ಗಣಿಗಾರಿಕೆ ಹಾಗೂ ಖನಿಜ ಚಟುವಟಿಕೆಗಳಿಗೆ ರಾಜ್ಯಗಳು ರಾಜಧನ ತೆರಿಗೆ ವಿಧಿಸುವ ಹಕ್ಕನ್ನು ಹೊಂದಿವೆ ಎಂದು ಮಹತ್ವಪೂರ್ಣ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆಗಸ್ಟ್ 8ವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ. ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದು, ಅವರನ್ನು ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್...
ನಿರುದ್ಯೋಗಿಗಳಿಗೆ ಪಕೋಡ ಮಾರಿ ಎಂದು ಅವಮಾನಿಸಿದ ಮೋದಿ ಮತ್ತು ಎಲ್ಲಿದೆ ನಿರುದ್ಯೋಗ ಎಂದು ಅಣಕಿಸಿದ ಹಣಕಾಸು ಸಚಿವರು ʼನಾವು ಕೆಳಕ್ಕೆ ಬಿದ್ದಿದ್ದೇವೆ, ಮೀಸೆಯೂ ಮಣ್ಣಾಗಿದೆʼ ಎಂದು ಒಪ್ಪಿಕೊಂಡಂತಿದೆ. ಆದರೆ ಅದಕ್ಕೆ ಅವರು ಸೂಚಿಸುತ್ತಿರುವ...
ಮಧ್ಯಪ್ರದೇಶದ ಇಂಧೋರ್ನಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ತನ್ನ ಮೇಲೆ ಇಂಧೋರ್ ಪಾಲಿಕೆಯ ಬಿಜೆಪಿ ಕಾರ್ಪೊರೇಟರ್ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ದ್ವಾರಕಾಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
2023ರ ಮೇ 10ರಿಂದ...
ತಮ್ಮ ರಾಜಕೀಯ ಇಷ್ಟ, ಇಷ್ಟವಿಲ್ಲದಿರುವ ವಿಚಾರಗಳನ್ನು ಆಧರಿಸಿ ಆಡಳಿತವನ್ನು ಮುಂದುವರಿಸಿದರೆ ನೀವು ರಾಜಕೀಯವಾಗಿ ಮೂಲೆಗುಂಪಾಗುತ್ತೀರಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಚ್ಚರಿಕೆ ನೀಡಿದ್ದಾರೆ.
ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ...
ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದೆಯಾಗಿ ಕಂಗನಾ ರಣಾವತ್ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ಕಂಗನಾ ರಣಾವತ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರಾದ ಲಾಯಕ್ ರಾಮ್...
ಬಜೆಟ್ನಲ್ಲಿ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ಮಾತ್ರ ಹೆಚ್ಚು ಅನುದಾನ ನೀಡಿ ಉಳಿದ ರಾಜ್ಯಗಳ ಬಗ್ಗೆ ತಾರತಮ್ಯವೆಸಗಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ...
ಪ್ರಸ್ತುತ ಕೇಂದ್ರ ಸರ್ಕಾರ ಮಂಡಿಸುವ ಕೇಂದ್ರ ಬಜೆಟ್ನಲ್ಲೇ ಸೇರಿರುವ ರೈಲ್ವೆ ಬಜೆಟ್ ಕೆಲವು ವರ್ಷಗಳ ಹಿಂದೆ ಪ್ರತ್ಯೇಕ ಬಜೆಟ್ ಆಗಿತ್ತು. ಹೌದು, 1924ರಿಂದ ರೈಲ್ವೆ ಬಜೆಟ್ ಅನ್ನು ಪ್ರತ್ಯೇಕವಾಗಿಯೇ ಮಂಡಿಸಲಾಗುತ್ತಿತ್ತು. ಆದರೆ ಈ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾತ್ಕಾಲಿಕ ದ್ವಾರ ಕುಸಿದ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ದಾಂಡೇನಿಯಾ ಸಭಾಂಗಣದಲ್ಲಿ ಮಾಹಿತಿ ಮತ್ತು ಸಂಸ್ಖೃತಿ ಇಲಾಖೆ ಬಂಗಾಳದ...
ದೆಹಲಿಯ ದ್ವಾರಕಾ ರಸ್ತೆಗಳಲ್ಲಿ ವ್ಯಕ್ತಿಯೊಬ್ಬ ಸ್ಪೈಡರ್ಮ್ಯಾನ್ನಂತೆ ಡ್ರೆಸ್ ಹಾಕಿಕೊಂಡು ಕಾರಿನ ಬಾನೆಟ್ ಮೇಲೆ ಕುಳಿತು ಓಡಾಡುತ್ತಿದ್ದದ್ದು ಕಂಡುಬಂದಿದೆ. ದೆಹಲಿ ಸಂಚಾರ ಪೊಲೀಸರು ಆತನಿಗೆ ದಂಡ ವಿಧಿಸಿದ್ದಾರೆ.
ಸ್ಪೈಡರ್ಮ್ಯಾನ್ನಂತೆ ಬಟ್ಟೆ ಧರಿಸಿ, ಕಾರಿನ ಮೇಲೆ ಕುಳಿತು...
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ನಲ್ಲಿ ಕೇವಲ ಎರಡೇ ರಾಜ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಉಳಿದ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳ ನಾಯಕರು ಸಭಾತ್ಯಾಗ ಮಾಡಿದ್ದಾರೆ. ಕೇವಲ ಆಂಧ್ರಪ್ರದೇಶ...
ರೈತರು ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗಾಗಿ ಗ್ಯಾರಂಟಿ ಖಾತರಿ ಪಡೆಯುವವರೆಗೂ ಇಂಡಿಯಾ ಒಕ್ಕೂಟ ಮೋದಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಸಂಸದೀಯ ಭವನ ಸಂಕೀರ್ಣದಲ್ಲಿ ರೈತ ನಾಯಕರ...