ದೇಶ

ಮಧ್ಯ ಪ್ರದೇಶ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜೀನಾಮೆಗೆ ಮುಂದಾದ ಸಚಿವ

ಕೆಲವೇ ತಿಂಗಳುಗಳ ಮುನ್ನ ಅಧಿಕಾರಕ್ಕೆ ಬಂದಿರುವ ಮಧ್ಯ ಪ್ರದೇಶ ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಸಚಿವ ನಗರ್‌ ಸಿಂಗ್‌ ಚೌಹಾನ್ ಹಾಗೂ ಸಂಸದೆಯಾಗಿರುವ  ಪತ್ನಿಯ ಜೊತೆ ರಾಜೀನಾಮೆಗೆ ಮುಂದಾಗಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿ ಮಂತ್ರಿಯಾಗಿರುವ...

ದೇಶದ ಪ್ರಗತಿಗಲ್ಲ, ಮೋದಿ ಸರ್ಕಾರ ಉಳಿಸುವ ಬಜೆಟ್: ಮಲ್ಲಿಕಾರ್ಜುನ ಖರ್ಗೆ

"ಕೇಂದ್ರ ಸರ್ಕಾರವು ದೇಶದ ಪ್ರಗತಿಗಾಗಿ ಬಜೆಟ್ ಮಂಡಿಸಿಲ್ಲ, ಮೋದಿ ಸರ್ಕಾರವನ್ನು ಉಳಿಸಲು ಈ ಬಜೆಟ್ ಅನ್ನು ಮಂಡಿಸಿದೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

‘ಬಜೆಟ್ ಹಣ’ ನಮ್ಮ, ನಿಮ್ಮ ಹಣ; ಈ ಅಂಶಗಳನ್ನು ನೀವು ಗಮನಿಸಲೇಬೇಕು

ಬಜೆಟ್‌ ಕೇವಲ ಒಂದು ವರ್ಷಕ್ಕೆ ಸೀಮಿತವಾಗಿರುತ್ತದೆ. ಆದರೆ ಹೊಸ ಸರ್ಕಾರದ ಅವಧಿಯ ಆರಂಭದಲ್ಲಿ ಮಂಡಿಸಲಾಗುವ ಬಜೆಟ್‌, ಆ ಸರ್ಕಾರ ತನ್ನ ಆದಾಯವನ್ನು ಹೇಗೆಲ್ಲ ಖರ್ಚು ಮಾಡಬಯಸುತ್ತದೆ ಎಂಬುದರ ಸಿಗ್ನಲ್ ಅಥವಾ ದಿಕ್ಕು ದೆಸೆಯನ್ನು...

ಗುಜರಾತ್ | ಡ್ರಗ್ಸ್ ಪ್ರಕರಣದಲ್ಲಿ ಯುವಕನ ಬಂಧನ; ಬಿಜೆಪಿ ಜೊತೆಗೆ ನಂಟು ಆರೋಪ

ಡ್ರಗ್ಸ್ ಪ್ರಕರಣದಲ್ಲಿ ಗುಜರಾತ್‌ನ ಸೂರತ್‌ ಮೂಲಕ ವ್ಯಕ್ತಿಯೊಬ್ಬನನ್ನು ಬಂಧಸಿಲಾಗಿದೆ. ಆತನನ್ನು ವಿಕಾಸ್ ಅಹಿರ್ ಎಂದು ಗುರುತಿಸಲಾಗಿದ್ದು, ಆತ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘವಿ, ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ...

ಗ್ಯಾಂಗ್‌ಸ್ಟರ್ ಜೊತೆ ಮರಳಿದ ಐಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ

ಗ್ಯಾಂಗ್​ಸ್ಟರ್​ನನ್ನು ಪ್ರೀತಿಸಿ ಆತನೊಂದಿಗೆ ಹೋಗಿದ್ದ ಐಎಎಸ್​ ಅಧಿಕಾರಿ ಪತ್ನಿ ಮನೆಗೆ ವಾಪಸಾದ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್​ನ ಗಾಂಧಿನಗರದಲ್ಲಿ ನಡೆದಿದೆ. ಗ್ಯಾಂಗ್​ಸ್ಟರ್​ ಜತೆ ಹೋಗಿದ್ದ ಸೂರ್ಯ ಜೈ ಎಂಬ ಮಹಿಳೆ 9 ತಿಂಗಳ...

ಕೇಂದ್ರ ಬಜೆಟ್ | ಇನ್ಮುಂದೆ ಯಾವುದು ಅಗ್ಗ? ಯಾವುದು ದುಬಾರಿ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಕೇಂದ್ರ ಬಜೆಟ್ ಮಂಡಿಸಿದ್ದು ಹಲವಾರು ವಸ್ತುಗಳ ಸುಂಕವನ್ನು ಹೆಚ್ಚಳ ಮತ್ತು ಇಳಿಕೆ ಮಾಡಿದ್ದಾರೆ. ಇದರಿಂದಾಗಿ ಕೆಲವು ವಸ್ತುಗಳ ಬೆಲೆ ಇಳಿಕೆಯಾದರೆ, ಕೆಲವು ವಸ್ತುಗಳ...

ಕೇಂದ್ರ ಬಜೆಟ್ | ಬಿಹಾರ, ಆಂಧ್ರ ಪ್ರದೇಶಕ್ಕೆ ಬಂಪರ್; ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್‌ಗಳು ವೈರಲ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರ್ಜರಿ ಯೋಜನೆಗಳನ್ನು ಘೋಷಿಸಿದ್ದಾರೆ. ಆಂಧ್ರಪ್ರದೇಶಕ್ಕೆ ಮಹತ್ವದ ಹಣಕಾಸು ನೆರವು ಮತ್ತು ಬಿಹಾರಕ್ಕೆ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಘೋಷಿಸಿದ್ದಾರೆ. 2024ರ...

ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಪರಿಷ್ಕರಣೆ; ಯಾರ್ಯಾರು ಎಷ್ಟು ತೆರಿಗೆ ಪಾವತಿಸಬೇಕು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2024-25ನೇ ಸಾಲಿನ ಬಜೆಟ್‌ ಮಂಡಿಸುತ್ತಿದ್ದು, ಆದಾಯ ತೆರಿಗೆ ಸ್ಲ್ಯಾಬ್‌ನ ಪರಿಷ್ಕೃತ ಆವೃತ್ತಿಯನ್ನು ಘೋಷಿಸಿದ್ದಾರೆ. ಮೂರು ಲಕ್ಷ ಆದಾಯವಿರುವವರು ಯಾವುದೇ ತೆರಿಗೆ ಪಾವತಿಸುವಂತಿಲ್ಲ. 3 ರಿಂದ 7...

ಕೇಂದ್ರ ಬಜೆಟ್‌ | ಕರ್ನಾಟಕಕ್ಕಿಲ್ಲ ವಿಶೇಷ ಯೋಜನೆ; ಆಯವ್ಯಯದ ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಜುಲೈ 23)ರಂದು ಲೋಕಸಭೆಯಲ್ಲಿ 2024-25ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ. ನಿರೀಕ್ಷೆಯಂತೆ ತಮ್ಮ ಎನ್‌ಡಿಎ ಸರ್ಕಾರದ ಕಿಂಗ್‌ಮೇಕರ್‌ಗಳಾಗಿರುವ ನಿತೀಶ್ ಕುಮಾರ್ ಮತ್ತು ಎನ್‌ ಚಂದ್ರಬಾಬು...

ಕೇಂದ್ರ ಬಜೆಟ್ | ಬಿಜೆಪಿ ಮಿತ್ರರಾದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ತಮ್ಮ ರಾಜ್ಯಕ್ಕೆ ಗಳಿಸಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಏಳನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಹುಮತ ಗಳಿಸದ ಬಿಜೆಪಿ ಮತ್ತೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಹಾಯ ಮಾಡಿದ...

ಕೇಂದ್ರ ಬಜೆಟ್ | ಬಿಹಾರ ರಸ್ತೆಗಳಿಗೆ ₹26,000 ಕೋಟಿ; ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ

ಮೂರನೇ ಅವಧಿಗೆ ಸರ್ಕಾರ ರಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೊದಲ ಬಜೆಟ್‌ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ಎನ್‌ಡಿಎ ಸರ್ಕಾರದ ಕಿಂಗ್‌ಮೇಕರ್ ಆಗಿರುವ ಮೈತ್ರಿ...

ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ: ಒಂಬತ್ತು ಭಾರತೀಯ ಮೀನುಗಾರರ ಬಂಧನ

ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ ಮಂಗಳವಾರ ಮುಂಜಾನೆ ಡೆಲ್ಫ್ಟ್ ದ್ವೀಪದ ಬಳಿ ಒಂಬತ್ತು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಜೊತೆಗೆ ಎರಡು ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ವಶಕ್ಕೆ ಪಡೆದಿದೆ....

ಈ ಹೊತ್ತಿನ ಪ್ರಮುಖ ಸುದ್ದಿ