ದೇಶ

ಕಾವಡ್ ಯಾತ್ರೆ | ಆಹಾರದಲ್ಲಿ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ

ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ಕಾವಡ್ ಯಾತ್ರೆ ನಡೆಯಲಿದೆ. ಈ ಯಾತ್ರೆ ಸಾಗುವ ಮಾರ್ಗದಲ್ಲಿ ತಿನಿಸು ಮಾರಾಟ ಮಾಡುವವರು ತಮ್ಮ ಅಂಗಡಿಯ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ಯೋಗಿ ಆದಿತ್ಯನಾಥ್...

ಆಂಧ್ರಪ್ರದೇಶ | ದೌಲೇಶ್ವರಂನಲ್ಲಿ ಮತ್ತೆ ಪ್ರವಾಹದ ಆತಂಕ; ಹೈಅಲರ್ಟ್‌ ಘೋಷಣೆ

ಗೋದಾವರಿ ನದಿ ಉಕ್ಕಿ ಹಿಯುತ್ತಿದ್ದು, ನದಿಗೆ ಒಳಹರಿವು ಹೆಚ್ಚಾಗಿದೆ. ಪರಿಣಾಮ, ಗೋದಾವರಿ ಜಲಾನಯ ಪ್ರದೇಶ ಮತ್ತು ಪೋಲಾವರಂ ಹಿನ್ನೀರು ಪ್ರದೇಶಗಳಲ್ಲಿ 'ಹೈಅಲರ್ಟ್‌' ಘೋಷಿಸಲಾಗಿದೆ. ಭದ್ರಾಚಲಂ ಮತ್ತು ದೌಲೇಶ್ವರಂ ಪಟ್ಟಣಗಳ ತಗ್ಗು ಪ್ರದೇಶಗಳು ಮುಳುಗಡೆಯಾಗುವ...

ನೀತಿ ಆಯೋಗ ಸಭೆಯಲ್ಲಿ ಮಮತಾ ಬ್ಯಾನರ್ಜಿಗೆ ಅವಮಾನ: ಸಂಜಯ್ ರಾವತ್ ಖಂಡನೆ

ಶನಿವಾರ ನವದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಕೇಂದ್ರ ಸರ್ಕಾರದ ಈ ನಡೆಯನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್...

ಆಧ್ಯಾತ್ಮಿಕತೆಯತ್ತ ಸಾಗುತ್ತಿದ್ದೇನೆ: ರಾಜಕೀಯ ಪ್ರವೇಶ ವದಂತಿಗೆ ತೆರೆ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಏಕೈಕ ಪುತ್ರ ನಿಶಾಂತ್ ಕುಮಾರ್ ಅವರು ಸಕ್ರಿಯ ರಾಜಕಾರಣಕ್ಕೆ ಸೇರುವ ವದಂತಿಗೆ ತೆರೆ ಎಳೆದಿದ್ದಾರೆ. ತಾನು ಆಧ್ಯಾತ್ಮಿಕತೆಯತ್ತ ಸಾಗುತ್ತಿರುವುದಾಗಿ ನಿಶಾಂತ್ ಕುಮಾರ್ ಹೇಳಿದ್ದಾರೆ. ಬಿಹಾರ ರಾಜ್ಯ ರಾಜಧಾನಿಯ...

ಕೆಆರ್‌ಎಸ್‌ನಿಂದ ಕಾವೇರಿಗೆ ಭಾರೀ ನೀರು; 100 ಅಡಿ ದಾಟಿದ ಮೆಟ್ಟೂರು ಡ್ಯಾಂ ನೀರಿನ ಮಟ್ಟ

ಕಳೆದ 90 ವರ್ಷಗಳಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ನೀರಿನ ಸಂಗ್ರಹವು 71ನೇ ಬಾರಿಗೆ 100 ಅಡಿಗಳನ್ನು ದಾಟಿದೆ. ಶನಿವಾರ ರಾತ್ರಿರ ವೇಳೆಗೆ ಜಲಾಶಯದ ನೀರಿನ ಮಟ್ಟವು 103.7 ಅಡಿಗಳಿಗೆ ಏರಿಕೆಯಾಗಿದೆ. ಕರ್ನಾಟಕದ ಮಲೆನಾಡು...

ದೆಹಲಿ | ಮೂವರು ವಿದ್ಯಾರ್ಥಿಗಳ ಸಾವು; ಕೋಚಿಂಗ್ ಸೆಂಟರ್ ಮಾಲೀಕ, ನಿರ್ವಾಹಕ ಬಂಧನ

ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಕೋಚಿಂಗ್ ಸೆಂಟರ್‌ ಐಎಎಸ್ ಸ್ಟಡಿ ಸರ್ಕಲ್‌ನ ಮಾಲೀಕ ಮತ್ತು ನಿರ್ವಾಹಕರನ್ನು ಭಾನುವಾರ ಬಂಧಿಸಲಾಗಿದೆ. ಭಾನುವಾರ ಮುಂಜಾನೆ...

LGBTQI ವ್ಯಕ್ತಿಗಳು ರಕ್ತದಾನ ಮಾಡಬಹುದೇ?; ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ

LGBTQI (ಲೆಸ್ಬಿಯನ್, ಗೇಯ್, ಬೈಸೆಕ್ಸುವಲ್, ಟ್ರಾನ್ಸ್‌ಜೆಂಡರ್, ಕ್ವೀರ್, ಇಂಟರ್‌ಸೆಕ್ಸ್‌) ವ್ಯಕ್ತಿಗಳಿಗೆ ರಕ್ತದಾನ  ಮಾಡುವ ಹಕ್ಕು ನೀಡಬೇಕು ಎಂದು ಒತ್ತಾಯಿಸಿ ಹಾಗೂ '2017ರ ರಕ್ತದಾನಿಗಳ ನಿಯಮ'ಗಳನ್ನು ಪ್ರಶ್ನಿಸಿ ದೆಹಲಿ ಮೂಲದ ಸಲಿಂಗಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು...

ಅರವಿಂದ್ ಕೇಜ್ರಿವಾಲ್ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ: ಪತ್ನಿ ಸುನೀತಾ

ಗುಣಮಟ್ಟದ ಶಿಕ್ಷಣ, ಶಾಲೆಗಳು, ಆಸ್ಪತ್ರೆಗಳು, ರಸ್ತೆಗಳು, ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವುದು ತನ್ನ ಪತಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾತ್ರ ಎಂದು ಪತ್ನಿ ಸುನೀತಾ ಕೇಜ್ರಿವಾಲ್...

ಹೆಣ್ಣು ಮಗು ಬೇಡವೆಂದು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ತಾಯಿ

ತನಗೆ ಹೆಣ್ಣು ಮಗು ಬೇಡವೆಂದು ತಾಯಿಯೊಬ್ಬಳು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ಘಟನೆ ಹೊರ ದೆಹಲಿಯ ಮುಂಡ್ಕಾ ಪ್ರದೇಶದ ನಡೆದಿದೆ. 22 ವರ್ಷದ ಮಹಿಳೆಯು ತನಗೆ ಜನಿಸಿ ಮಗು ಹೆಣ್ಣಾದ ಕಾರಣ...

ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಮೇಘಾಲಯ ರಾಜ್ಯಪಾಲರಾಗಿ ನೇಮಕ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಿದ್ದು, ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರು ಮಾಜಿ ಸಂಸದ ಸಿ ಎಚ್ ವಿಜಯಶಂಕರ್ ಅವರನ್ನು ನೇಮಕ ಮಾಡಿದ್ದಾರೆ. ಒಟ್ಟು ಮೂರು ರಾಜ್ಯಗಳಲ್ಲಿ...

ದೆಹಲಿ | ಕೋಚಿಂಗ್ ಸೆಂಟರ್‌ ಜಲಾವೃತ; ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು

ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿದ್ದು ನೆಲಮಾಳಿಗೆಯಲ್ಲಿ ಸಿಲುಕಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಸಮಯದಲ್ಲಿ ಚರಂಡಿ ಒಡೆದು ನೆಲಮಾಳಿಗೆಯಲ್ಲಿ ನೀರು ತುಂಬಿದೆ ಎಂದು ವರದಿಯಾಗಿದೆ. ನಿಜವಾಗಿ...

ಮೋ-ಶಾರಿಂದ ಸಿಎಂ ಯೋಗಿಗೆ ಗೇಟ್‌ಪಾಸ್‌: ಬಿರುಸು ಪಡೆದ ಉತ್ತರ ಪ್ರದೇಶ ಬಿಜೆಪಿ ರಾಜಕಾರಣ

ಪ್ರಸ್ತುತ ಉತ್ತರ ಪ್ರದೇಶದ ರಾಜಕೀಯವು ದೇಶದ ಚಿತ್ತವನ್ನು ಸೆಳೆಯುತ್ತಿದೆ. ಪ್ರಬಲ ಹಿಂದುತ್ವವಾದಿ, ಗೋರಕ್ಷಕ್ ಎಂದೇ ಕರೆಸಿಕೊಂಡು ಗೊರಕ್‌ಪುರ ಮಠದಿಂದ ಬಂದಿರುವ ಯೋಗಿ ಆದಿತ್ಯನಾಥ್ ಅವರ ರಾಜಕೀಯ ಕೊನೆಗೊಳ್ಳುವುದೇ, ಮೂಲೆಗುಂಪಾಗುವುದೇ... ನೋಡಬೇಕು ಲೋಕಸಭಾ ಚುನಾವಣೆಯ ಸಮಯದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ