ದೇಶ

ಬಿಹಾರ | ವಿದ್ಯುತ್ ಅವಘಡ; ಒಂಬತ್ತು ಕಾವಡ್ ಯಾತ್ರಿಕರು ಮೃತ್ಯು

ವಿದ್ಯುತ್ ಸ್ಪರ್ಶದಿಂದ ಕನಿಷ್ಠ ಒಂಬತ್ತು ಕಾವಡ್ ಯಾತ್ರಿಕರು ಮೃತರಾಗಿದ್ದು, ಮೂವರು ಗಾಯಗೊಂಡಿರುವ ಘಟನೆಯು ಬಿಹಾರದ ವೈಶಾಲಿ ಜಿಲ್ಲೆಯ ಇಂಡಸ್ಟ್ರಿಯಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಲ್ತಾನ್‌ಪುರ ಗ್ರಾಮದಲ್ಲಿ ನಡೆದಿದೆ. ಕಾವಡ್ ಯಾತ್ರಿಕರು ಸಾಗುತ್ತಿದ್ದ ವಾಹನಕ್ಕೆ ಹೈವೋಲ್ಟೇಜ್...

ಹಿಮಾಚಲ ಮೇಘಸ್ಫೋಟ | ಸಾವಿನ ಸಂಖ್ಯೆ 11ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟವಾಗಿದ್ದು, ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರು, ಮಂಡಿ ಜಿಲ್ಲೆಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಜುಲೈ 31ರ ರಾತ್ರಿ ಕುಲು ಜಿಲ್ಲೆಯ ನಿರ್ಮಂದ್, ಸೈನ್ಜ್ ಮತ್ತು...

ನೈಸರ್ಗಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ಬಿಜೆಪಿ ಹಿಂದೇಟು: ಕನಿಮೊಳಿ

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ದುರಂತ ಅಥವಾ ನೈಸರ್ಗಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಿದ್ಧವಿಲ್ಲ ಎಂದು ಡಿಎಂಕೆ ಸಂಸದೆ ಕನಿಮೊಳಿ ಹೇಳಿದ್ದಾರೆ. "ತಮಿಳುನಾಡಿನ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸುವ ಏಳು...

ವಯನಾಡು ಭೂಕುಸಿತದಿಂದ ಸ್ಥಳೀಯರ ಜಲಸಮಾಧಿ; ಮಾನವ ಕುಲಕ್ಕೇ ಎಚ್ಚರಿಕೆಯ ಕರೆಗಂಟೆ

ವಯನಾಡು ಭೂಕುಸಿತ ಮಾನವ ಕುಲಕ್ಕೇ ಎಚ್ಚರಿಕೆಯ ಕರೆಗಂಟೆ. ಪ್ರಕೃತಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವುದರ ಸಂದೇಶ. ಮನುಷ್ಯ ಯಾವುದನ್ನು ಮಾಡಬಾರದೊ ಅಂತಹದನ್ನು ಮಾಡಿದಾಗ ಏನಾಗುತ್ತದೆ ಎನ್ನುವುದರ ಸಾರಾಂಶ. ಈವರೆಗೆ ಎಲ್ಲ ಮಾಧ್ಯಮಗಳು ಹೇಳುವುದು ಒಂದೇ ಮಾತು,...

‘ನೀನೇಕೆ 7:30ರಲ್ಲಿ ಹೊರಹೋಗಿದ್ದೆ?’; ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ಪೊಲೀಸರ ಪ್ರಶ್ನೆ – ಆರೋಪ

ಸಂಜೆ ವೇಳೆ ಸುರಿಯುತ್ತಿದ್ದ ಮಳೆಯಲ್ಲಿ ವಿಡಿಯೋ ಚಿತ್ರೀಕರಿಸಲು ತೆರಳಿದ್ದ ಯುವತಿ ಮೇಲೆ ಕಾಮಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ಸಂತ್ರಸ್ತ...

ಮಧ್ಯಪ್ರದೇಶ | ಧಾರ್ಮಿಕ ಕಾರ್ಯಕ್ರಮದ ವೇಳೆ ಕುಸಿದ ದೇವಸ್ಥಾನದ ಗೋಡೆ; 9 ಮಕ್ಕಳು ಸಾವು

ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ದೇವಾಲಯದ ಗೋಡೆ ಕುಸಿದು ಬಿದ್ದಿದ್ದು, ಒಂಬತ್ತು ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಶಾಹಪುರದಲ್ಲಿ ಭಾನುವಾರ ನಡೆದಿದೆ. ದುರ್ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಶಾಹಪುರದ...

ಉತ್ತರ ಪ್ರದೇಶ | ಆಗ್ರಾ ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್-ಕಾರು ಡಿಕ್ಕಿ; 7 ಮಂದಿ ಸಾವು

ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಸುಮಾರು 7 ಮಂದಿ ಸಾವನ್ನಪ್ಪಿರುವ ಘಟನೆಯು ಉತ್ತರ ಪ್ರದೇಶದ ಇಟಾವಾದಲ್ಲಿರುವ ಆಗ್ರಾ ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿದ ಇಟಾವಾ...

ವಯನಾಡ್‌ ಭೂಕುಸಿತ | ಸಂಸತ್‌ನಲ್ಲಿ ಸುಳ್ಳು ಹೇಳಿದ ಅಮಿತ್ ಶಾ

ಕಳೆದ ಜುಲೈ 16ರಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಉಂಟಾಗಿ 8 ಜನ ಸಾವನ್ನಪ್ಪಿದ್ದು, 3 ಜನ ನಾಪತ್ತೆಯಾಗಿದ್ದಾರೆ. ಈ ಘಟನೆ ಮಾಸುವ ಮುನ್ನವೇ,...

ದೆಹಲಿ | ಆಶ್ರಯಧಾಮದಲ್ಲಿ 20 ದಿನಗಳಲ್ಲಿ 14 ಮಂದಿ ನಿಗೂಢ ಸಾವು

ದೆಹಲಿ ಸರ್ಕಾರ ನಡೆಸುತ್ತಿರುವ ವಿಶೇಷಚೇತನರ 'ಆಶಾ ಕಿರಣ್' ಆಶ್ರಯಧಾಮದಲ್ಲಿ ಕಳೆದ 20 ದಿನಗಳಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ತನಿಖೆಯಿಂದ ತಿಳಿದುಬಂದಿದೆ. ಅಲ್ಲದೆ, ಜನವರಿಯಿಂದ ಈವರೆಗೆ 27 ಸಾವುಗಳು...

ಯಾರನ್ನು ಮೆಚ್ಚಿಸಲು ಮೋದಿ ನಾಟಕ; ಉಕ್ರೇನ್‌-ರಷ್ಯಾ ನಡುವೆ ಶಾಂತಿ ಸ್ಥಾಪಿಸುವರೇ ಪ್ರಧಾನಿ?

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಸಾರ್ವಜನಿಕವಾಗಿ ಅಪ್ಪಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ಅಮೆರಿಕದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅದರಿಂದ ತಪ್ಪಿಸಿಕೊಳ್ಳಲು ಅವರು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನೂ ಆಲಿಂಗಿಸಲು ಉಕ್ರೇನ್‌ಗೆ ಭೇಟಿ ನೀಡಲಿದ್ದಾರೆ...

ಪಶ್ಚಿಮ ಘಟ್ಟಗಳ ಸಂರಕ್ಷಣೆ: ಅಭಿವೃದ್ಧಿ v/s ಪರಿಸರ – ಯಾವುದು ಮುಖ್ಯ

ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ ಶಿರೂರು ಮತ್ತು ಕೇರಳದ ವಯನಾಡ್‌ನಲ್ಲಿ ಗುಡ್ಡ ಕುಸಿತ, ಭೂಕುಸಿತಗಳು ಸಂಭವಿಸಿದ್ದು, ನೂರಾರು ಜನರು ಬಲಿಯಾಗಿದ್ದಾರೆ. ಹಲವರು ಮನೆ, ಆಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಇಂತಹ ಭೀಕರ...

ಜಗತ್ತಿನ ದೃಶ್ಯ ಮಾಧ್ಯಮವನ್ನು ಸಂಪೂರ್ಣವಾಗಿ ಆವರಿಸಿಕೊಂಡ ಯೂಟ್ಯೂಬ್

ವಿಶ್ವದಾದ್ಯಂತ ಸಾವಿರಾರು ಜನರು ವಿವಿಧ ರೀತಿಯ ಚಾನಲ್‌ಗಳ ಮೂಲಕ ಸ್ವಯಂ ಉದ್ಯೋಗಿಗಳಾಗಿ ಬದುಕು ಕಟ್ಟಿಕೊಂಡಿದ್ದಾರೆ. ಯೂಟ್ಯೂಬ್‌ ತನಗೆ ಬರುವ ಜಾಹೀರಾತು ಆದಾಯದಲ್ಲಿ ಶೇ. 55 ರಷ್ಟು ಹಣವನ್ನು ಯೂಟ್ಯೂಬ್‌ ಚಾನಲ್‌ ನಡೆಸುವವರಿಗೆ ನೀಡುತ್ತದೆ....

ಈ ಹೊತ್ತಿನ ಪ್ರಮುಖ ಸುದ್ದಿ