ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಮೃತರ ಸಂಖ್ಯೆ ಶುಕ್ರವಾರ(ಆಗಸ್ಟ್ 2) 300 ರ ಗಡಿ ದಾಟಿದೆ. ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಭೂಕುಸಿತಗೊಂಡ ಕಟ್ಟಡಗಳಲ್ಲಿ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ...
ತಮ್ಮ ತಂದೆ, ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಹತ್ಯೆಯಾದಾಗ ಅನುಭವಿಸಿದ್ದಕ್ಕಿಂತ ವಯನಾಡ್ ಜನತೆಯ ನೋವು ತೀವ್ರವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ರಾಹುಲ್ ಗಾಂಧಿ ಹೇಳಿದ್ದಾರೆ.
ಗುರುವಾರ ಭೂಕುಸಿತದಿಂದ ಬದುಕುಳಿದವರನ್ನು ಮತ್ತು...
ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಸಕಲ ಪೂಜೆ-ಪುನಸ್ಕಾರಗಳೊಂದಿಗೆ ಉದ್ಘಾಟಿಸಿದ್ದ ಹೊಸ ಸಂಸತ್ ಭವನವು ಮಳೆಯಿಂದ ಸೋರುತ್ತಿದೆ. ಸಂಸತ್ ಭವನದ ಲಾಬಿಯಲ್ಲಿ ಮಳೆ ನೀರು ಸೋರುತ್ತಿದೆ. ಛಾವಣಿಯಿಂದ ನೀರು ಸೋರುತ್ತಿರುವ ಜಾಗದಲ್ಲಿ ಬಕೆಟ್ ಇಟ್ಟಿರುವ...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿ, ವಿವಾದ ಸೃಷ್ಟಿಸಿದ್ದ ಹಿಂದುತ್ವವಾದಿಗಳ ಕಣ್ಣು ಈಗ ಮಥುರಾ ಮೇಲೆ ನೆಟ್ಟಿದೆ. ಮಥುರಾದ ಕೃಷ್ಣ ದೇವಾಲಯ ಮತ್ತು ಶಾಹಿ ಈದ್ಗಾ ಮಸೀದಿ ಒಂದೇ ಜಾಗದಲ್ಲಿದ್ದು, ಅದನ್ನು...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣ ಮತ್ತು ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು (ಒಳಮೀಸಲಾತಿ) ನೀಡಲು ಅನುಮತಿಸಿ ಸುಪ್ರೀಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ. ಮೀಸಲಾತಿ ಪಡೆಯುತ್ತಿರುವ ಯಾವುದೇ ವರ್ಗದಲ್ಲಿರುವ...
ಭಾರತದಲ್ಲಿ ಈವರೆಗೂ ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಾರಿಗೆ ವ್ಯವಸ್ಥೆ ರೈಲ್ವೇ. ರೈಲುಗಳಲ್ಲಿ ಸಾಮಾನ್ಯರು ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ರೈಲುಗಳನ್ನು ಕಡಿಮೆ ಮಾಡಲಾಗಿದೆ. ಅಸಮರ್ಪಕ ನಿರ್ವಹಣೆಯ ಮೂಲಕ, ಅಪಘಾತಗಳನ್ನು ಮುಂದಿಟ್ಟುಕೊಂಡು ರೈಲ್ವೇಯನ್ನು ನಮ್ಮಿಂದ ನಡೆಸಲು...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು 6:1 ಬಹುಮತದೊಂದಿಗೆ ಅನುಮತಿ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ,...
ಮಣಿಪುರ ವಿಧಾನ ಸಭೆ ಅಧಿವೇಶನ ಬುಧವಾರ ಆರಂಭವಾಗಿದ್ದು, ಈ ಮುಂಗಾರು ಅಧಿವೇಶನಕ್ಕೆ ಭದ್ರತೆಯ ದೃಷ್ಟಿಯಿಂದ ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಆಡಳಿತ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣಕ್ಕೆ ಸಂಬಂಧಿಸಿದಂತಹ ತೀರ್ಪನ್ನು ಇಂದು (ಆಗಸ್ಟ್ 1) ಸುಪ್ರೀಂ ಕೋರ್ಟ್ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ನೀಡಲಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ...
ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತಮ್ಮ ಜೀವನದ ಉಳಿತಾಯವೆಲ್ಲ ಮಣ್ಣಲ್ಲಿ ಕರಗಿ ಹೋಗಿರುವವರೆಲ್ಲರೂ ಮುಂದೆ ಏನಾಗುವುದೋ ಎಂದು ಎದುರು ನೋಡುತ್ತಿದ್ದಾರೆ.
ಕೇರಳ ಕಂಡ ಅತ್ಯಂತ ದೊಡ್ಡ ದುರಂತ ವಯನಾಡ್ ಜಿಲ್ಲೆಯಲ್ಲಿ ನಡೆದಿದೆ. ಜುಲೈ 30ರಂದು ಮುಂಡಕೈ...
ಜೈಪುರ-ಮುಂಬೈ ರೈಲಿನಲ್ಲಿ ನಾಲ್ವರು ಮುಸ್ಲಿಂ ಪ್ರಯಾಣಿಕರನ್ನು ಆರ್ಪಿಎಫ್ ಕಾನ್ಸ್ಟೆಬಲ್ ಆಗಿದ್ದ ಚೇತನ್ಸಿನ್ಹ್ ಚೌಧರಿ ಗುಂಡಿಕ್ಕಿ ಹತ್ಯೆಗೈದು ಒಂದು ವರ್ಷ ಕಳೆದಿದೆ. ಇನ್ನೂ, ಆರೋಪಿಗೆ ಶಿಕ್ಷೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ದೊರೆತಿಲ್ಲ. ಸರ್ಕಾರವು ತ್ವರಿತ ವಿಚಾರಣೆಯ...
ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸೂದನ್ ಅವರು ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ಅಧ್ಯಕ್ಷೆಯಾಗಿ ನೇಮಕಗೊಂಡಿದ್ದು ಆಗಸ್ಟ್ 1ರಿಂದ ಯುಪಿಎಸ್ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಈ ತಿಂಗಳ ಆರಂಭದಲ್ಲಿ ಮನೋಜ್ ಸೋನಿ...