ಒಡಿಶಾದ ಕರಾವಳಿಯಲ್ಲಿ ಸಂಯೋಜಿತ ಪರೀಕ್ಷಾ ಶ್ರೇಣಿಯ(ಐಟಿಆರ್) ಕ್ಷಿಪಣಿ ಉಡಾವಣೆ ಪರೀಕ್ಷೆಗಾಗಿ ಪರೀಕ್ಷಾ ಶ್ರೇಣಿಯ ಗ್ರಾಮಗಳಲ್ಲಿರುವ ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.
ಮುಂಜಾಗೃತ ಕ್ರಮವಾಗಿ ರಕ್ಷಣಾ ಇಲಾಖೆಯ ಅಧಿಕಾರಿಗಳು ಬಾಲ್ಸೋರೆ ಜಿಲ್ಲೆಯ ಅಧಿಕಾರಿಗಳ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಬಜೆಟ್ ಮಂಡಿಸಿದ್ದಾರೆ. ಅವರು ಮಂಡಿಸಿದ ಬಜೆಟ್ – ಲೋಕಸಭಾ ಚುನಾವಣೆ ಫಲಿತಾಂಶಗಳಿಂದ ಪ್ರಭಾವಿತಗೊಂಡಿದೆ ಎಂಬುದು ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಹೆಚ್ಚಿನ ಹಂಚಿಕೆಗಳನ್ನು...
ಮುಂಬೈ ಸ್ಥಳೀಯ ರೈಲು ಸೇವೆಯಲ್ಲಿ ತಾಂತ್ರಿಕ ತೊಂದರೆಯುಂಟಾದ ಕಾರಣ ಹಲವು ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು. ಮಾತುಂಗ ಹಾಗೂ ಸಿಯಾನ್ ನಿಲ್ದಾಣಗಳ ಮಾರ್ಗದಲ್ಲಿ 15 ನಿಮಿಷಗಳ ಕಾಲ ತಾಂತ್ರಿಕ ಸಮಸ್ಯೆಯುಂಟಾಗಿದೆ.
ತಾಂತ್ರಿಕ ಸಮಸ್ಯೆಯುಂಟಾಗಿ ಬೇರೆ ಮಾರ್ಗಗಳಲ್ಲಿ...
ಬಿಜೆಪಿ ನಾಯಕನೊಬ್ಬರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿ ಕೋರ್ಟ್ ಸಮನ್ಸ್ ನೀಡಿದೆ.
ಮುಂಬೈ ಬಿಜೆಪಿ ಘಟಕದ ವಕ್ತಾರರಾದ ಸುರೇಶ್ ಕರ್ಮಿಶಿ ನಕುವಾ ಅವರು ರಾಠಿ ಅವರ ಯೂಟ್ಯೂಬ್...
ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ (ಎಸ್ಪಿ) ನಾಯಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಕೌನ್ಸಿಲರ್ ಅನ್ನು ಬಂಧಿಸಲಾಗಿದೆ ಎಂದು ಬುಧವಾರ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ತಿಳಿಸಿದ್ದಾರೆ.
ಪರ್ಸಾಪುರ ಪಟ್ಟಣದ...
ಜುಲೈ 23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು ಈ ಬಜೆಟ್ನಲ್ಲಿ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳ ವಿರುದ್ಧ 'ತಾರತಮ್ಯ' ಮಾಡಿರುವುದನ್ನು ವಿರೋಧಿಸಿ ಇಂಡಿಯಾ ಒಕ್ಕೂಟವು ಇಂದು...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನೀಟ್-ಯುಜಿ 2024ರ ಅಂತಿಮ ಫಲಿತಾಂಶವನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ತಿಳಿಸಿದ್ದಾರೆ. ಹಾಗೆಯೇ ಇಂದಿನಿಂದ (ಜುಲೈ 23)...
ಸುಪ್ರೀಂ ಕೋರ್ಟ್ನಲ್ಲಿ ನೀಟ್- ಯುಜಿ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಹಿರಿಯ ನ್ಯಾಯವಾದಿ ಮ್ಯಾಥ್ಯೂಸ್ ನೆದುಂಪಾರ ವಿರುದ್ಧ ಕಠಿಣ ಶಬ್ಧಗಳಲ್ಲಿ ವಾಗ್ದಾಳಿ ನಡೆಸಿದ ಘಟನೆ ಇಂದು...
ವ್ಯವಸ್ಥಿತವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕಷ್ಟು ಪುರಾವೆಯಿಲ್ಲದ ಕಾರಣ ನೀಟ್ – ಯುಜಿ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.ಒಂದು ವೇಳೆ ನೀಟ್ - ಯುಜಿ ಮರುಪರೀಕ್ಷೆ...
ಕೇಂದ್ರ ಸರ್ಕಾರ ಮಂಡಿಸಿರುವ 2024ನೇ ಸಾಲಿನ ಬಜೆಟ್ಅನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಕೇಂದ್ರದ ಬಜೆಟ್ ‘ಕುರ್ಚಿ ಉಳಿಸುವ’ ಹಾಗೂ ಬಿಜೆಪಿ ಮೈತ್ರಿಕೂಟದ ‘ಮಿತ್ರರನ್ನು ಸಮಾಧಾನಪಡಿಸುವ” ಬಜೆಟ್ ಎಂದು ವಾಗ್ದಾಳಿ...
ಮಹಾರಾಷ್ಟ್ರದಲ್ಲಿ 23 ವರ್ಷದ ಮಹಿಳೆಯೋರ್ವಳು ನಕಲಿ ಪಾಸ್ಪೋರ್ಟ್ ಮತ್ತು ವೀಸಾದೊಂದಿಗೆ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ ಆರೋಪವನ್ನು ಎದುರಿಸುತ್ತಿದ್ದು, ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ.
ಥಾಣೆ ಮೂಲದ ನಗ್ಮಾ ನೂರ್ ಮಕ್ಸೂದ್ ಅಲಿ ಅಲಿಯಾಸ್ ಸನಮ್...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್ನಲ್ಲಿ ಮನರೇಗಾ ಯೋಜನೆಗೆ ಕೇವಲ 86,000 ಕೋಟಿ ರೂ.ಗಳನ್ನು ಮಾತ್ರವೇ ನೀಡಲಾಗಿದೆ.
ದೇಶದಲ್ಲಿ ಕೂಲಿ ಕಾರ್ಮಿಕರಿಗೆ 100 ದಿನಗಳ ಉದ್ಯೋಗ ಖಾತರಿ ನೀಡುವ...