ಪಿಸ್ತೂಲ್ ಹಿಡಿದು ರೈತರಿಗೆ ಬೆದರಿಸಿದ ಆರೋಪದ ಮೇಲೆ ವಿವಾದಾತ್ಮಕ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಪಿಸ್ತೂಲ್ ಹಿಡಿದು ಬೆದರಿಸಿದ ಹಳೆಯ ವಿಡಿಯೋ...
ವೈಎಸ್ಆರ್ಸಿಪಿಯ ಯುವ ಮುಖಂಡನೊಬ್ಬನನ್ನು ಜನನಿಬಿಡ ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ವಿನುಕೊಂಡ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೃತ ಯುವಕನನ್ನು 27 ವರ್ಷದ ಶೇಖ್ ರಶೀದ್...
ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ತೀರಾ ಕಳಪೆ ಪ್ರದರ್ಶನ ನೀಡಿದೆ. ರಾಮಮಂದಿರವಿದ್ದ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋಲುಂಡು ಮುಖಭಂಗ ಅನುಭವಿಸಿದೆ. ಈ ಬೆನ್ನಲ್ಲೇ, ಉತ್ತರ ಪ್ರದೇಶ ಬಿಜೆಪಿಯಲ್ಲಿ ಆಂತರಿಕ ಕಲಹ ಭುಗಿಲೆದ್ದಿದ್ದು, ಮುಖ್ಯಮಂತ್ರಿ...
ದೆಹಲಿ ಚಲೋ ಅಂಗವಾಗಿ ಪಂಜಾಬ್ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಹೊರಟಿದ್ದ ರೈತರನ್ನು ಪಂಜಾಬ್-ಹರಿಯಾಣ ಗಡಿಯಲ್ಲಿ ತಡೆದಿದ್ದ ಕಾರಣಕ್ಕಾಗಿ ಹರಿಯಾಣ ಸರ್ಕಾರವು ಮೂವರು ಐಪಿಎಸ್ ಅಧಿಕಾರಿಗಳು ಮತ್ತು ಮೂವರು ಎಚ್ಪಿಎಸ್ (ಹರಿಯಾಣ ಪೊಲೀಸ್ ಸೇವೆ)...
ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್)ನ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ವಿಚಾರಣೆಗೆಗಾಗಿ ವಶಕ್ಕೆ ಪಡೆದಿದೆ. ಅವರ ಮೊಬೈಲ್...
ಸದ್ಯ, ಮನುಷ್ಯ ತನ್ನದೇ ಸ್ವತ್ತು ಎಂದು ಭಾವಿಸಿರುವ, ತನಗಿಷ್ಟ ಬಂದಂತೆ ಬಳಿಸಿಕೊಳ್ಳುತ್ತಿರುವ ಭೂಮಿಗೆ 4.5 ಶತಕೋಟಿ ವರ್ಷ ವಯಸ್ಸು. ಭೂಮಿ ಈಗ ಯೌವನಾವಸ್ಥೆಯಲ್ಲಿದೆ ಎಂದು ಅಂದಾಜಿಸಲಾಗಿದೆ. ಈ ಭೂಮಿ ಇಂದು ನಮ್ಮೆದುರಿಗೆ ಕಾಣುತ್ತಿರುವಂತೆ...
ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್ (ಎನ್ಎಸ್ಒ) ಮೇ 17ರಂದು ಬಿಡುಗಡೆ ಮಾಡಿದ ಆವರ್ತಕ ಕಾರ್ಮಿಕ ಬಲ ಸಮೀಕ್ಷೆ (ಪಿಎಲ್ಎಫ್ಎಸ್) ಅಂಕಿಅಂಶಗಳು ಭಾರತದಲ್ಲಿ ನಗರ ಪ್ರದೇಶದ ನಿರುದ್ಯೋಗವು ಆರ್ಥಿಕ ಅಸ್ಥಿರತೆಯ ಪ್ರತಿಬಿಂಬವಾಗಿರುವುದನ್ನು ತೋರಿಸುತ್ತದೆ. ಭಾರತದ ನಗರ...
ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರದ ಸಚಿವ ಸಂಜಯ ನಿಷಾದ್ ಟೀಕಿಸಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕಳಪೆ ಸಾಧನೆ ಕುರಿತು ಬಿಜೆಪಿ ಮತ್ತು ಅದರ...
ಸಾರ್ವಜನಿಕ ಭಾಷಣಗಳಲ್ಲಿ ರೂಪಕಗಳನ್ನು ಬಳಸುವ ಕಲೆ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿದೆ. ಇತ್ತೀಚೆಗೆ ನಡೆದ ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ಮಾತಿನ ಚಕಮಕಿಯಲ್ಲಿ ನಾವು...
ಇಂದಿನ ಆಧುನಿಕ ವಿದ್ಯುನ್ಮಾನ ಯುಗದಲ್ಲಿ ಪ್ರತಿಯೊಂದು ರೀತಿಯ ಸಂವಹನಕ್ಕೆ ಇಮೇಲ್ ಅಥವಾ ಮಿಂಚಂಚೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯಲ್ಲಿ ಮುಖ್ಯವಾಗಿದೆ. ಕಚೇರಿಯ ಅಧಿಕೃತ ವಿಷಯವಾಗಲಿ, ಸಾಮಾನ್ಯ ಮಾಹಿತಿಯಾಗಲಿ, ಕುಶಲೋಪರಿ, ಶೈಕ್ಷಣಿಕ ಮಾಹಿತಿಗಳನ್ನು ಚುಟುಕಾಗಿ...
ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಕೋಮು ವಿಭಜನೆಯ ಆತಂಕಕಾರಿ ಬೆಳವಣಿಗೆಗಳು ಹೆಚ್ಚಾಗುತ್ತಿವೆ. ಕೋಮು ದ್ವೇಷವು ಎಲ್ಲ ಕ್ಷೇತ್ರಗಳನ್ನು ವ್ಯಾಪಿಸಿದೆ. ಜಾತ್ಯತೀತತೆ ಕಾಣೆಯಾಗುತ್ತಿದೆ. ಇತ್ತೀಚೆಗೆ ನಡೆದ ತನ್ನ ಒಂಬತ್ತು ವರ್ಷದ ಮಗು ಗಡ್ಡಧಾರಿ ವ್ಯಕ್ತಿಯೊಂದಿಗೆ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸತತ ಏಳನೇ ಕೇಂದ್ರ ಬಜೆಟ್ ಅನ್ನು ಜುಲೈ 23ರಂದು ಮಂಡಿಸಲಿದ್ದಾರೆ. ಇದು ಪೂರ್ಣ ಬಜೆಟ್ ಆಗಿರಲಿದೆ. ಹಿಂದಿನ ಸರ್ಕಾರದಲ್ಲಿಯೂ ಕೇಂದ್ರ ವಿತ್ತ ಸಚಿವೆಯಾಗಿದ್ದ...