ದೇಶ

ಗುಜರಾತ್ | ಪೇಟ ಮತ್ತು ಸನ್ ಗ್ಲಾಸ್ ಧರಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

ದೇಶಾದ್ಯಂತ ಜಾತಿ ದೌರ್ಜ್ಯನದ ಘಟನೆಗಳು ಹೆಚ್ಚುತ್ತಲೇ ಇವೆ. ಇತ್ತೀಚಿನ ಘಟನೆಯೊಂದರಲ್ಲಿ, ಪೇಟ ಮತ್ತು ಸನ್‌ ಗ್ಲಾಸ್‌ ಧರಿಸಿ, ಇನ್‌ಸ್ಟಾಗ್ರಾಂನಲ್ಲಿ ಫೋಟೋ ಅಪ್‌ಲೋಡ್‌ ಮಾಡಿದ್ದಕ್ಕೆ ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ...

ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಹಾರ ಹಾಗೂ ಆಂಧ್ರ ಪ್ರದೇಶಗಳಿಗೆ ವಿಶೇಷ ಸ್ಥಾನಮಾನಕ್ಕಾಗಿ ಜೆಡಿಯು ಹಾಗೂ ವೈಎಸ್‌ಆರ್‌ಸಿಪಿ ಪಕ್ಷಗಳ ನಾಯಕರು ಬೇಡಿಕೆಯಿಟ್ಟಿದ್ದಾರೆ. ಆದರೆ ಟಿಡಿಪಿ ಈ ವಿಷಯದಲ್ಲಿ ಮೌನವಹಿಸಿದೆ ಎಂದು ಕಾಂಗ್ರೆಸ್ ಮುಖಂಡ...

ಸಿಕ್ಕಿಂ ಪ್ರವೇಶಿಸುವ ಪ್ರವಾಸಿ ವಾಹನಗಳು ಕಸದ ಚೀಲ ಹೊತ್ತೊಯ್ಯುವುದು ಕಡ್ಡಾಯ!

ಸಿಕ್ಕಿಂಗೆ ಪ್ರವೇಶಿಸುವ ಎಲ್ಲಾ ಪ್ರವಾಸಿ ವಾಹನಗಳು ಈಗ ಕಡ್ಡಾಯವಾಗಿ ದೊಡ್ಡ ಕಸದ ಚೀಲವನ್ನು ಕೊಂಡೊಯ್ಯಬೇಕು ಎಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಪರಿಸರದ ಸುಸ್ಥಿರತೆಗೆ ಎಲ್ಲರ ಸಹಭಾಗಿತ್ವ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಈ ನಿರ್ಧಾರವನ್ನು...

ನಿಫಾ ವೈರಸ್‌ನಿಂದ ಕೇರಳದ 14 ವರ್ಷದ ಬಾಲಕ ಸಾವು

ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಉಂಟಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್‌ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ ಎಂದು ಶನಿವಾರ ರಾಜ್ಯ ಆರೋಗ್ಯ...

ಮಣಿಪುರ | ಕಣ್ಣುಮುಚ್ಚಿಸಿ, ಕೈಗಳನ್ನು ಕಟ್ಟಿ ಗುಂಡಿಕ್ಕಿ ವ್ಯಕ್ತಿ ಹತ್ಯೆ; ಹೊಣೆ ಹೊತ್ತ ನಿಷೇಧಿತ ಸಂಘಟನೆ

ಮಣಿಪುರ ಹಿಂಸಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಶನಿವಾರದಂದು ಲ್ಯಾಮ್ಲೈನ್ ​​ಪೊಲೀಸ್ ಠಾಣೆ ವ್ಯಾಪ್ತಿಯ ಟೆಕ್ಚಾಮ್‌ನಲ್ಲಿ ಈ ಘಟನೆ...

ಜೈಲಿನಲ್ಲಿಯೇ ಹತ್ಯೆಗೆ ಸಂಚು, ಕೇಜ್ರಿವಾಲ್ ಆರೋಗ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ: ಎಎಪಿ ಆರೋಪ

ಅಬಕಾರಿ ನೀತಿ ಹಗರಣದ ಆರೋಪದಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದೊಂದಿಗೆ ಬಿಜೆಪಿ ಆಟವಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಭಾನುವಾರ ಆರೋಪಿಸಿದ್ದಾರೆ. ಈ...

ಉತ್ತರ ಪ್ರದೇಶ ಬಿಜೆಪಿಯಲ್ಲಿ ಬಿಕ್ಕಟ್ಟು; ಮೋದಿ ಭೇಟಿಗೆ ಮುಂದಾದ ಯೋಗಿ

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಹೀನಾಯ ಪ್ರದರ್ಶನ ನೀಡಿದ್ದು, ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ,...

ಹರಿಯಾಣ ಚುನಾವಣೆ | ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಸೇರಿ 5 ಗ್ಯಾರಂಟಿ ಘೋಷಿಸಿದ ಎಎಪಿ

ಈ ವರ್ಷದ ಅಕ್ಟೋಬರ್‌ನಲ್ಲಿ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ ಪಕ್ಷಗಳು ಚುನಾವಣಾ ತಯಾರಿ ಅರಂಭಿಸಿವೆ. ಇದೀಗ, ಎಎಪಿ ಕೂಡ ಚುನಾವಣಾ ಅಖಾಡಕ್ಕೆ ಇಳಿದಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ...

ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ. ಯಾತ್ರೆ ನಡೆಯುವ ಮಾರ್ಗದುದ್ದಕ್ಕೂ ತಿನಿಸುಗಳ ಮಾರಾಟ ಮಳಿಗಗಳ ಮಾಲೀಕರು ತಮ್ಮ ಹೆಸರುಗಳನ್ನು ಮಳಿಗೆಗಳ ಎದುರು ಪ್ರದರ್ಶಿಸಬೇಕು ಎಂದು ಪೊಲೀಸರು ಆದೇಶಿಸಿದ್ದಾರೆ....

ಬಾಂಗ್ಲಾದೇಶ ಹಿಂಸಾಚಾರ | ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ತವರೂರಿಗೆ ವಾಪಸ್

ಬಾಂಗ್ಲಾದೇಶ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಬಾಂಗ್ಲಾದೇಶದಿಂದ ಸುಮಾರು ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ತವರೂರಿಗೆ ವಾಪಸ್ ಬಂದಿದ್ದಾರೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಭಾರತೀಯ ವಿದ್ಯಾರ್ಥಿಗಳಿಗೆ ಭಾರತ-ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬರಲು...

ಆಂಧ್ರದಲ್ಲಿ ‘ಅರಾಜಕತೆ’; ಜುಲೈ 24ರಂದು ದೆಹಲಿಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪ್ರತಿಭಟನೆ

ಎನ್‌ಡಿಎ ಅಧಿಕಾರಕ್ಕೆ ಬಂದಾಗಿನಿಂದ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಅರಾಜಕತೆಯ ಬಗ್ಗೆ ರಾಷ್ಟ್ರದ ಗಮನ ಸೆಳೆಯಲು ಜುಲೈ 24ರಂದು ದೆಹಲಿಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಶಾಂತಿಯುತ ಪ್ರತಿಭಟನೆ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ವೈಎಸ್‌ಆರ್‌ ಕಾಂಗ್ರೆಸ್‌ ಮುಖ್ಯಸ್ಥ...

‘ಜೈಲಿನಲ್ಲಿ ಕೇಜ್ರಿವಾಲ್ ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೋರಿ ಸೇವಿಸಿದ್ದಾರೆ’ ಎಂದ ದೆಹಲಿ ಗವರ್ನರ್‌; ಎಎಪಿ ತಿರುಗೇಟು

"ಅಬಕಾರಿ ನೀತಿ ಹಗರಣದ ಆರೋಪದಲ್ಲಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲೋರಿ ಸೇವಿಸಿದ್ದಾರೆ. ಅವರಿಗೆ ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿಲ್ಲ" ಎಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ...

ಈ ಹೊತ್ತಿನ ಪ್ರಮುಖ ಸುದ್ದಿ