ದೇಶ

ಉಕ್ರೇನ್ ಯುದ್ಧ | ರಷ್ಯಾ ಸೇನೆಯಲ್ಲಿದ್ದ ಭಾರತೀಯ ಯುವಕ ಸಾವು: ಬಲವಂತದ ನೇಮಕಾತಿ ಆರೋಪ

ಉಕ್ರೇನಿಯನ್ ಪಡೆಗಳ ವಿರುದ್ಧ ಯುದ್ಧ ಮಾಡಲು ರಷ್ಯಾದ ಸೇನೆಯಿಂದ ಕಳುಹಿಸಲ್ಪಟ್ಟ 22 ವರ್ಷದ ಹರಿಯಾಣ ಮೂಲದ ಭಾರತೀಯ ಯುವಕ ಸಾವನ್ನಪ್ಪಿದ್ದು, ಬಲವಂತದಿಂದ ಸೇನೆಗೆ ನೇಮಕಾತಿ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಹರಿಯಾಣದ ಕೈತಾಲ್ ಜಿಲ್ಲೆಯ...

ಮರಾಠರಿಗೆ ಒಬಿಸಿ ಮೀಸಲಾತಿ ನೀಡಬಾರದು: ಬಿಜೆಪಿ ರಾಜ್ಯಸಭಾ ಸದಸ್ಯ ಭಾಗವತ್ ಕರಾಡ್

"ಮರಾಠರಿಗೆ ಹಿಂದುಳಿದ ವರ್ಗ (ಒಬಿಸಿ)‌ ಮೀಸಲಾತಿಯನ್ನು ನೀಡಬಾರದು" ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ರಾಜ್ಯಸಭಾ ಸಂಸದ ಭಾಗವತ್ ಕರಾಡ್ ಸೋಮವಾರ ಹೇಳಿದ್ದಾರೆ. ಒಬಿಸಿ ಮೀಸಲಾತಿ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ ಭಾಗವತ್ ಕರಾಡ್,...

ಭಾರತ ಆರು ಮಂದಿಯ ನಿಯಂತ್ರಣದಲ್ಲಿರುವ ‘ಚಕ್ರವ್ಯೂಹ’ದಲ್ಲಿ ಸಿಲುಕಿದೆ: ರಾಹುಲ್ ಗಾಂಧಿ

ಲೋಕಸಭೆಯಲ್ಲಿ ಸೋಮವಾರ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ದೇಶವು ಇಂದು ಕಮಲದ (ಬಿಜೆಪಿಯ) ಚಿಹ್ನೆಯನ್ನು ಪ್ರತಿನಿಧಿಸುವ ಚಕ್ರವ್ಯೂಹದಲ್ಲಿ ಸಿಲುಕಿದೆ. ಆ ಚಕ್ರವ್ಯೂಹವನ್ನು ಆರು...

ಮಣಿಪುರ ಹಿಂಸಾಚಾರ | ಮೊದಲ ಬಾರಿ ಸಿಎಂ ಬಿರೇನ್ ಸಿಂಗ್ ಭೇಟಿ ಮಾಡಿದ ಮೋದಿ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದೆ....

ಹೇಮಂತ್‌ ಸೊರೇನ್‌ಗೆ ಜಾಮೀನು ನೀಡಿಕೆ ಪ್ರಶ್ನಿಸಿದ್ದ ಇ.ಡಿ ಅರ್ಜಿ ಸುಪ್ರೀಂನಿಂದ ವಜಾ

ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿದ್ದ ಜಾರಿ ನಿರ್ದೇಶನಾಲಯದ(ಇ.ಡಿ) ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜಾರ್ಖಂಡ್‌ ಹೈಕೋರ್ಟ್ ಜೂನ್‌ 28ರಂದು ‘ಸಮರ್ಪಕವಾಗಿ ತರ್ಕಬದ್ಧ ಆದೇಶ’ ನೀಡಿದೆ ಎಂದು ಸುಪ್ರೀಂ ಕೋರ್ಟ್...

ಮೋದಿ, ಅಮಿತ್ ಶಾ ಬಿಟ್ಟು ರಾಜ್‌ನಾಥ್‌ ಸಿಂಗ್‌ಗೆ ಮಾತ್ರ ನಮಸ್ಕರಿಸಿದ ಯೋಗಿ: ವಿಡಿಯೋ ವೈರಲ್

ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ನಮಸ್ಕರಿಸದೆ ರಕ್ಷಣಾ ಸಚಿವ...

ಬಿಹಾರ ಸರ್ಕಾರದ ಶೇ.65 ಮೀಸಲಾತಿ ರದ್ದು: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರಿಂ ನಕಾರ

ಬಿಹಾರ ಸರ್ಕಾರವು ಹಿಂದುಳಿದ ವರ್ಗ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ ನೀಡಿದ್ದ ಶೇ 65 ರಷ್ಟು ಮೀಸಲಾತಿಯ ಆದೇಶವನ್ನು ರದ್ದುಗೊಳಿಸಿದ್ದ ಪಾಟ್ನಾ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.  ಬಿಹಾರ ಸರ್ಕಾರ...

ಅಬಕಾರಿ ನೀತಿ ಹಗರಣ | ಅರವಿಂದ್ ಕೇಜ್ರಿವಾಲ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ ಸಿಬಿಐ

ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಹಾಗೂ ಇತರರ ವಿರುದ್ಧ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ನಲ್ಲಿ ಆರೋಪ ಪಟ್ಟಿ ಸಲ್ಲಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ...

ದೆಹಲಿಯ 13 ಅಕ್ರಮ ಕೋಚಿಂಗ್‌ ಕೇಂದ್ರಗಳಿಗೆ ಬೀಗ ಜಡಿದ ಎಂಸಿಡಿ

ಕೋಚಿಂಗ್ ಕೇಂದ್ರದ ನೆಲಮಾಳಿಗೆಯಲ್ಲಿ ಪ್ರವಾಹದಿಂದ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಆಕಾಂಕ್ಷಿಗಳು ಮೃತಪಟ್ಟ ನಂತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ದೆಹಲಿಯ ಓಲ್ಡ್‌ ರಾಜಿಂದರ್ ನಗರದಲ್ಲಿ ಕನಿಷ್ಠ 13 ಅಕ್ರಮ...

ತಮಿಳುನಾಡು | ಬಿಜೆಪಿ ನಾಯಕನ ಕೊಲೆ; ಡಿಎಂಕೆ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಶನಿವಾರ ರಾತ್ರಿ ತಮಿಳುನಾಡಿನ ಶಿವಗಂಗೈಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿದೆ. ಶಿವಗಂಗೈ ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಅವರು ತಮ್ಮ ಮಾಲೀಕತ್ವದ ಇಟ್ಟಿಗೆಗೂಡಿನಿಂದ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ...

ಜಾಮೀನು ಅರ್ಜಿ ವಿಚಾರಣೆಯಲ್ಲಿ ನ್ಯಾಯಾಧೀಶರು ಸಾಮಾನ್ಯ ಜ್ಞಾನ ಬಳಸಬೇಕು: ಸಿಜೆಐ ಡಿ.ವೈ ಚಂದ್ರಚೂಡ್

ವಿಚಾರಣಾ ನ್ಯಾಯಾಧೀಶರು ಅಪರಾಧದ ಪ್ರಮುಖ ವಿಷಯಗಳ ಬಗ್ಗೆ ಅನುಮಾನ ಹೊಂದಿದ್ದಾಗ ಜಾಮೀನು ನೀಡದೆ ಸುರಕ್ಷಿತವಾಗಿ ಕೆಲಸ ಮಾಡಲು ಬಯಸುತ್ತಾರೆ. ಆದರೆ, ಅವರು ಪ್ರತಿ ಪ್ರಕರಣದ ಸೂಕ್ಷ್ಮತೆಗಳನ್ನು ಅರಿಯಲು 'ದೃಢವಾದ ಸಾಮಾನ್ಯ ಜ್ಞಾನ'ವನ್ನು ಬಳಸಬೇಕು...

ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ

ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರನ್ನು ಎನ್ ವಿಜಯಕುಮಾರ್ (21), ವಿ ಮುಕಿಲನ್ (32) ಮತ್ತು ಎನ್ ವಿಘ್ನೇಶ್ (27)...

ಈ ಹೊತ್ತಿನ ಪ್ರಮುಖ ಸುದ್ದಿ