ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ ಕಾವಡ್ ಯಾತ್ರೆಗೆ ಮಾರ್ಗ ಗುರುತಿಸಲಾಗಿದ್ದು, ಮಾರ್ಗದಲ್ಲಿರುವ ಎರಡು ಮಸೀದಿಗಳು ಮತ್ತು ಮಝಾರ್ ಕಾಣದಂತೆ ಪರದೆಗಳನ್ನು ಅಳವಡಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ಸರ್ಕಾರದ ಈ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ...
ಕಳೆದ ಮೂರು ದಿನಗಳಿಂದ ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸರಣಿ ಭೂಕುಸಿತ ಉಂಟಾಗಿದೆ. ತೆಹ್ರಿ ಗಡ್ವಾಲ್ ಭೂಕುಸಿತದಲ್ಲಿ ತಾಯಿ, ಮಗಳು ಜೀವಂತ ಸಮಾಧಿಯಾಗಿದ್ದಾರೆ.
ಶುಕ್ರವಾರ ತಡರಾತ್ರಿ ಸಂಭವಿಸಿದ ಭೂಕುಸಿತದಿಂದಾಗಿ ತಾಯಿ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಚುನಾವಣಾ ಪ್ರಚಾರದ ಉದ್ದಕ್ಕೂ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮೊದಲ ಭಾಷಣದಲ್ಲಿಯೂ 'ಡರೋ ಮತ್' (ಭಯಪಡಬೇಡಿ) ಎಂಬ ಪದವನ್ನು ಹೆಚ್ಚಾಗಿ ಬಳಸುತ್ತಿದ್ದರು. ಈ ಪದ...
ಅಶ್ಲೀಲ ವಿಡಿಯೋಗಳನ್ನು ನೋಡಿ ಅಪ್ರಾಪ್ತ ಬಾಲಕನೊಬ್ಬ ತನ್ನ ತಂಗಿಯ ಮೇಲೆಯೇ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಪ್ರಕರಣವನ್ನು ಮುಚ್ಚಿಹಾಕಲು ಆತನ ತಾಯಿ ಮತ್ತು ಸಹೋದರಿಯರು ಸಹಕಾರ ನೀಡಿದ್ದಾರೆ...
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ರೈಲು ನಿಲ್ದಾಣದ ಬಳಿ ಶನಿವಾರ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೂಡ್ಸ್ ರೈಲು ಹಳಿ ತಪ್ಪಿರುವುದು ಯಾವುದೇ ಸ್ಥಳೀಯ ರೈಲುಗಳ ಪ್ರಯಾಣದ ಮೇಲೆ...
"ನಾವು ಅಧಿಕಾರಕ್ಕೆ ಬಂದ ತಕ್ಷಣ ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಲಾಗುವುದು" ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವೃತ್ತ ಅಗ್ನಿವೀರರಿಗೆ ಮೀಸಲಾತಿ ಘೋಷಿಸಿದ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಯಿಂದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊರನಡೆದಿದ್ದಾರೆ. "ನನಗೆ ಮಾತನಾಡಲು ಅವಕಾಶ ನೀಡಿಲ್ಲ, ಮೈಕ್ ಆಫ್ ಮಾಡಿದರು" ಎಂದು ಮಮತಾ...
ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಅನುಕರಣೆ ಮಾಡಿದ್ದಕ್ಕಾಗಿ ಆರ್ಜೆಡಿ ಎಂಎಲ್ಸಿ ಸುನೀಲ್ ಸಿಂಗ್ ಅವರನ್ನು ಶುಕ್ರವಾರ ಸದನದಿಂದ ಉಚ್ಚಾಟಿಸಲಾಗಿದೆ. ಕೌನ್ಸಿಲ್ನ ನೈತಿಕ ಸಮಿತಿಯ ಶಿಫಾರಸಿನ ಆಧಾರದ ಧ್ವನಿ ಮತದ ಮೂಲಕ ಈ...
ಭಾರತ ಹಿಂದೂರಾಷ್ಟ್ರವಾಗಬೇಕಾದರೆ ಎಲ್ಲ ಹಿಂದೂ ಮಹಿಳೆಯರು ತಮ್ಮ ದೇಹದ ಸೌಂದರ್ಯದ ಚಿಂತೆಯನ್ನು ಬಿಟ್ಟು ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು ಎಂದು ಸ್ವಾಮೀಜಿಯೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ನಡೆಯುತ್ತಿರುವ ಶ್ರೀಮದ್...
ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಶುಕ್ರವಾರ ಪರಿಷ್ಕೃತ ನೀಟ್-ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ಫಲಿತಾಂಶದಲ್ಲಿ ಟಾಪರ್ಗಳ ಸಂಖ್ಯೆಯು 61ರಿಂದ 17ಕ್ಕೆ ಇಳಿಕೆಯಾಗಿದೆ.
ಆರಂಭದಲ್ಲಿ ಟಾಪರ್ಗಳೆಂದು ಘೋಷಿಸಲ್ಪಟ್ಟ 67...
ರಾಜಸ್ಥಾನದ ಸಲೂಂಬರ್ ಜಿಲ್ಲೆಯ ಅದ್ವಾಸ್ ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ದುಷ್ಕರ್ಮಿಯೊಬ್ಬ ದಾಳಿ ಮಾಡಿದ್ದು, ಘಟನೆಯನ್ನು ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಅವರ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಶಿಕ್ಷಕ ಶಂಕರ್ ಮೇಘವಾಲ್ (40) ಎಂದು ಗುರುತಿಸಲಾಗಿದೆ....
ಜುಲೈ 27 ರಂದು ದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಖಚಿತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ಪಕ್ಷಪಾತ ಮತ್ತು ರಾಜ್ಯಗಳನ್ನು ವಿಭಜಿಸುವ ಪಿತೂರಿ...