; ಆ.22ರಂದು ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ಸೆಬಿ ಮುಖ್ಯಸ್ಥರು ಮತ್ತು ಉದ್ಯಮ ಅದಾನಿ ನಡುವಿನ ವ್ಯವಹಾರಿಕ ಸಂಬಂಧದ ಬಗ್ಗೆ ಹೆಂಡೆನ್‌ಬರ್ಗ್‌ ವರದಿ ಆರೋಪಗಳನ್ನು ಮಾಡಿದೆ ಈ ಆರೋಪಗಳು ದೇಶಾದ್ಯಂತ ಭಾರೀ ಗದ್ದಲ ಸೃಷ್ಟಿಸಿವೆ. ಕೇಂದ್ರ ಸರ್ಕಾರದ ವಿರುದ್ಧ ಟೀಕೆ, ವ್ಯಂಗ್ಯಗಳು...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಬಂಗಾಳ ಸರ್ಕಾರ, ಐಜಿಗೆ NHRC ನೋಟಿಸ್

ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ...

ಪಶ್ಚಿಮ ಬಂಗಾಳ | ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಕೂಡಲೇ ಎಲ್ಲಾ ದಾಖಲೆಗಳನ್ನು ಸಿಬಿಐಗೆ ಒಪ್ಪಿಸುವಂತೆ ಕೋರ್ಟ್ ಸೂಚಿಸಿದೆ. ವೈದ್ಯೆಯ ಅತ್ಯಾಚಾರ...

ಅದಾನಿ – ಸೆಬಿ ಮುಖ್ಯಸ್ಥರ ಬಂಡವಾಳ ಬಯಲು ಮಾಡಿದ ಹಿಂಡೆನ್‌ಬರ್ಗ್ ಆಂಡರ್ಸನ್ ಯಾರು ಗೊತ್ತೆ?

2023ರ ಜನವರಿ 24ರಿಂದು ಅದಾನಿ ಸಂಸ್ಥೆಯ ಅಕ್ರಮ ವಹಿವಾಟಿನ ಬಗ್ಗೆ ಹಿಂಡೆನ್‌ಬರ್ಗ್‌ 32,000 ಪದಗಳ ವರದಿಯ ಆರೋಪ ಪ್ರಕಟಿಸಿದ ನಂತರ ಅದಾನಿ ಸಮೂಹದ ಕಂಪನಿಗಳ ಷೇರುಗಳ ಮಾರುಕಟ್ಟೆ ಮೌಲ್ಯದಲ್ಲಿ 8 ಲಕ್ಷ ರೂ.ಗೂ...

ಬಿಜೆಪಿ ನಾಯಕಿ ಶಾಜಿಯಾ ವಿಡಿಯೋ ತೆಗೆಯುವಂತೆ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿಗೆ ಹೈಕೋರ್ಟ್ ಆದೇಶ

ಬಿಜೆಪಿ ನಾಯಕಿ ಶಾಜಿಯಾ ಇಲ್ಮಿ ಅವರು ಇಂಡಿಯಾ ಟುಡೇ ವೀಡಿಯೋ ಪತ್ರಕರ್ತೆಯೊಬ್ಬರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿರುವ ವಿಡಿಯೋವನ್ನು ತೆಗೆದುಹಾಕುವಂತೆ ಪತ್ರಕರ್ತ ರಾಜದೀಪ್ ಸರ್ದೇಸಾಯಿ...

ನ್ಯಾಯಾಂಗ ನಿಂದನೆ | ರಾಮ್‌ದೇವ್, ಪತಂಜಲಿ ಎಂಡಿಗೆ ಬಿಗ್ ರಿಲೀಫ್‌

ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಎಂಡಿ ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಬಿಗ್...

ಹಿಂಡನ್‌ಬರ್ಗ್ | ರಾಹುಲ್ ಗಾಂಧಿ ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದ ಕಂಗನಾ ರಣಾವತ್

ಅದಾನಿ ಗ್ರೂಪ್ ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಕೂಡಾ ಭಾಗಿಯಾಗಿರುವ ಬಗ್ಗೆ ಹಿಂಡನ್‌ಬರ್ಗ್ ವರದಿ ಬೆನ್ನಲ್ಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಂಸದೆ, ನಟಿ ಕಂಗನಾ ರಣಾವತ್...

ಬಿಹಾರ | ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ: 7 ಸಾವು, 16 ಮಂದಿಗೆ ಗಾಯ

ಬಿಹಾರದ ಜೆಹಾನಾಬಾದ್ ಜಿಲ್ಲೆಯ ಮಖ್ದುಂಪುರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ...

ಹಿಂಡನ್‌ಬರ್ಗ್ | ಪತಿಯ ಬಾಲ್ಯದ ಸ್ನೇಹಿತನ ಫಂಡ್‌ನಲ್ಲಿ ಹೂಡಿಕೆ ಮಾಡಲಾಗಿದೆ, ಅದಾನಿಗಲ್ಲ: ಸೆಬಿ ಅಧ್ಯಕ್ಷೆ

ಅದಾನಿ ಗ್ರೂಪ್‌ನ ಹಗರಣಗಳಲ್ಲಿ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಪತಿ ಧವಲ್ ಬುಚ್ ಭಾಗಿಯಾಗಿರುವ ಹಿಂಡನ್‌ಬರ್ಗ್ ವರದಿಯ ಬಗ್ಗೆ ಮಾಧವಿ ಬುಚ್ ಮತ್ತು ಧವಲ್...

‘ಭಾರತದಲ್ಲಿ ಬಹುದೊಡ್ಡ ಬದಲಾವಣೆ ನಡೆಯಲಿದೆ’; ಅದಾನಿ ಬಣ್ಣ ಬಯಲು ಮಾಡಿದ್ದ ಹಿಂಡೆನ್‌ಬರ್ಗ್‌ ಹೀಗೆ ಹೇಳಿದ್ಯಾಕೆ?

2023ರ ಜನವರಿಯಲ್ಲಿ ಭಾರತದ ಶ್ರೀಮಂತ ವ್ಯಕ್ತಿ ಹಾಗೂ ನರೇಂದ್ರ ಮೋದಿ ಅವರ ಆಪ್ತ ಸ್ನೇಹಿತ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಅಮೆರಿಕಾ ಮೂಲದ ಶಾರ್ಟ್ ಸೆಲ್ಲರ್ ಕಂಪನಿ ಹಿಂಡೆನ್‌ಬರ್ಗ್‌ ಬಯಲಿಗೆಳೆದು ಅದಾನಿಯ ನಿದ್ದೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ