ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕಳೆದ ವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 163ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 1000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳ...
ರಾಜಸ್ಥಾನದ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಯೊಬ್ಬನ ಅಕ್ರಮವಾಗಿ ನಿರ್ಮಿಸಿದ ಮನೆಯನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಚುರು ಜಿಲ್ಲೆಯಲ್ಲಿದ್ದ ಆರೋಪಿಯ ಅಕ್ರಮ ಮನೆಯನ್ನು ಬಿಗಿ...
ಖ್ಯಾತ ಅಸ್ಸಾಮಿ ಸಂಗೀತ ಸಂಯೋಜಕ, 84 ವರ್ಷದ ರಾಮನ್ ಬರುವಾ ನಾಪತ್ತೆಯಾಗಿದ್ದಾರೆ. ಗುವಾಹಟಿಯ ಲತಾಸಿಲ್ ಪ್ರದೇಶದ ತನ್ನ ಮನೆಯಿಂದ ಬೆಳಿಗ್ಗೆ ಹತ್ತಿರದ ದೇವಸ್ಥಾನಕ್ಕೆ ಹೋಗಿದ್ದು ಸಂಜೆಯಾದರೂ ಹಿಂದಿರುಗಿಲ್ಲ.
ರಾಮನ್ ಬರುವಾ ಹಿಂದಿರುಗದ ಕಾರಣ ಅವರ...
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ಯೋಧನೋರ್ವ ತನ್ನ ತಾಯಿ, ಸೋದರಳಿಯ ಮತ್ತು ಇಬ್ಬರು ಸೊಸೆಯಂದಿರು ನಿದ್ದೆಯಲ್ಲಿದ್ದಾಗ ಒಟ್ಟಾಗಿ ಕುಟುಂಬದ ಆರು ಮಂದಿಯ ಕೊಚ್ಚಿ ಕೊಲೆ ಮಾಡಿರುವ ಘಟನೆ ಹರಿಯಾಣದ ನರೇನ್ಗಢದ ರಾಟರ್ ಗ್ರಾಮದಲ್ಲಿ...
ಉದ್ಯೋಗ ಮತ್ತು ಬೆಲೆ ಏರಿಕೆ ಕುರಿತು ಪ್ರತಿಪಕ್ಷಗಳ ಕಠಿಣ ಪ್ರಶ್ನೆಗಳ ನಡುವೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮೋದಿ 3.0ರ ಮೊದಲ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈಗಾಗಲೇ 2025ರ ಆರ್ಥಿಕ...
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಚಟುವಟಿಕೆಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರವು ತೆಗೆದುಹಾಕಿದ್ದು ಇದು ವಿಪಕ್ಷಗಳು ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು...
ಸರ್ಕಾರದ ಈ ವಾರ್ಷಿಕ ವರದಿಗಳೆಲ್ಲ ಪ್ರತ್ಯೇಕವಾಗಿ ತಮ್ಮ ತಮ್ಮ ವಾದಗಳನ್ನು ಬಲವಾಗಿ ಮಂಡಿಸುತ್ತವೆಯಾದರೂ, ಅವುಗಳ ನಡುವಿನ ಸಂಬಂಧಗಳನ್ನು ನೋಡುತ್ತಾ ಹೋದಂತೆ ವಿಪರೀತಗಳೆಲ್ಲ ಕಾಣಿಸುತ್ತಾ ಹೋಗುತ್ತವೆ. ಇಂದಿನ ಎಕನಾಮಿಕ್ ಸರ್ವೇ ಚೌಕಟ್ಟನ್ನು ಆಧರಿಸಿ ನಾಳೆ...
ಮೈಕ್ರೋಸಾಫ್ಟ್ ಬಳಿಕ ಈಗ ಭಾರತದಲ್ಲಿ ಕೆಲವು ಬಳಕೆದಾರರಿಗೆ ಯೂಟ್ಯೂಬ್ ಡೌನ್ ಆಗಿದ್ದು ಕೆಲವು ಯೂಟ್ಯೂಬ್ ಬಳಕೆದಾರರಿಗೆ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಯೂಟ್ಯೂಬ್ ಅಪ್ಲಿಕೇಶನ್, ವೆಬ್ಸೈಟ್ ಬಳಸುವಾಗ ಮತ್ತು ವಿಡಿಯೋಗಳನ್ನು ಅಪ್ಲೋಡ್ ಮಾಡುವಾಗ ಸಮಸ್ಯೆ...
'ದಿ ನ್ಯೂಸ್ ಮಿನಿಟ್' ಸಂಸ್ಥಾಪಕಿ ಧನ್ಯ ರಾಜೇಂದ್ರನ್ ಮತ್ತು ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ವಿರುದ್ಧದ ಅವಹೇಳನಕಾರಿ ಯೂಟ್ಯೂಬ್ ವಿಡಿಯೋಗಳು ಮತ್ತು ಪೋಸ್ಟ್ಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.
ಮಾಧ್ಯಮ ಸಂಸ್ಥೆಗಳಾದ ಕರ್ಮ ನ್ಯೂಸ್,...
ನೀಟ್ ಪ್ರಕರಣದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮನ್ನು ಹೊರತುಪಡಿಸಿ ಎಲ್ಲರನ್ನೂ ದೂಷಿಸಿದ್ದಾರೆ ಎಂದು ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೂರಿದ್ದಾರೆ.
ಸೋಮವಾರ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ, ನೀಟ್...
ಉತ್ತರ ಪ್ರದೇಶದ ಕಾವಡ್ ಯಾತ್ರೆಯ ಮಾರ್ಗದುದ್ದಕ್ಕೂ ಅಂಗಡಿಗಳ ಮಾಲೀಕರ ಮತ್ತು ನೌಕರರ ಹೆಸರನ್ನು ಪ್ರದರ್ಶಿಸಲು ಸೂಚಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಆದೇಶವನ್ನು ಹೊರಡಿಸಿದ್ದು,...
ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿ ಸುಮಾರು 49 ಪ್ರಯಾಣಿಕರು ಗಾಯಗೊಂಡಿರುವ ಘಟನೆ ದೆಹಲಿ-ಬರೇಲಿ ಹೆದ್ದಾರಿಯ ಮಿಲಾಕ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ ನಡೆದಿದೆ ಎಂದು...