ಸುಮಾರು ಒಂಬತ್ತು ತಿಂಗಳ ನಂತರ, ಮಾಲ್ಡೀವ್ಸ್ ಸರ್ಕಾರವು ತನ್ನ ಭಾರತ ವಿರೋಧಿ ನಿಲುವಿನಿಂದ ಹಿಂದೆ ಸರಿದಿದೆ. ಭಾರತವು ಉಡುಗೊರೆಯಾಗಿ ನೀಡಿದ್ದ ಡಾರ್ನಿಯರ್ ವಿಮಾನವನ್ನು ವೈದ್ಯಕೀಯ ಸಮಯಕ್ಕಾಗಿ ಬಳಲಾಗುವುದು ಎಂದು ಘೋಷಿಸುವುದರಿಂದ ಹಿಡಿದು, ಭಾರತೀಯ...
ನಾವು ಚೂರಲ್ಮಲಾದಲ್ಲಿ ಗ್ರಾಮಸ್ಥರೆಲ್ಲರೂ ದೊಡ್ಡ ಕುಟುಂಬವಾಗಿ ವಾಸಿಸುತ್ತಿದ್ದೆವು. ಆದರೆ, ಅರ್ಧದಷ್ಟು ಹಳ್ಳಿಗರು ಈಗ ಇಲ್ಲವಾಗಿದ್ದಾರೆ. ಚೂರಲ್ಮಲಾ ಇನ್ನೆಂದಿಗೂ ನಮಗೆ ಸಂತೋಷದ ಸ್ಥಳವಾಗದು ಎಂದು ಭೂಕುಸಿತದಿಂದ ಮನೆ ಕಳೆದುಕೊಂಡು, ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿರುವ...
ಸುಪ್ರಿಂ ಕೋರ್ಟ್ನ ಈ ಬಹು ನಿರೀಕ್ಷಿತ ತೀರ್ಪು, ಪರಿಶಿಷ್ಟ ಜಾತಿಗಳನ್ನು ಉಪ-ವರ್ಗೀಕರಿಸುವಲ್ಲಿ ರಾಜ್ಯ ಸರ್ಕಾರಗಳಿಗಿದ್ದ ಅಡೆತಡೆಗಳನ್ನು ತೊರೆದುಹಾಕಿದೆ. ಒಳ ಮೀಸಲಾತಿ ವಿಚಾರದಲ್ಲಿ ತಮ್ಮ ಅಧಿಕಾರ ಮಿತಿಗಳನ್ನು ದಾಟಲು ರಾಜ್ಯ ಸರ್ಕಾರಗಳು ನಡೆಸಿದ 20...
ವಯನಾಡ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೆ ಸುಮಾರು 300 ಮಂದಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯ ತ್ವರತವಾಗಿ ನಡೆಯುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್...
ಕೇರಳದ ಶಾಲಾ ವಿದ್ಯಾರ್ಥಿನಿಯೊಬ್ಬಳು ಬರೆದ ಕಥೆಯು ಕೇರಳದ ವಯನಾಡ್ನಲ್ಲಿ ಸುಮಾರು 300 ಜನರು ಸಾವನ್ನಪ್ಪಿದ, 200ಕ್ಕೂ ಹೆಚ್ಚು ಜನರು ಗಾಯಗೊಂಡ ಭಾರೀ ಭೂಕುಸಿತದ ಬಗ್ಗೆ ಮುನ್ಸೂಚನೆ ನೀಡಿದಂತಿದೆ. "ಮಳೆ ಬಂದರೆ, ಭೂಕುಸಿತ ಸಂಭವಿಸುತ್ತವೆ....
ನಾಲ್ವರು ವಲಸೆ ಕಾರ್ಮಿಕರನ್ನು ಸಾರ್ವಜನಿಕ ಶೌಚಾಲಯದಲ್ಲಿ ಇರಿಸಿ, ಗುತ್ತಿಗೆದಾರನೊಬ್ಬ ವಿಕೃತಿ ಮೆರೆದಿರುವ ಘಟನೆ ತಮಿಳುನಾಡಿನ ತಿರುಪುರದಲ್ಲಿ ನಡೆದಿದೆ. ಕಾರ್ಮಿಕರು ಶೌಚಾಲಯದಲ್ಲಿ ಅಡುಗೆ ಮಾಡಿಕೊಂಡು ತಿನ್ನುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಮಿಕರಿಗೆ...
ವಯನಾಡ್ ಭೂಕುಸಿತದಿಂದಾಗಿ ಹಲವಾರು ಮಂದಿ ಮನೆ, ಆಸ್ತಿಪಾಸ್ತಿಯನ್ನು ಕಳೆದುಕೊಂಡು ಬೀದಿಪಾಳಾಗಿರುವಾಗ ವಯನಾಡಿನಲ್ಲಿ ಕಾಂಗ್ರೆಸ್ ಸುಮಾರು ನೂರು ಮನೆಗಳನ್ನು ನಿರ್ಮಿಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ...
ಜಾರ್ಖಂಡ್ ವಿಧಾನಸಭೆಯಲ್ಲಿ ಎರಡು ದಿನಗಳ ಕಲಾಪಕ್ಕೆ ಅಡ್ಡಿಪಿಸಿದ ಅಲ್ಲಿನ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ. ಬುಧವಾರದಿಂದ ಬಿಜೆಪಿ ಶಾಸಕರು ಸದನದ ಆವರಣದಲ್ಲಿ ಮಲಗಿದ್ದರು. ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿದಂತೆ ತಮ್ಮ...
ಚುನಾವಣಾ ಬಾಂಡ್ ದೇಣಿಗೆ ಮೂಲಕ ಕಾರ್ಪೊರೇಟ್ ಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳ ನಡುವೆ 'ಕೊಡುಕೊಳ್ಳುವಿಕೆ' ನಡೆದಿರುವ ಕುರಿತು ಎಸ್ಐಟಿ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸಾಮಾನ್ಯ ಕ್ರಿಮಿನಲ್ ಕಾನೂನು ಪರಿಹಾರಗಳನ್ನು...
ಅನುರಾಗ್ ಅವರ ಹೇಳಿಕೆ ಮತ್ತು ಮೋದಿಯ ಸಂಭ್ರಮವನ್ನು ದೇಶದ ಜನರು ಅದರಲ್ಲೂ ದಲಿತ, ಆದಿವಾಸಿ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದ ಜನರು ತೀವ್ರವಾಗಿ ಖಂಡಿಸಬೇಕು. ಮೋದಿ ಅವರು ಕೇವಲ ರಾಹುಲ್ ಅವರ ಬಳಿ ಮಾತ್ರವಲ್ಲದೆ,...
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್ -ಯುಜಿ) ಅಕ್ರಮದ ಕುರಿತು ಚರ್ಚೆಗಳು, ವಿವಾದಗಳು ನಡೆಯುತ್ತಲೇ ಇವೆ. ನೀಟ್ಅನ್ನು ರದ್ದುಗೊಳಿಸಲು ಅಭ್ಯರ್ಥಿಗಳು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳುತ್ತಿದೆ....
ನನ್ನನ್ನು ಬಂಧಿಸಲು ಬರುವ ಇ.ಡಿ ಅಧಿಕಾರಿಗಳಿಗೆ ನಾನು ಚಹಾ ಮತ್ತು ಬಿಸ್ಕತ್ ಇಟ್ಟುಕೊಂಡು ತೆರೆದ ತೋಳುಗಳೊಂದಿಗೆ ಸ್ವಾಗತಿಸಲು ಕಾಯುತ್ತಿದ್ದೇನೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ...