ದೇಶ

ಒಟ್ಟಾಗಿ ಕೆಲಸ ಮಾಡಿ, ‘ಸಹಕಾರಿ’ ಕಲ್ಪನೆಗೆ ಒತ್ತು ಕೊಡಿ: ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್

ಸಮಾಜದ ಸುಧಾರಣೆಗಾಗಿ 'ಒಟ್ಟಿಗೆ ಕೆಲಸ ಮಾಡಲು ಜನರು ಮತ್ತು ಸಮುದಾಯಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಪ್ರಸ್ತುತ ದಿನಗಳಲ್ಲಿ 'ಜುಕ್ತೋ ಸಾಧನ' (ಸಹಕಾರಿ ವ್ಯವಸ್ಥೆ) ಕಲ್ಪನೆಯ ಮೇಲೆ ನಮ್ಮ ಚಿತ್ತವನ್ನು ಕೇಂದ್ರೀಕರಿಸಬೇಕಿದೆ ಎಂದು ಅರ್ಥಶಾಸ್ತ್ರಜ್ಞ, ನೊಬೆಲ್...

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ 8 ಕೋಟಿ ಹೊಸ ಉದ್ಯೋಗ ಸೃಷ್ಟಿಸಿದ್ದೇವೆ: ಪ್ರಧಾನಿ ಮೋದಿ

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಎಂಟು ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ. ಈ ಪ್ರಮಾಣದ ಉದ್ಯೋಗ ಸೃಷ್ಟಿಯು ನಿರುದ್ಯೋಗದ ಬಗ್ಗೆ ನಕಲಿ ನಿರೂಪಣೆಗಳನ್ನು ಹರಡುವವರನ್ನು ಮೌನಗೊಳಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮುಂಬೈನಲ್ಲಿ ನಡೆದ...

ನದಿಗೆ ಹಾರಿದ್ದ ಜಮ್ಮು ಯುವಕನ ಮೃತದೇಹ ಪಾಕಿಸ್ತಾನದಲ್ಲಿ ಪತ್ತೆ

ಜಮ್ಮು ಮತ್ತು ಕಾಶ್ಮೀರದ ಜಮ್ಮುವಿನಲ್ಲಿ ಕಳೆದ ತಿಂಗಳು ಚೆನಾಬ್ ನದಿಗೆ ಹಾರಿ ಸಾವನ್ನಪ್ಪಿದ ಯುವಕನ ಮೃತದೇಹವು ಪಾಕಿಸ್ತಾನದಲ್ಲಿ ಪತ್ತೆಯಾಗಿದೆ. ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಅಂತ್ಯಕ್ರಿಯೆಗಾಗಿ ಆತನ ಮೃತದೇಹವನ್ನು ಭಾರತಕ್ಕೆ ತರಿಸಿಕೊಡಲು...

ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ; ‘ಚಾನ್ಸೇ ಇಲ್ಲ’ ಎಂದ ಕೇಂದ್ರ ಸಚಿವ ಮಾಂಝಿ

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಎನ್‌ಡಿಎ ಸರ್ಕಾರದ ಪಾಲುದಾರ ಜೆಡಿಯು ಕೇಂದ್ರ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದೆ. ಜೆಡಿಯು ಬೇಡಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು...

ಅಕ್ರಮವಾಗಿ ‘ಕೆಂಪು ಬೀಕನ್’ ಅಳವಡಿಸಿದ್ದ ಐಎಎಸ್ ಅಧಿಕಾರಿಯ ಆಡಿ ಕಾರು ವಶ

ತಮ್ಮ ಐಷಾರಾಮಿ ಕಾರಿಗೆ ಅಕ್ರಮವಾಗಿ 'ಕೆಂಪು ಬೀಕನ್' ದೀಪವನ್ನು ಅಳವಡಿಸಿದ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಆಡಿ ಕಾರನ್ನು ಪುಣೆ ಪೊಲೀಸರು ಭಾನುವಾರ ಜಪ್ತಿ ಮಾಡಿದ್ದಾರೆ ಎಂದು...

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡಿನ ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಿಸ್ಟರಿ...

ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಮೇಲೆ ದಾಳಿ...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ, ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸೋಲು ರಾಜ್ಯದ ಕೆಲವು...

‘ಕಣ್ಣು ರಸ್ತೆಯ ಮೇಲಿರಲಿ’: ರೀಲ್ಸ್‌ ಮಾಡುತ್ತಾ ಅಪಘಾತಕ್ಕೀಡಾದ ಯುವಕರ ವಿಡಿಯೋ ಹಂಚಿಕೊಂಡ ಪೊಲೀಸರು

ಯುವಕರಿಬ್ಬರು ಬೈಕ್‌ನಲ್ಲಿ ಸವಾರಿ ಮಾಡುವಾಗ 'ರೀಲ್ಸ್‌' ಚಿತ್ರೀಕರಿಸಲು ಮುಂದಾಗಿದ್ದು, ಅಪಘಾತಕ್ಕೀಡಾಗಿದ್ದಾರೆ. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೊಲೀಸರು, ವಾಹನ ಸವಾರಿ ವೇಳೆ 'ಕಣ್ಣು ರಸ್ತೆಯ ಮೇಲಿರಲಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವೈರಲ್‌...

ತ್ರಿಪುರಾ | ಬುಡಕಟ್ಟು ಯುವಕನ ಹತ್ಯೆ; ಭುಗಿಲೆದ್ದ ಹಿಂಸಾಚಾರ

ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಬುಡಕಟ್ಟು ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದ ಬಳಿಕ ಗುಂಪು ಹಿಂಸಾಚಾರ ನಡೆದಿದ್ದು, ಜಿಲ್ಲೆಯಾಧ್ಯಂತ ಇಂಟರ್‌ನೆಟ್‌ಅನ್ನು ಸ್ಥಗಿತಗೊಳಿಸಲಾಗಿದೆ. ದೊಡ್ಡ ಸಭೆಗಳನ್ನು ನಡೆಸದಂತೆ ನಿರ್ಬಂಧ ಹೇರಲಾಗಿದೆ. ಹಿಂಸಾಚಾರ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಧಲೈ...

ಕೇರಳ | ಕೃಷಿ ಹೊಂಡ ಅಗೆಯುವಾಗ ಮಹಿಳಾ ಕಾರ್ಮಿಕರಿಗೆ ಭಾರೀ ಮೌಲ್ಯದ ನಿಧಿ ಪತ್ತೆ

ಮಹಿಳಾ ಕಾರ್ಮಿಕರು ಕೃಷಿ ಹೊಂಡ ಅಗೆಯುವಾಗ ಭಾರೀ ಪ್ರಮಾಣದ ನಿಧಿ ಪತ್ತೆಯಾದ ಘಟನೆ ಕೇರಳದ ಚೆಂಗಲಾಯಿಯ ಖಾಸಗಿ ರಬ್ಬರ್ ತೋಟದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರಂಭದಲ್ಲಿ ಮಹಿಳಾ ಕಾರ್ಮಿಕರು...

ಉಪಚುನಾವಣೆ ಫಲಿತಾಂಶ | 13ರ ಪೈಕಿ 10ರಲ್ಲಿ ಗೆದ್ದ ‘ಇಂಡಿಯಾ’; ಎನ್‌ಡಿಎಗೆ ಕೇವಲ 2 ಸ್ಥಾನ

ಲೋಕಸಭಾ ಚುನಾವಣೆಯಲ್ಲಿನ ಪ್ರಬಲ ಪ್ರದರ್ಶನವನ್ನು ಮುಂದುವರೆಸಿರುವ 'ಇಂಡಿಯಾ' ಮೈತ್ರಿಕೂಟ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಸ್ಥಾನಗಳನ್ನು ಗೆದ್ದುಕೊಂಡಿದೆ. ಇಜೆಪಿ ನೇತೃತ್ವದ ಎನ್‌ಡಿಎ ಕೇವಲ 2 ಸ್ಥಾನಗಳಲ್ಲಿ ಮಾತ್ರವೇ ಗೆದ್ದಿದೆ....

ಈ ಹೊತ್ತಿನ ಪ್ರಮುಖ ಸುದ್ದಿ