ದೇಶ

ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

"ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ ಯಾರೂ ಕೂಡಾ ತಲೆಕೆಡಿಸಿಕೊಂಡಿಲ್ಲ" ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದರು. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ...

ಕೇರಳ | ಆಸ್ಪತ್ರೆಗೆ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ!

ವ್ಯಕ್ತಿಯೊಬ್ಬರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಉಳ್ಳೂರಿನ ರವೀಂದ್ರನ್ ನಾಯರ್ ಎಂಬ 59 ವರ್ಷದ ವ್ಯಕ್ತಿಯೊಬ್ಬರನ್ನು ಎರಡು ದಿನಗಳಿಂದ...

ಮೋದಿ ನೇತೃತ್ವದಲ್ಲಿ ಟೈಟಾನಿಕ್ ಹಡಗಿನಂತೆ ಶಾಶ್ವತವಾಗಿ ಮುಳಗಲಿರುವ ಬಿಜೆಪಿ: ಸುಬ್ರಮಣಿಯನ್ ಸ್ವಾಮಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಟೈಟಾನಿಕ್ ಹಡಗಿನಂತೆ ಮುಳುಗುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಭವಿಷ್ಯ ನುಡಿದಿದ್ದಾರೆ. ವಿವಿಧ ರಾಜ್ಯಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎಕ್ಸ್‌ನಲ್ಲಿ ಪೋಸ್ಟ್...

ಅರವಿಂದ್ ಕೇಜ್ರಿವಾಲ್ ಕೋಮಾಗೆ ಜಾರಬಹುದು ಎಂದ ಎಎಪಿ, ತಿಹಾರ್ ಜೈಲು ಹೇಳುವುದೇನು?

ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಸೋಮವಾರ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲು ಅಧಿಕಾರಿಗಳು ನೀಡಿದ ಹೇಳಿಕೆ ವಿಚಾರದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, "ಅರವಿಂದ್...

ಈ ದಿನ ವಿಶೇಷ | ಅಂಬಾನಿ ಪುತ್ರನ ವಿವಾಹೋತ್ಸವವೂ ಹಸಿವಿನ ಅಣಕವೂ

ಒಂದು ಕಡೆ ಹಸಿವಿನಿಂದ ಕೋಟ್ಯಂತರ ಮಂದಿ ನರಳುವಾಗ, ಮತ್ತೊಂದೆಡೆ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಅಂಬಾನಿ ಪುತ್ರನ ವಿವಾಹೋತ್ಸವ ನಡೆಸುವುದು ಹಸಿವಿನ ಅಣಕ ಮಾತ್ರವಲ್ಲ; ಕ್ರೌರ್ಯ, ನಿರ್ಲಜ್ಜತೆ ಹಾಗೂ ಸಂವೇದನಾಶೂನ್ಯತೆಯ ಪರಮಾವಧಿ ಕೂಡ. "ಊಟ...

ರಾಜಸ್ಥಾನ | ‘ಖೀರ್’ ಮಾಡಲು ಹಾಲಿನ ವಾಹನವನ್ನೇ ಲೂಟಿಗೈದ ವೈದ್ಯರು! ವಿಡಿಯೋ ವೈರಲ್

ಐದಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ತಂಡವು ಹಾಲಿನ ವಾಹನವನ್ನೇ ಲೂಟಿಗೈದ ಘಟನೆ ರಾಜಸ್ಥಾನದ ಜೋಧ್‌ಪುರ ನಗರದ ಮಥುರಾದಾಸ್ ಮಾಥುರ್ ಆಸ್ಪತ್ರೆ ಬಳಿ ಭಾನುವಾರ ನಡೆದಿದೆ. ಈ ವೈದ್ಯರು ಖೀರ್ ಮಾಡಲೆಂದು ಹಾಲಿನ ವಾಹನದೊಂದಿಗೆ...

ಒಂದೇ ದಿನ 11 ಲಕ್ಷ ಸಸಿ ನೆಟ್ಟ ಭಾರತದ ಸ್ವಚ್ಛ ನಗರ ಇಂದೋರ್; ವಿಶ್ವ ದಾಖಲೆ

ಭಾರತದ ಸ್ವಚ್ಛ ನಗರ ಇಂದೋರ್ ಭಾನುವಾರ ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಡುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಇಂದೋರ್‌ನ 40ಕ್ಕೂ ಹೆಚ್ಚು ಅನಿವಾಸಿ ಭಾರತೀಯರು (ಎನ್‌ಆರ್‌ಐ) ಸೇರಿದಂತೆ 30,000ಕ್ಕೂ ಹೆಚ್ಚು...

ಸಂಗೀತ ವಾದ್ಯಗಳೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ಬಂದ ವರ; ವಧುವು ಇಲ್ಲ, ಮಂಟಪವೂ ನಾಪತ್ತೆ

ಯುವಕ, ಯುವತಿಯರಿಬ್ಬರಿಗೂ ಪ್ರೇಮಾಂಕುರವಾಗಿತ್ತು. ಯುವತಿಯು ಯುವಕನನ್ನು ಮದುವೆಯಾಗಲು ಒಪ್ಪಿಗೆ ನೀಡಿದ್ದಳು. ಆಕೆಯ ಕುಟುಂಬದವರು ಸಮ್ಮತಿಸಿದ್ದರು. ವಿವಾಹವಾಗುವ ಸಂಭ್ರಮದಲ್ಲಿದ್ದ ಯುವಕ 'ಸ್ವರ್ಗಕ್ಕೆ ಮೂರೇ ಗೇಣು' ಅಂದುಕೊಂಡು ಮದುವೆಯ ತಯಾರಿ ಮಾಡಿಕೊಂಡ. ಲಗ್ನವಾಗುವ ಮುನ್ನಾದಿನ ಯುವತಿ...

ಗುಜರಾತ್ | ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬಸ್‌ಗೆ ಟ್ರಕ್‌ ಡಿಕ್ಕಿ; 6 ಮಂದಿ ದುರ್ಮರಣ

ಬಸ್‌ಗೆ ಟ್ರಕ್‌ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಗುಜರಾತ್‌ನ ಆನಂದ್‌ನ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಈ ಬಗ್ಗೆ ಆನಂದ್ ಎಸ್‌ಪಿ...

ಅಸ್ಸಾಂ ಪ್ರವಾಹ | ನೀರಿನ ಮಟ್ಟ ಇಳಿಕೆ, ಮೃತರ ಸಂಖ್ಯೆ 109ಕ್ಕೆ ಏರಿಕೆ

ಅಸ್ಸಾಂ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನೀರಿನ ಮಟ್ಟ ವೇಗವಾಗಿ ಕಡಿಮೆಯಾಗುತ್ತಿದೆ. ಅಸ್ಸಾಂನಲ್ಲಿ ಸೋಮವಾರ ಪ್ರವಾಹ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುವಾಹಟಿಯಲ್ಲಿರುವ ಭಾರತೀಯ ಹವಾಮಾನ ಇಲಾಖೆಯ...

ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ ತಪ್ಪನ್ನು ಒಪ್ಪಿಕೊಂಡಿದ್ದರು: ಬಿಜೆಪಿ ವಿರುದ್ಧ ಚಿದಂಬರಂ ವಾಗ್ದಾಳಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದ ತಪ್ಪನ್ನು ಒಪ್ಪಿಕೊಂಡಿದ್ದರು ಎಂದು ಹೇಳಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಪಿ.ಚಿದಂಬರಂ ಅವರು ಸುಮಾರು ಐವತ್ತು ವರ್ಷಗಳ ಬಳಿಕ...

ಮಣಿಪುರ ಹಿಂಸಾಚಾರ | ಶಂಕಿತ ಬಂಡುಕೋರರ ಹೊಂಚುದಾಳಿ; ಸಿಆರ್‌ಪಿಎಫ್ ಯೋಧ ಹುತಾತ್ಮ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ನಡೆಸಿದ ಹೊಂಚುದಾಳಿಯಿಂದಾಗಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ರಾಜ್ಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಯೋಧ ಗಸ್ತು ತಿರುಗುತ್ತಿದ್ದಾಗ ಶಂಕಿತ ಬಂಡುಕೋರರು ದಾಳಿ...

ಈ ಹೊತ್ತಿನ ಪ್ರಮುಖ ಸುದ್ದಿ