ದೇಶ

ಮುಂಬೈ | ಸಾಹಿಲ್ ವಾಕೋಡೆ ಸಾವು: ಮಗನ ತಿಥಿಯಂದೇ ಪೋಷಕರು, ವಿದ್ಯಾರ್ಥಿಗಳ ಬಂಧನ

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ ತಿಥಿಯ ಸಂದರ್ಭದಲ್ಲಿ, ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಅವರ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿರುವ ಘಟನೆ...

ರಾಜ್ಯ ಸಿಎಂ ಗಾದಿಗೆ ಕಣ್ಣಿಟ್ಟ ಎಚ್‌ಡಿಕೆ; ಬಿಹಾರದ ನಿತೀಶ್‌ ಹಾದಿಯಲ್ಲಿ ಕುಮಾರಸ್ವಾಮಿ?

ರಾಜ್ಯದ ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. 2028ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ಈ ಬಾರಿ ಅಧಿಕಾರಕ್ಕೆ ಬಂದರೆ ತಮ್ಮ ಮತ್ತೊಂದು ಮುಖವನ್ನು ತೋರಿಸುವುದಾಗಿ ಕೇಂದ್ರದ...

ಸಾರ್ವಜನಿಕ ಆಸ್ತಿ ಹರಾಜು ರದ್ದುಪಡಿಸುವ ಅಧಿಕಾರ ಸರ್ಕಾರಿ ಸಂಸ್ಥೆಗಳಿಗೆ ಇದೆ: ಸುಪ್ರೀಂ ಕೋರ್ಟ್

ಸಾರ್ವಜನಿಕ ಆಸ್ತಿಗಳ ಮಾರಾಟ ಅಥವಾ ಗುತ್ತಿಗೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಆದಾಯ ಗಳಿಸುವ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶವಿದ್ದರೆ, ಈಗಾಗಲೇ ನಡೆದ ಹರಾಜು ಪ್ರಕ್ರಿಯೆಯನ್ನು ರದ್ದುಪಡಿಸಿ ಹೊಸದಾಗಿ ಹರಾಜು ಕರೆಯುವ ಸಂಪೂರ್ಣ ಅಧಿಕಾರ...

ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ಲಡಾಖ್ ಹೋರಾಟಗಾರರು; ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸಲು ನಿರ್ಧಾರ

ಲಡಾಖ್‌ಗೆ ಪ್ರತ್ಯೇಕ ವಿಧಾನಸಭೆ, ಹೆಚ್ಚಿನ ಶಾಸನಾಧಿಕಾರ ಹಾಗೂ ಸಂವಿಧಾನಾತ್ಮಕ ರಕ್ಷಣೆ ನೀಡಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಸಲ್ಲಿಸಿರುವ ಹೊಸ ಕರಡು ಪ್ರಸ್ತಾವನೆಯನ್ನು ಲಡಾಖ್‌ನ ಪ್ರಮುಖ ಸಂಘಟನೆಗಳು ತಿರಸ್ಕರಿಸಿವೆ. ಕೇಂದ್ರ ಸರ್ಕಾರ...

ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ನೆರಳು: ದುಷ್ಯಂತ್ ಗೌತಮ್ ವಿರುದ್ಧ ಸಿಕ್ಕಿಂನಲ್ಲಿ ಪ್ರತಿಭಟನೆಗಳ ಕಿಚ್ಚು!

ಉತ್ತರಾಖಂಡದ 19 ವರ್ಷದ ಯುವತಿ ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿವಾದದ ನಡುವೆ ಬಿಜೆಪಿಯ ಹಿರಿಯ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಿಸಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ....

ತಮಿಳುನಾಡು ವಿದ್ಯಾರ್ಥಿಗಳಿಗೆ ಹಾರ್ವರ್ಡ್, ಆಕ್ಸ್‌ಫರ್ಡ್‌ನಲ್ಲಿ ಉಚಿತ ಶಿಕ್ಷಣ: ಪ್ರತಿಯಾಗಿ ರಾಜ್ಯದಲ್ಲೇ 3 ವರ್ಷ ಸೇವೆ ಕಡ್ಡಾಯ

ಜಗತ್ತಿನ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಾದ ಹಾರ್ವರ್ಡ್, ಸ್ಟ್ಯಾನ್‌ಫೋರ್ಡ್, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್‌ನಂತಹ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ (World's Top 100 Universities) ಪ್ರವೇಶ ಪಡೆಯುವ ತಮಿಳುನಾಡಿನ ಪ್ರತಿಭಾವಂತ ವಿದ್ಯಾರ್ಥಿಗಳ ಬೋಧನಾ ಶುಲ್ಕ ಮತ್ತು ವಿದೇಶದಲ್ಲಿ...

ಗ್ಯಾಂಗ್‌ಸ್ಟರ್‌ಗಳಿಗೆ ಗೌರವ – ನಾಗರಿಕರಿಗೆ ಲಾಠಿ ಏಟು: ‘ಲಾರೆನ್ಸ್ ಬಿಷ್ಣೋಯ್ ಸಾಹೇಬ್’ ಎಂದ ದೆಹಲಿ ಪೊಲೀಸರ ವಿರುದ್ಧ ದೀಪ್ಕೆ ಕಿಡಿ

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಭೂಗತ ಪಾತಿಕಗಳ ಕೃತ್ಯ ಮರುಕಳಿಸಿದೆಯೇ ಎಂಬ ಆಂತಕಕ್ಕೆ ಕಾರಣವಾಗಿದೆ. ಈ ದಾಳಿ ಕುರಿತು ವಿವಾದಗಳು ಮತ್ತು ರಾಜಕೀಯ...

ʼಸುಪ್ರೀಂ ಕೋರ್ಟ್‌ ವಶಕ್ಕೂ ಮೋದಿ ಸರ್ಕಾರ ಯತ್ನʼ; ಕಪಿಲ್‌ ಸಿಬಲ್‌ ಮಾತಿನ ಹಿಂದಿನ ಮರ್ಮವೇನು?

ಕೇಂದ್ರ ಸರ್ಕಾರವು ಮಾಧ್ಯಮ ಸೇರಿದಂತೆ ಹಲವು ಸಾಂವಿಧಾನಿಕ ಹಾಗೂ ಸಾಂಸ್ಥಿಕ ವ್ಯವಸ್ಥೆಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಇದೀಗ ಸುಪ್ರೀಂ ಕೋರ್ಟ್‌ನ್ನೂ ವಶಕ್ಕೆ ಪಡೆಯಲು ಪ್ರಯತ್ನಿಸುತ್ತಿದೆ. ಆದರೆ, ಸುಪ್ರೀಂ ಕೋರ್ಟ್‌ ಅನ್ನು ಸರ್ಕಾರ ತನ್ನ...

ಟೈಗರ್ ಶ್ರಾಫ್ ದಾಳಿ ಪ್ರಕರಣ: ಗುಂಡಿಗೆ ಗುಂಡೇಟಿನಿಂದಲೇ ಉತ್ತರ; ಡಿಸಿಎಂ ಏಕನಾಥ್ ಶಿಂಧೆ ಎಚ್ಚರಿಕೆ

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವು ಮಹಾರಾಷ್ಟ್ರ ದಲ್ಲಿ ತೀವ್ರ ರಾಜಕೀಯ ಚರ್ಚೆ ಹುಟ್ಟುಹಾಕಿದೆ. ಮುಂಬೈನ ಬಾಂದ್ರಾದಲ್ಲಿರುವ ಟೈಗರ್ ಶ್ರಾಫ್ ಅವರ ನಿವಾಸಕ್ಕೆ ಭಾನುವಾರ...

ಮಾಮಾ Vs ಚಾಚಾ: ಬಿಜೆಪಿ ಬಿರುಕನ್ನು ಬಯಲು ಮಾಡಿದ ಮಧ್ಯಪ್ರದೇಶ ಆದಿವಾಸಿ ಪ್ರತಿಭಟನೆ

ಈ ವಿವಾದವು ಕೇವಲ ಒಂದು ಅರಣ್ಯ ಭೂಮಿ ತೆರವು ಪ್ರಕರಣವಾಗಿ ಉಳಿದಿಲ್ಲ. ಮಧ್ಯಪ್ರದೇಶ ಬಿಜೆಪಿಯಲ್ಲಿ ಕೆಲ ಕಾಲದಿಂದ ಹೊಗೆಯಾಡುತ್ತಿದ್ದ 'ಹಳೆಯ ನಾಯಕತ್ವ' ಮತ್ತು 'ಹೊಸ ನಾಯಕತ್ವ'ದ ನಡುವಿನ ತಿಕ್ಕಾಟವನ್ನು ಇದು ಬಹಿರಂಗಪಡಿಸಿದೆ. ಮೋಹನ್...

‘ನೊಬೆಲ್’ ಪುರಸ್ಕೃತೆಗೆ ಶುಭಾಷಯ ಕೋರದ ಮೋದಿ ಸರ್ಕಾರ; ‘ಕ್ಷುದ್ರ ಆಡಳಿತ’ ಎಂದು ತರೂರ್ ವಾಗ್ದಾಳಿ

ಈ ವರ್ಷದ ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾಗಿರುವ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಹಿರಿಯ ವಕೀಲೆ, ಮಾನವ ಹಕ್ಕುಗಳ ಹೋರಾಟಗಾರ್ತಿ ನವನೆಥಮ್ ನವಿ ಪಿಳ್ಳೈ ಅವರಿಗೆ ಕೇಂದ್ರ ಸರ್ಕಾರವು ಇದುವರೆಗೂ ಯಾವುದೇ...

ಮಣಿಪುರದಲ್ಲಿ ಮುಂದುವರಿದ ರಕ್ತಪಾತ: ತೌಬಾಲ್‌ನಲ್ಲಿ ಭುಗಿಲೆದ್ದ ಘರ್ಷಣೆ; ಒಬ್ಬರು ಸಾವು, ಹಲವರಿಗೆ ಗಾಯ

ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಳವಾಗುತ್ತಲೇ ಇದೆ. ತೌಬಾಲ್ ಜಿಲ್ಲೆಯಲ್ಲಿ ಭಾನುವಾರ ನಡೆದ ತೀವ್ರ ಸ್ವರೂಪದ ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಗಳು ಆಯ್ದ ಪ್ರದೇಶಗಳಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದು, ಜನರಿಗೆ ಮನೆಗಳಲ್ಲೇ...

ಈ ಹೊತ್ತಿನ ಪ್ರಮುಖ ಸುದ್ದಿ