ದೇಶ

ಮಾನನಷ್ಟ ಮೊಕದ್ದಮೆ | ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರ್

ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಲೋಕಸಭಾ ವಿಪಕ್ಷ ನಾಯಕ, ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಸಂಸದ-ಶಾಸಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರಾಹುಲ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆಗಸ್ಟ್‌...

ವಿಜಯ ದಿವಸ್ ಆಚರಣೆ | ಕಾರ್ಗಿಲ್ ಯೋಧ ಕ್ಯಾಪ್ಟನ್ ಕಾಲಿಯಾರಿಗೆ ದ್ರೋಹ ಬಗೆದ ಬಿಜೆಪಿ

ಇವತ್ತು ನಾವು ವಿಜಯ್ ದಿವಸ್ ಆಚರಿಸಿ, ನಮ್ಮ ಐನೂರು ಸೈನಿಕರ ಸಾವಿಗೆ ಕಾರಣರಾದ ವಾಜಪೇಯಿ ಹಾಗೂ ಬಿಜೆಪಿಯ ಗುಣಗಾನ ಮಾಡುತ್ತಿದ್ದೇವೆ. ಎಂಥಾ ದೇಶಭಕ್ತಿ? ಆದರೆ, ಕ್ಯಾಪ್ಟನ್ ಕಾಲಿಯಾರ ತಂದೆ ಎನ್.ಕೆ ಕಾಲಿಯಾ ಇವತ್ತಿಗೂ...

ಕಾವಡ್ ಯಾತ್ರೆ ವಿವಾದ: ತನ್ನ ಆದೇಶ ಸಮರ್ಥಿಸಿ ಸುಪ್ರೀಂಗೆ ವಿವರ ಸಲ್ಲಿಸಿದ ಉತ್ತರ ಪ್ರದೇಶ

ಕಾವಡ್ ಯಾತ್ರೆ ಮಾರ್ಗದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕೆಂಬ ತನ್ನ ನಿರ್ದೇಶನವನ್ನು ಪ್ರಶ್ನಿಸುವ ಅರ್ಜಿಗಳನ್ನು ಉತ್ತರ ಪ್ರದೇಶ ಸರ್ಕಾರ ವಿರೋಧಿಸಿದ್ದು, ತನ್ನ ಆದೇಶ ಸಮರ್ಥಿಸಿ ಸುಪ್ರೀಂ ಕೋರ್ಟ್‌ಗೆ ವಿವರವಾದ ಸಲ್ಲಿಕೆಯಲ್ಲಿ ತಿಳಿಸಿದೆ. ಶಾಂತಿಯುತ...

ಮಹಾರಾಷ್ಟ್ರ ಮಳೆ : ಮನೆಯಿಂದ ಹೊರಗೆ ಬರದಂತೆ ಮುಂಬೈ ನಾಗರಿಕರಿಗೆ ಮನವಿ, ಪುಣೆಯಲ್ಲಿ ರೆಡ್ ಅಲರ್ಟ್

ಮುಂದಿನ ಕಲವು ದಿನಗಳಲ್ಲಿ ಮಹಾರಾಷ್ಟ್ರ ದ ಹಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದ್ದು,  ಹಲವು ಜಾಗೃತಗೊಳಿಸುವ ಸರ್ಕಾರಿ ಸಂಸ್ಥೆಗಳಿಗೆ ಸೂಚನೆ...

ಬುಡಕಟ್ಟು ಮಹಿಳೆಯರು ಹಿಂದೂಗಳಲ್ಲ, ಮಂಗಳಸೂತ್ರ ಧರಿಸಬಾರದು ಎಂದು ಹೇಳಿದ ಶಿಕ್ಷಕಿ ಅಮಾನತು

ಬುಡಕಟ್ಟು ಮಹಿಳೆಯರು ಮಂಗಳಸೂತ್ರ ಧರಿಸಬಾರದು, ಕುಂಕುಮ ಅವರಿಗೆ ಅನ್ವಯವಾಗುವುದಿಲ್ಲ ಎಂದು ಹೇಳಿದ್ದ ಮಹಿಳಾ ಶಿಕ್ಷಕಿ ಮೇನಕಾ ದಮೋರ್‌ ಅವರನ್ನು ರಾಜಸ್ಥಾನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ರಾಜಸ್ಥಾನದ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಶಿಕ್ಷಣ ಇಲಾಖೆಯ...

ಹೊಸ ಕೇಂದ್ರಾಡಳಿತ ಪ್ರದೇಶ ಘೋಷಿಸದಿದ್ದರೆ ಹಿಂದೂಗಳು ಕಣ್ಮರೆ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಗುರುವಾರ ಒತ್ತಾಯಿಸಿದರು. ಈ ಪ್ರದೇಶದಲ್ಲಿ ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದೆ ಎಂದು...

ಭಾರತದ ಕೆಲ ಪ್ರದೇಶಗಳಿಗೆ ತೆರಳಬೇಡಿ ಎಂದ ಅಮೆರಿಕ; ಮೋದಿ ನೇತೃತ್ವದ ಭಾರತಕ್ಕೆ ಇದೆಂಥಾ ಅಪಮಾನ?

ಇತ್ತೀಚಿನ ದಿನಗಳಲ್ಲಿ ಜಗತ್ತು ನಾನಾ ರೀತಿಯ ಘಟನೆಗಳು, ಬೆಳವಣಿಗೆಗಳು ಮತ್ತು ವಿದ್ಯಮಾನಗಳಿಗೆ ಸಾಕ್ಷಿಯಾಗಿದೆ. ರಷ್ಯಾ-ಉಕ್ರೇನ್ ಯುದ್ಧ, ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ, ಇಸ್ರೇಲ್-ಇರಾನ್ ಯುದ್ಧಗಳು ಹಾಗೂ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಹಿಂಸಾತ್ಮಕ ಹೋರಾಟಗಳು...

ಇ ತ್ಯಾಜ್ಯ ಟೆಂಡರ್ ಅಕ್ರಮ: ಶಿಕ್ಷಣ ಇಲಾಖೆ ನಿರ್ದೇಶಕಿ ಸುಮಂಗಲಾ ಅಮಾನತು

ಬಹುಕೋಟಿ ಇ ತ್ಯಾಜ್ಯ ಟೆಂಡರ್ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ನಿರ್ದೇಶಕಿ ವಿ ಸುಮಂಗಲಾ ಅವರು ಅಮಾನತುಗೊಂಡಿದ್ದಾರೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್ಇಆರ್‌ಟಿ) ನಿರ್ದೇಶಕಿಯಾಗಿರುವ ಸುಮಂಗಲಾ ಅವರು ಡಿಎಸ್ಇಆರ್‌ಟಿ ಮತ್ತು...

ನೋಡ ನೋಡುತ್ತಿದ್ದಂತೆ ಕಾರು ನಿಲ್ಲಿಸಿ ಅಟಲ್ ಸೇತುವಿನಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ

ಮುಂಬೈನ ಸಮುದ್ರ ಸೇತುವೆ ಅಟಲ್‌ ಸೇತು ವಿನ ಬಳಿ ಟಾಟಾ ನೆಕ್ಸನ್‌ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬರು ಸಾರ್ವಜನಿಕರು ನೋಡನೋಡುತ್ತಿದ್ದಂತೆಯೆ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯು ಬುಧವಾರ ಮಧ್ಯಾಹ್ನ ಸಂಭವಿಸಿದೆ. ಯುವಕ ಆತ್ಮಹತ್ಯೆ...

ಡಿಜಿಟಲ್ ಅರೆಸ್ಟ್ ಹಗರಣ; ಮಹಿಳಾ ವೈದ್ಯರಿಗೆ 59 ಲಕ್ಷ ರೂ. ವಂಚನೆ

ಉತ್ತರ ಪ್ರದೇಶದ ನೋಯ್ಡಾ ಮೂಲದ ಮಹಿಳಾ ವೈದ್ಯರೊಬ್ಬರಿಗೆ ಸೈಬರ್‌ ವಂಚಕರು 48 ಗಂಟೆಗಳ ಕಾಲ 'ಡಿಜಿಟಲ್‌ ಅರೆಸ್ಟ್' ಗೊಳಪಡಿಸಿ 59 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ದೆಹಲಿ ಎನ್‌ಸಿಆರ್‌ ವಿಭಾಗದಲ್ಲಿ ಇತ್ತೀಚಿಗೆ...

ರಾಷ್ಟ್ರಪತಿ ಭವನದ ದರ್ಬಾರ್ ಹಾಲ್, ಅಶೋಕ್ ಹಾಲ್‌ನ ಹೆಸರು ಮರುನಾಮಕರಣ

ರಾಷ್ಟ್ರಪತಿ ಭವನ ದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ದರ್ಬಾರ್‌ ಹಾಲ್‌ ಹಾಗೂ ಅಶೋಕ ಹಾಲ್‌ನ ಹೆಸರುಗಳನ್ನು ಪುನರ್‌ ನಾಮಕರಣಗೊಳಿಸಲಾಗಿದ್ದು, ಇವೆರಡನ್ನು ಕ್ರಮವಾಗಿ ಗಣತಂತ್ರ ಮಂಟಪ್‌ ಹಾಗೂ ಆಶೋಕ ಮಂಟಪ್‌ ಎಂದು ಬದಲಾಯಿಸಲಾಗಿದೆ.   ರಾಷ್ಟ್ರಪತಿ ಭವನವು...

ಪುಣೆಯಲ್ಲಿ ಭಾರಿ ಮಳೆ: ವಿದ್ಯುತ್ ಸ್ಪರ್ಶದಿಂದ ಮೂವರು ಸಾವು

ಮಹಾರಾಷ್ಟ್ರದ ಪುಣೆ ಮತ್ತು ಕೊಲ್ಹಾಪುರದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆ ಸಂಬಂಧಿತ ಅವಘಡಗಳಿಂದ ನಾಲ್ವರು ಮೃತಪಟ್ಟಿದ್ದು, ವಿದ್ಯುತ್ ಸ್ಪರ್ಶದಿಂದ ಮೂವರು ಸಾವಿಗೀಡಾಗಿದ್ದಾರೆ. ತಗ್ಗು ಪ್ರದೇಶದ ನೂರಾರು ಮನೆಗಳು...

ಈ ಹೊತ್ತಿನ ಪ್ರಮುಖ ಸುದ್ದಿ