ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರ ಅನರ್ಹತೆಯ ಬಗ್ಗೆ ಭಾರತದ ಬಾಕ್ಸಿಂಗ್ ಪಟು ವಿಜೇಂದರ್ ಸಿಂಗ್ ಪ್ರತಿಕ್ರಿಯಿಸಿದ್ದು, 'ಇದು ನಿಜಕ್ಕೂ ವಿಧ್ವಂಸಕ ಕೃತ್ಯ.' ಯಾಕೆಂದರೆ, ಫೋಗಟ್ರಂತಹ ಗಣ್ಯ ಕ್ರೀಡಾಪಟುಗಳು...
ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಿದ್ದ ಮೀಸಲಾತಿ ವಿರುದ್ದದ ಹೋರಾಟವು ಹಿಂಸಾಚಾರಕ್ಕೆ ತಿರುಗಿದೆ. ಅಲ್ಲಿನ ಪ್ರಧಾನಿ ಶೇಕ್ ಹಸೀನಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು, ದೇಶ ತೊರೆದಿದ್ದಾರೆ. ಇದೀಗ, ಸೇನೆಯು ಬಾಂಗ್ಲಾ...
ಒಲಿಂಪಿಕ್ಸ್ ಕುಸ್ತಿ ಪಂದ್ಯಾವಳಿಯಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಫೈನಲ್ ಪ್ರವೇಶಿಸಿ, ಅಂತಿಮ ಕ್ಷಣದಲ್ಲಿ ತೂಕದ ಕಾರಣಕ್ಕೆ ಅನರ್ಹರಾಗಿದ್ದಾರೆ. ಅವರ ತೂಕದಲ್ಲಿ 50 ಕೆ.ಜಿಗಿಂತ 100 ಗ್ರಾಂ ಹೆಚ್ಚಾಗಿದ್ದ ಕಾರಣಕ್ಕಾಗಿ...
ಕಳೆದ 10 ವರ್ಷಗಳಿಂದ ಭಾರೀ ಚರ್ಚೆಯಲ್ಲಿರುವ ಹಾಗೂ ದೇಶಕ್ಕೆ ಹೊಸ ಮಾದರಿ (ಗುಜರಾತ್ ಮಾದರಿ) ತಂದುಕೊಡಲಿದೆ ಎಂದೇ ಬಣ್ಣಿಸಲಾಗಿದ್ದ, ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್ನಲ್ಲಿ ದೇಶದಲ್ಲಿಯೇ ಹೆಚ್ಚಿನ ಮಕ್ಕಳು ತೂಕಹೀನರಾಗಿದ್ದಾರೆ...
ಕೇಂದ್ರ ಸರ್ಕಾರಿ ನೌಕರರಿಗೆ 18 ತಿಂಗಳಿಂದ ತುಟ್ಟಿಭತ್ಯೆ (ಡಿಎ) ಬಾಕಿ ಪಾವತಿಸಲಾಗಿಲ್ಲ. ಕೇಂದ್ರವು ನೌಕರರ ಡಿಎಯನ್ನು ಬಾಕಿ ಉಳಿಸಿಕೊಂಡಿದೆ. ಜಾಗತಿಕವಾಗಿ ಆರ್ಥಿಕತೆಯಲ್ಲಿ 'ಸೂಪರ್ ಪವರ್' ಎಂದು ಹೇಳಿಕೊಳ್ಳುವ ಬಿಜೆಪಿ ನೇತೃತ್ವದ ಕೇಂದ್ರ...
ಆರೋಗ್ಯ ವಿಮೆ, ಜೀವ ವಿಮೆ ಮೇಲೆ ವಿಧಿಸಲಾಗಿರುವ ಜಿಎಸ್ಟಿ ತೆರಿಗೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ನ ರಾಜ್ಯಸಭೆಯ ಸದಸ್ಯ...
ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆಯ ನಂತರ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಸೇನೆಯು ನೊಬೆಲ್ ಪುರಸ್ಕೃತ ಮೊಹಮ್ಮದ್ ಯೂನುಸ್ ಅವರನ್ನು ನೂತನ ಪ್ರಧಾನಿಯನ್ನಾಗಿ ನೇಮಿಸುವ ಸಾಧ್ಯತೆಯಿದೆ...
ಮೊದಲೆಲ್ಲ ಭೂಕುಸಿತ ಎನ್ನುವುದು ನೈಸರ್ಗಿಕ ವಿಪತ್ತು ಆಗಿತ್ತು. ಆದರೆ, ಈಗ ನಡೆಯುತ್ತಿರುವುದು ನೈಸರ್ಗಿಕವಲ್ಲ. ಮಾನವನಿಂದ ನಿರ್ಮಿತವಾದದ್ದು. ಕರಾವಳಿ, ಮಲೆನಾಡು ಭಾಗಗಳಲ್ಲಿ ರಸ್ತೆ, ರೈಲು, ವಿದ್ಯುತ್ ಮಾರ್ಗ, ಗಣಿಗಾರಿಕೆ ಸೇರಿದಂತೆ ಅಭಿವೃದ್ಧಿ ಹೆಸರಿನಲ್ಲಿ ಅವೈಜ್ಞಾನಿಕ...
ಬಾಂಗ್ಲಾದೇಶದ ಹೈಕೋರ್ಟ್ ಕಳೆದ ಜೂನ್ನಲ್ಲಿ ನೀಡಿದ ತೀರ್ಪಿನಲ್ಲಿ 1971ರ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನೆ ಸಿಬ್ಬಂದಿಯ ಮಕ್ಕಳು, ಸಂಬಂಧಿಕರಿಗೆ ಶೇ. 30ರಷ್ಟು ಕೋಟಾ ನೀಡಬೇಕೆಂದು ಆದೇಶ ನೀಡಿತ್ತು. ದೇಶಾದ್ಯಂತ ಹೈಕೋರ್ಟ್ ಆದೇಶದ ವಿರುದ್ಧ...
ಕಳೆದ ಎರಡು ದಿನಗಳಲ್ಲಿ ಗೂಳಿ ಹಾಗೂ ಕರಡಿಯಾಟದಲ್ಲಿ ಕರಡಿಯಾಟವೇ ಜೋರಾಗಿದೆ. ನಿಫ್ಟಿ ಮತ್ತು ಸೆನ್ಸೆಕ್ಸ್ ಸರಾಸರಿ 4% ಕುಸಿತದಿಂದ ಮುಕ್ತಾಯಗೊಂಡಿರುವ ಷೇರು ಮಾರುಕಟ್ಟೆಯು ಇನ್ನೂ ಮೂರ್ನಾಲ್ಕು ದಿನಗಳ ತನಕ ಇದೇ ವಾತಾವರಣ ಇರಲಿದೆ...
ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು...