ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕೋಚಿಂಗ್ ಸೆಂಟರ್‌ಗಳ ನಿಯಂತ್ರಣಕ್ಕೆ ಹೊಸ ಕಾನೂನನ್ನು ಪರಿಚಯಿಸಲು ದೆಹಲಿ ಸರ್ಕಾರ...
ಕೇರಳದ ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆಯು ಏರಿಕೆಯಾಗುತ್ತಲೇ ಇದ್ದು ಕರ್ನಾಟಕದ ಆರು ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಯನಾಡ್ ಭೂಕುಸಿತದಿಂದಾಗಿ ಈವರೆಗೆ 156 ಮಂದಿ ಸಾವನ್ನಪ್ಪಿದ್ದಾರೆ.
ಚಾಮರಾಜನಗರ ಜಿಲ್ಲೆಯ 50 ವರ್ಷದ ರಾಜೇಂದ್ರ,...
ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುವ ಸಂದರ್ಭದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ರಾಹುಲ್ ಗಾಂಧಿ ಅವರನ್ನು ನಿಂದನೆ ಮಾಡಿದ್ದು ಸದನದಲ್ಲಿ ವಾಗ್ವಾದಕ್ಕೆ ಕಾರಣವಾಯಿತು.
ಅನುರಾಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ ನಂತರ...
ಜಗಳ, ಗಲಭೆ, ಹಿಂಸೆ, ಹಿಂಸಾಚಾರ ಅಥವಾ ಯುದ್ಧ – ಯಾವುದೇ ಸಂದರ್ಭದಲ್ಲಿ ನಡೆಸಲಾಗುವ ಅತ್ಯಂತ ಹೇಯ ಕೃತ್ಯ ಅತ್ಯಾಚಾರ. ಶೋಷಿತರ ದನಿಯನ್ನು ಹತ್ತಿಕ್ಕಲ್ಲು, ವಿರೋಧಿಗಳನ್ನು ಹಿಂಸಿಸಲು, ಬಗ್ಗುಬಡಿಯಲು ಅತ್ಯಾಚಾರ ಎಂಬುದು ಅಸ್ತ್ರವಾಗಿ ಬಳಕೆಯಾಗುತ್ತಿದೆ....
ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಈವರೆಗೆ ಕನಿಷ್ಠ 84 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಸಿಲುಕಿರುವ ಶಂಕೆಯಿದೆ. ಈ ನಡುವೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು...
ಖ್ಯಾತ ಬಾಣಸಿಗ ಕುನಾಲ್ ಕಪೂರ್‌ಗೆ ವಿಚ್ಛೇದನಕ್ಕೆ ಅನುಮತಿ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ವಿಚ್ಛೇದನಕ್ಕೆ...
ನಿರ್ಮಾಣ ಹಂತದ್ದಲ್ಲಿದ್ದ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ರಾಜ್‌ಸಮಂದ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಕಲು ಲಾಲ್, ಶಾಂತಿ ಲಾಲ್, ಭಗವತಿ ಲಾಲ್ ಮತ್ತು ಭನ್ವರ್ ಲಾಲ್ ಎಂದು ಗುರುತಿಸಲಾಗಿದೆ. ಕಟ್ಟಡದ...
ಜಾರ್ಖಂಡ್‌ನಲ್ಲಿ ನಡೆದ ಮುಂಬೈ-ಹೌರಾ ರೈಲು ಅಪಘಾತದ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ರೈಲು ಅಲ್ಲ ರೀಲ್ ಸಚಿವ ಎಂದು ಕರೆದಿದ್ದಾರೆ.
ಮುಂಬೈ-ಹೌರಾ ರೈಲು ಅಪಘಾತದಲ್ಲಿ...
ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಸಾಗುತ್ತಿದ್ದು, ಈವರೆಗೆ 43 ಮಂದಿ ಸಾವನ್ನಪ್ಪಿರುವುದು ಖಚಿತವಾಗಿದೆ. ನೂರಾರು ಮಂದಿ ಅವಶೇಷಗಳಲ್ಲಿ ಸಿಲುಕಿರುವ ಶಂಕೆಯಿದ್ದು ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ವಯನಾಡ್ ಜಿಲ್ಲೆಯ...
ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ವಾಕ್ ಪ್ರಹಾರಕ್ಕೆ ಗುರಿಯಾದರೂ ಕೂಡಾ ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಆಯುರ್ವೇದ್ ಇನ್ನೂ ಕೂಡಾ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮುಂದುವರಿಸಿದೆ....
ಮಂಗಳವಾರ ಮುಂಜಾನೆ ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಯಲ್ಲಿ ಮುಂಬೈ-ಹೌರಾ ರೈಲಿನ 18 ಭೋಗಿಗಳು ಹಳಿತಪ್ಪಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ದಿ ಮಿಂಟ್ ವರದಿ ಮಾಡಿದೆ.
ಮುಂಜಾನೆ ಸುಮಾರು 3.45...
ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಭೀಕರ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಈವರೆಗೆ ಏಳು ಮಂದಿ ಮೃತಪಟ್ಟಿರುವುದಾಗಿ ಮಲಯಾಳಂ ಮಾಧ್ಯಮಗಳು ವರದಿ ಮಾಡಿದೆ.
ವಯನಾಡ್ ಜಿಲ್ಲೆಯ ಮೇಪ್ಪಾಡಿ, ಮುಂಡಕೈ ಪಟ್ಟಣ ಮತ್ತು ಚೂರಲ್...