ತಮಿಳುನಾಡು ಸಚಿವ, ಡಿಎಂಕೆ ಯುವ ಘಟಕದ ಕಾರ್ಯದರ್ಶ ಉದಯನಿಧಿ ಸ್ಟಾಲಿನ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ ಎಂಬ ವರದಿ, ಊಹಾಪೋಹಗಳು ಹರಿದಾಡುತ್ತಿವೆ. ಈ ಬಗ್ಗೆ ಪ್ರಿಕ್ರಿಯಿಸಿರುವ ಉದಯನಿಧಿ ಎಲ್ಲ ವರದಿಗಳನ್ನು ತಳ್ಳಿ ಹಾಕಿದ್ದಾರೆ....
13 ವರ್ಷದ ಬಾಲಕಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಮೂವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.
ಇನ್ಸ್ಟಾಗ್ರಾಮ್ನಲ್ಲಿ ಬಾಲಕಿಗೆ ಪರಿಚಿತನಾಗಿದ್ದ ವ್ಯಕ್ತಿ ಮತ್ತು ಆತನ ಸ್ನೇಹಿತರು ಬಾಲಕಿ ಮೇಲೆ ಅತ್ಯಾಚಾರ...
'ಸಬ್ಕಾ ಸಾಥ್ - ಸಬ್ಕಾ ವಿಕಾಸ್' (ಎಲ್ಲರೊಂದಿಗೆ ಎಲ್ಲರ ಅಭಿವೃದ್ಧಿ) ಬಿಜೆಪಿಯ ಘೋಷವಾಕ್ಯವಾಗಿದೆ. ಆದರೆ 'ಸಬ್ಕಾ ಸಾಥ್, ಸಬ್ಕಾ ವಿಕಾಸ್'ಗೆ ಬಿಜೆಪಿಯೇ ವಿರುದ್ಧವಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ...
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. 55 ವರ್ಷದ ಶಾಸಕ ಪನ್ವಾರ್ ಅವರನ್ನು...
ಸಾವಯವ ಕೃಷಿಗೆ ಹೆಚ್ಚು ಉತ್ತೇಜನ ನೀಡಿ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ಶನಿವಾರ ಬೆಳಗ್ಗೆ 5.45ಕ್ಕೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಮಲಾ ಗುರುವಾರದಿಂದ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...
ಬಿಹಾರದಲ್ಲಿ ಸೇತುವೆಗಳ ನಿರ್ಮಿಸಿದ ನಿರ್ಮಾಣ ಸಂಸ್ಥೆ ಎಸ್ಪಿ ಸಿಂಗ್ಲಾ ಗ್ರೂಪ್ ಆಫ್ ಕಂಪನಿಗಳ ಕಚೇರಿಗಳ ಮೇಲೆ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಪಾಟ್ನಾ, ದೆಹಲಿ ಮತ್ತು ಹರಿಯಾಣದ...
ದೇಶದ ಉದ್ದಗಲಕ್ಕೂ ನಡೆದ ಎರಡು ಭಾರತ್ ಜೋಡೋ ಯಾತ್ರೆಗಳು ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸ್ಥಾನಗಳು ದ್ವಿಗುಣಗೊಂಡಿದ್ದು ರಾಹುಲ್ ಗಾಂಧಿಗೆ ಭಾರೀ ಮೈಲೇಜ್ ತಂದುಕೊಟ್ಟಿದೆ. ಈಗ ವಿಪಕ್ಷಗಳಲ್ಲಿ ರಾಹುಲ್ ಗಾಂಧಿ ಪ್ರಮುಖ...
ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕೆಂದು ಡಿಎಂಕೆ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದೆ.
ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಪುರಾವೆ...
ಮೈಕ್ರೋಸಾಫ್ಟ್ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಯುಂಟಾದ ಕಾರಣ ಕಂಪ್ಯೂಟರ್ನಲ್ಲಿ ಮೈಕ್ರೋಸಾಫ್ಟ್ ಅವಲಂಬಿಸಿದ್ದ ಹಲವು ಸೇವೆಗಳಿಗೆ ತೊಂದರೆಯುಂಟಾಗಿದೆ. ವಿಶ್ವದಾದ್ಯಂತ ವಿಮಾನ, ಬ್ಯಾಂಕ್, ಷೇರು ಮಾರುಕಟ್ಟೆ, ಪಾವತಿ ಸೇವೆ ಹಾಗೂ ತುರ್ತು ಸೇವೆಗಳಲ್ಲಿ ವ್ಯತ್ಯಯವುಂಟಾಗಿದೆ.
ಈ ಬಗ್ಗೆ ಟ್ವೀಟ್...
ನಾಗರಿಕ ಸೇವಾ ಪರೀಕ್ಷೆಯಲ್ಲಿ ವಂಚನೆಗೆ ಯತ್ನಿಸಿದ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಶುಕ್ರವಾರ ಎಫ್ಐಆರ್ ದಾಖಲಿಸಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಯುಪಿಎಸ್ಸಿ...
12 ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಸರ್ಕಾರದ ಪಾಲನ್ನು ಶೇ.51ಕ್ಕಿಂತ ಕಡಿಮೆ ಮಾಡಲು ಕೇಂದ್ರ ಸರ್ಕಾರದ ಯಾವುದೇ ಪ್ರಯತ್ನವನ್ನು ಸಂಸತ್ತಿನ ಒಳಗೆ ಮತ್ತು ಹೊರಗೆ ದೃಢವಾಗಿ ವಿರೋಧಿಸುವುದಾಗಿ ಕಾಂಗ್ರೆಸ್ ಹೇಳಿದೆ.
ಕಳೆದ ಏಳು ವರ್ಷಗಳಲ್ಲಿ ಸಾರ್ವಜನಿಕ...
ತಮಿಳುನಾಡು ರಾಜಕಾರಣದಲ್ಲಿ ಎಂ ಕರುಣಾನಿಧಿ ಕುಟುಂಬದಿಂದ ಮೂರನೇ ತಲೆಮಾರು ರಾಜ್ಯದ ಚುಕ್ಕಾಣಿ ಹಿಡಿಯಲು ಪೂರ್ವ ತಯಾರಿಯ ವೇದಿಕೆ ಸಿದ್ಧವಾಗುತ್ತಿದೆ. ಕೇವಲ ಐದು ವರ್ಷದ ಹಿಂದಷ್ಟೆ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟು ಶಾಸಕ, ಮಂತ್ರಿಯಾಗಿದ್ದ ಮುಖ್ಯಮಂತ್ರಿ...