ದೇಶ

ಆತ್ಮವಿಶ್ವಾಸ v/s ಸಂಘಟನೆ | ಯುಪಿ ಬಿಜೆಪಿ ಆಂತರಿಕ ಬೇಗುದಿಗೆ ಯೋಗಿ ತಲೆದಂಡವಾಗಲಿದೆಯೇ?

ಉತ್ತರ ಪ್ರದೇಶದ ಬಿಜೆಪಿಯಲ್ಲಿ ಆಂತರಿಕ ಕಲಹ ಮುನ್ನೆಲೆಗೆ ಬಂದಿದೆ. ಸಾಲದೆಂಬಂತೆ, ಯೋಗಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ. ಯೋಗಿ ತಲೆದಂಡವಾಗಲಿದೆಯೇ ಎಂಬ ಊಹಾಪೋಹಗಳನ್ನು ಹುಟ್ಟುಹಾಕಿದೆ. ಇತ್ತೀಚೆಗೆ...

ಉತ್ತರ ಪ್ರದೇಶ ರೈಲು ದುರಂತಕ್ಕೆ ಪ್ರಧಾನಿ, ರೈಲ್ವೆ ಸಚಿವರ ವಿರುದ್ಧ ಖರ್ಗೆ ಆಕ್ರೋಶ

ಚಂಡೀಗಢ - ದಿಬ್ರುಗಢ ಎಕ್ಸ್‌ಪ್ರೆಸ್ ಹಳಿತಪ್ಪಿದ ಘಟನೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನೆಯ ಸಂಪೂರ್ಣ ಹೊಣೆಹೊರಬೇಕು ಎಂದು ಎಐಸಿಸಿ ಅಧ್ಯಕ್ಷ...

ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಡಿಸಿಎಂ ಆಗಿ ಆಯ್ಕೆಯಾಗುವ ಸಾಧ್ಯತೆ: ವರದಿ

ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಆಡಳಿತಾರೂಢ ಡಿಎಂಕೆ ಸರ್ಕಾರದಲ್ಲಿ ಡಿಸಿಎಂ ಆಗಿ ಬಡ್ತಿ ಪಡೆಯುವ ಸಾಧ್ಯತೆಗಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಉದಯನಿಧಿ ಸ್ಟಾಲಿನ್‌ ತಂದೆ ಎಂ ಕೆ ಸ್ಟಾಲಿನ್ ಕೂಡ 2009ರ...

ಹಾಥರಸ್ ಕಾಲ್ತುಳಿತ | ಸಾವು ಅನಿವಾರ್ಯ, ವಿಧಿಯಿಂದ ಯಾರೂ ತಪ್ಪಿಸಿಕೊಳ್ಳಲಾಗದು: ಭೋಲೆ ಬಾಬಾ!

ಸುಮಾರು 121 ಮಂದಿಯ ಜೀವವನ್ನು ಬಲಿ ಪಡೆದುಕೊಂಡ ಹಾಥರಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ, "ಸಾವು ಅನಿವಾರ್ಯ,...

ಜುಲೈ 20 ರಂದು ನೀಟ್ – ಯುಜಿ ಫಲಿತಾಂಶ ಪ್ರಕಟಿಸಿ: ಎನ್‌ಟಿಎಗೆ ಸುಪ್ರೀಂ ನಿರ್ದೇಶನ

ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್‌ – ಯುಜಿ ಪರೀಕ್ಷೆಯ ಫಲಿತಾಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಫಲಿತಾಂಶವನ್ನು ಅಭ್ಯರ್ಥಿಗಳ ಗುರುತನ್ನು ಮರೆಮಾಡಿ...

ಕೇಂದ್ರ ಬಜೆಟ್‌ | ನಿಜವಾದ ‘ಚಾರ್‌ ಸೋ ಪಾರ್’ ಮಾಡಲು ಪ್ರಧಾನಿಗೆ ಅವಕಾಶ ಎಂದ ಕಾಂಗ್ರೆಸ್!

ಕೇಂದ್ರ ಬಜೆಟ್ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶಾದಾದ್ಯಂತ 'ಚಾರ್‌ ಸೋ ಪಾರ್' (400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು) ಮಾಡಲು ಉತ್ತಮ ಅವಕಾಶ ಸಿಕ್ಕಿದೆ. ರಾಷ್ಟ್ರವ್ಯಾಪಿ ಕನಿಷ್ಠ ವೇತನ 400 ರೂಪಾಯಿಗೂ...

ಉತ್ತರ ಪ್ರದೇಶ | ಹಳಿತಪ್ಪಿದ ದಿಬ್ರುಗಢ ಎಕ್ಸ್‌ಪ್ರೆಸ್, 4 ಸಾವು

ಉತ್ತರ ಪ್ರದೇಶ ಗೋಂಡದ ರೈಲ್ವೆ ನಿಲ್ದಾಣದ ಸಮೀಪ ಚಂಡೀಗಢ – ದಿಬ್ರುಗಢ ಎಕ್ಸ್‌ಪ್ರೆಸ್‌ನ ಕೆಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 4 ಮೃತಪಟ್ಟು, 25 ಮಂದಿ ಗಾಯಗೊಂಡಿದ್ದಾರೆ. ಅಸ್ಸಾಂನ ದಿಬ್ರುಗಢ ನಿಲ್ದಾಣಕ್ಕೆ ಹೊರಡಬೇಕಿದ್ದ ಚಂಡಿಘಡ...

ಶಿವಾಜಿಯ ನಿಜ ಭಕ್ತರು ಮನೆಗಳಿಗೆ ಬೆಂಕಿ ಹಚ್ಚಿ ಲೂಟಿ ಮಾಡ್ತಾರಾ?; ದುಷ್ಕರ್ಮಿಗಳ ಅಟ್ಟಹಾಸಕ್ಕೆ ಗ್ರಾಮವೇ ಧ್ವಂಸ

ಗ್ರಾಮದಲ್ಲಿ ನರಕಯಾತನೆ ಅನುಭವಿಸುವಂತಹ ಕೃತ್ಯಗಳನ್ನು ಎಸಗಿದ್ದಾರೆ. ಮಹಿಳೆಯರ ಚಿನ್ನದ ಸರ ಕಸಿದುಕೊಂಡಿದ್ದಾರೆ. ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯಗಳನ್ನು ದೋಚಿದ್ದಾರೆ. ಹಲವು ಮನೆಗಳಲ್ಲಿ ಚಿನ್ನಾಭರಣಗಳನ್ನು ಲೂಟಿ ಮಾಡಿದ್ದಾರೆ. ಶಿವಾಜಿಯ ನಿಜವಾದ ಭಕ್ತರು ಇಂತಹ ಕೆಲಸಗಳನ್ನು...

ರೀಲ್ಸ್ ಮಾಡುವಾಗ 300 ಅಡಿ ಜಲಪಾತಕ್ಕೆ ಬಿದ್ದು ‘ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್’ ಮೃತ್ಯು

ಮುಂಬೈ ಮೂಲದ 'ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್' ಆನ್ವಿ ಕಾಮ್ದಾರ್ (27) ರೀಲ್ಸ್ ಮಾಡುವ ವೇಳೆ ಸುಮಾರು 300 ಅಡಿ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ @theglocaljournal ಎಂಬ ಹ್ಯಾಂಡಲ್ ಮೂಲಕ ತನ್ನ ಪ್ರಯಾಣದ ವಿಡಿಯೋಗಳನ್ನು...

ಬಿಜೆಪಿ ಭಿನ್ನಮತೀಯರಿಗೆ ‘ಮಾನ್ಸೂನ್ ಆಫರ್’ ನೀಡಿದ ಅಖಿಲೇಶ್ ಯಾದವ್

ಉತ್ತರ ಪ್ರದೇಶದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಿಜೆಪಿಯ ಭಿನ್ನಮತೀಯರಿಗೆ ಮಾನ್‌ಸೂನ್‌ ಅಫರ್‌ ನೀಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ...

ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ ಕಾರಣ ಹಳ್ಳಿಯಲ್ಲಿರುವ ಎಲ್ಲಾ ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಭಾರತ-ಚೀನಾ ಗಡಿಯ ಸಮೀಪವಿರುವ...

ನೀಟ್ ವಿವಾದ | ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿದ್ದರೆ ಮಾತ್ರ ಮರು ಪರೀಕ್ಷೆ: ಸುಪ್ರೀಂ ಕೋರ್ಟ್

ನೀಟ್‌ – ಯುಜಿ 2024 ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದು ವೈದ್ಯಕೀಯ ಪ್ರವೇಶ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದ್ದರೆ ಮಾತ್ರ ಮರುಪರೀಕ್ಷೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ...

ಈ ಹೊತ್ತಿನ ಪ್ರಮುಖ ಸುದ್ದಿ