ದೇಶ

370ನೇ ವಿಧಿ ರದ್ದತಿಗೆ 5 ವರ್ಷ | ಬಿಜೆಪಿ ಹಿಂದುತ್ವಕ್ಕೆ ಬಲಿಯಾದ ಕಾಶ್ಮೀರ; ಇನ್ನೂ ಸಿಗದ ಉಸಿರು

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದುಗೊಳಿಸಿ ಐದು ವರ್ಷಗಳಾಗಿವೆ. 370ನೇ ವಿಧಿಯ ಜೊತೆಗೆ ಜಮ್ಮು ಮತ್ತು ಕಾಶ್ಮೀರದ...

ವಯನಾಡ್ | ದುರಂತ ಪೀಡಿತ ಜನರಿಗಾಗಿ ಮೀಡಿದ ಮಾನವೀಯ ಮನಸ್ಸುಗಳು

'ದೇವರ ನಾಡು ' ಪ್ರವಾಸಿಗರ ಸ್ವರ್ಗ ಎನಿಸಿಕೊಳ್ಳುವ ಕೇರಳ ಪ್ರತಿ ವರ್ಷ ಒಂದಲ್ಲಾ ಒಂದು ವಿಪತ್ತನ್ನು ಎದುರಿಸುತ್ತಾ ಬಂದಿದೆ. ಈ ಹಿಂದೆ ನಿಫಾ ವೈರಸ್ ಕಾಡಿತ್ತು. ಆ ಬಳಿಕ ನೆರೆ ಬಂದು ಅಕ್ಷರಶಃ...

ಸೋಷಿಯಲ್ ಮೀಡಿಯಾಕ್ಕೆ ಕಡಿವಾಣ ಹಾಕಲು ಕೇಂದ್ರದ ರಹಸ್ಯ ಪ್ರಯತ್ನ

ಸಾಮಾಜಿಕ ಜಾಲತಾಣ ವೇದಿಕೆಗಳ ಮೇಲೆ ನಿಯಂತ್ರಣ ಸಾಧಿಸುವ ಮಸೂದೆಯು ಕಾನೂನಾದರೆ, ಹಿಂದೆ ಸರ್ಕಾರವು ರೂಪಿಸಿದ ಅಥವಾ ಬಳಸಿದ ಯಾವುದೇ ಕ್ರಮಕ್ಕಿಂತ ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ದೊಡ್ಡ ಬೆದರಿಕೆಯಾಗಿ ಪರಿಣಮಿಸಬಹುದು ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣ...

ಬಿಗ್ ಬ್ರೇಕಿಂಗ್ | ರಾಜ್ಯಸಭೆಗೆ ವಿನೇಶ್ ಫೋಗಟ್; ನಾಮನಿರ್ದೇಶನಕ್ಕೆ ಕಾಂಗ್ರೆಸ್‌ ಚಿಂತನೆ!

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್‌ ಪ್ರವೇಶಿಸಿ, 100 ಗ್ರಾಂ ಹೆಚ್ಚು ತೂಕ ಹೊಂದಿದ್ದಾರೆಂಬ ಕಾರಣಕ್ಕೆ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್‌...

ಅಬಕಾರಿ ನೀತಿ ಹಗರಣ | ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆ. 20ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನವನ್ನು ದಿ ರೋಸ್ ಅವೆನ್ಯೂ ನ್ಯಾಯಾಲಯ ಆಗಸ್ಟ್ 20ರವರೆಗೆ ವಿಸ್ತರಿಸಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ...

8 ಮಂದಿ ಶಸ್ತ್ರಾಧಾರಿ ದಾಳಿಕೋರರಿಂದ ತಂದೆಯನ್ನು ರಕ್ಷಿಸಿದ 17 ವರ್ಷದ ಬಾಲಕಿ

17 ವರ್ಷದ ಬುಡಕಟ್ಟು ಬಾಲಕಿಯೊಬ್ಬಳು ತನ್ನ ತಂದೆಯನ್ನು ಕೊಲ್ಲಲು ಯತ್ನಿಸಿದ ಎಂಟು ಮಂದಿ ಶಸ್ತ್ರಸಜ್ಜಿತ ದಾಳಿಕೋರರ ವಿರುದ್ಧ ಹೋರಾಟ, ತಂದೆಯನ್ನು ರಕ್ಷಿಸಿರುವ ಘಟನೆ ಛತ್ತಿಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ನಡೆದಿದೆ. ಬಸ್ತಾರ್‌ನ ನಾರಾಯಣಪುರ ಜಿಲ್ಲೆಯ...

ಪೊಲೀಸ್‌ ಠಾಣೆಯಲ್ಲಿ ಮಹಿಳೆ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ; ವಿಡಿಯೋ ವೈರಲ್ – ಆಕ್ರೋಶ

ಪೊಲೀಸ್‌ ಠಾಣೆಯಲ್ಲಿ ಬಿಜೆಪಿ ನಾಯಕನೊಬ್ಬ ಮಹಿಳೆಯರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಬುಲ್ಡಾನಾದಲ್ಲಿ ನಡೆದಿದೆ. ಬಿಜೆಪಿ ನಾಯಕ ಹಲ್ಲೆ ಮಾಡುತ್ತಿರುವ ದೃಶ್ಯಾವಳಿಗಳು ಪೊಲೀಸ್‌ ಠಾಣೆಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ...

14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ; ಸರಣಿ ಕೊಲೆ ಶಂಕೆ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಕಳೆದ 14 ತಿಂಗಳ ಅವಧಿಯಲ್ಲಿ ಒಂಬತ್ತು ಮಹಿಳೆಯರು ಒಂದೇ ರೀತಿಯಲ್ಲಿ ಹತ್ಯೆಗೀಡಾಗಿರುವುದು ಕಂಡುಬಂದಿದೆ. ಸರಣಿ ಹಂತಕರು ಈ ಹತ್ಯೆಗಳನ್ನು ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು, ಜಿಲ್ಲೆಯಲ್ಲಿ...

ಪಶ್ಚಿಮ ಬಂಗಾಳ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಹಿರಿಯ ಎಡಪಂಥೀಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನರಾಗಿದ್ದಾರೆ. ಇಂದು (ಆಗಸ್ಟ್ 8) ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ಬೆಳಿಗ್ಗೆ ಸುಮಾರು 8.20ಕ್ಕೆ ನಿಧನರಾದರು ಎಂದು ಕುಟುಂಬ ತಿಳಿಸಿದೆ....

ಸತತ 9ನೇ ಬಾರಿ ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸತತ 9ನೇ ಬಾರಿ ರೆಪೋ ದರ (ಬಡ್ಡಿದರ) ಸ್ಥಿರವಾಗಿರಿಸಿದ್ದು ರೆಪೋ ದರ ಶೇಕಡ 6.5ರಲ್ಲಿ ಮುಂದುವರಿಯಲಿದೆ. ಆಗಸ್ಟ್ 6ರಿಂದ ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು...

ವ್ಯಕ್ತಿ ವಿಶೇಷ | ಬಾಂಗ್ಲಾದ ಬಡವರ ಬ್ಯಾಂಕರ್ ಯೂನುಸ್, ದಿಕ್ಕೆಟ್ಟ ದೇಶಕ್ಕೂ ದಿಕ್ಕಾಗುವರೇ?

ಬಾಂಗ್ಲಾದೇಶ ರಾಜಕೀಯ ಅಸ್ಥಿರತೆಗೆ ಸಿಕ್ಕು ಸೂತ್ರವಿಲ್ಲದ ಗಾಳಿಪಟದಂತಾಗಿದೆ. ಆರ್ಥಿಕವಾಗಿ ದಿವಾಳಿ ಎದ್ದಿದೆ. ಸಾಮಾಜಿಕ ಬದುಕು ಅಸ್ತವ್ಯಸ್ತವಾಗಿದೆ. ಜನಾಂಗೀಯ ಕದನ, ವಲಸೆ, ಬಲಿಷ್ಠ ರಾಷ್ಟ್ರಗಳ ಹಿಡಿತ- ಎಲ್ಲವನ್ನೂ ಒಂದು ಸೂತ್ರಕ್ಕೆ ತರುವ ಜನನಾಯಕನ ಕೊರತೆ...

‘ನಾವು ಫೋಗಟ್‌ ಕೂದಲನ್ನೂ ಕತ್ತರಿಸಿದ್ದೇವೆ’; ಅನರ್ಹತೆ ರದ್ದತಿಗಾಗಿ ಸಿಎಂಒ ಹರಸಾಹಸ

ಪ್ಯಾರಿಸ್ ಒಲಿಂಪಕ್ಸ್‌ನಲ್ಲಿ ವಿನೇಶ್ ಫೋಗಟ್ ಅವರ ಅನರ್ಹತೆಯನ್ನು ರದ್ದುಗೊಳಿಸುವುದಕ್ಕಾಗಿ ಆಕೆಯ ತೂಕವನ್ನು 50 ಕಿ.ಜಿ ಒಳಗೆ ತರಲು ಹಲವಾರು 'ಕಠಿಣ ಕ್ರಮ'ಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅದರಲ್ಲಿ, ಆಕೆಯ ಕೂದಲನ್ನು ಕತ್ತರಿಸುವುದು ಕೂಡ ಸೇರಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ