ದೇಶ

ಭಾರೀ ಮಳೆ | ತಾಪ ಏರಿಕೆಯಿಂದ ದೆಹಲಿಗೆ ಮುಕ್ತಿ, ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಶನಿವಾರ ಮುಂಜಾನೆ ದೆಹಲಿಯ ಕೆಲವು ಭಾಗಗಳಲ್ಲಿ ಮಳೆಯು ಜನರಿಗೆ ಬಿಸಿಲಿನ ತಾಪದಿಂದ ಮುಕ್ತಿ ನೀಡಿದರೆ ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ. ದೆಹಲಿಯಲ್ಲಿ ಇಂದು ದಿನವಿಡೀ...

ಜಮ್ಮು-ಕಾಶ್ಮೀರ | ‘ಹುತಾತ್ಮರ ದಿನ’ ಆಚರಣೆಗೆ ತಡೆ; ಹಲವು ನಾಯಕರಿಗೆ ಗೃಹಬಂಧನ

'ಹುತಾತ್ಮರ ದಿನಾಚರಣೆ' ಆಚರಿಸಲು ಶ್ರೀನಗರದ ಡೌನ್‌ಟೌನ್‌ಲ್ಲಿರುವ ಹುತಾತ್ಮರ ಸ್ಮಶಾಕಕ್ಕೆ ತೆರಳಲು ನಮಗೆ ಅವಕಾಶ ನೀಡಲಾಗಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. ತಮ್ಮನ್ನು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಡಳಿತವು ಶನಿವಾರ...

ಗುಜರಾತ್ | ನಾಲ್ವರು ಮಕ್ಕಳ ಸಾವು; ಚಂಡೀಪುರ ವೈರಸ್ ಸೋಂಕು ಶಂಕೆ

ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು ಚಂಡೀಪುರ ವೈರಸ್ ಸೋಂಕು ಶಂಕೆ ವ್ಯಕ್ತವಾಗಿದೆ. ಇನ್ನೂ ಇಬ್ಬರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶನಿವಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಬ್ಬರು ಮಕ್ಕಳು ಜಿಲ್ಲೆಯ ಹಿಮ್ಮತ್‌ನಗರದ...

ಹಿಮಾಚಲ ಪ್ರದೇಶ ಉಪಚುನಾವಣೆ | ಡೆಹ್ರಾದಲ್ಲಿ ಸಿಎಂ ಪತ್ನಿ, ಕಾಂಗ್ರೆಸ್ ಅಭ್ಯರ್ಥಿ ಕಮಲೇಶ್ ಠಾಕೂರ್ ಗೆಲುವು

ಏಳು ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಹಿಮಾಚಲ ಪ್ರದೇಶದ ಡೆಹ್ರಾ ವಿಧಾನಸಭೆ ಕ್ಷೇತ್ರದಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಪತ್ನಿ, ಕಾಂಗ್ರೆಸ್ ಅಭ್ಯರ್ಥಿ...

ಅಯೋಧ್ಯೆ ಬಳಿಕ ಬದ್ರಿನಾಥದಲ್ಲೂ ಬಿಜೆಪಿ ಸೋಲು

ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿವೆ. ಈಗಾಗಲೇ, ಪಂಜಾಬ್‌ನ ಜಲಂಧರ್‌ನಲ್ಲಿ ಎಎಪಿ ಗೆದ್ದಿದ್ದು, ಹಿಮಾಚಲ ಪ್ರದೇಶದ ಡೆಹ್ರಾ ಕ್ಷೇತ್ರದಲ್ಲಿ ಅಲ್ಲಿನ...

ಉಪಚುನಾವಣೆ ಫಲಿತಾಂಶ | 1ರಲ್ಲಿ ‘ಇಂಡಿಯಾ’ ಅಭ್ಯರ್ಥಿ ಗೆಲುವು – 10 ಮುನ್ನಡೆ; 2ರಲ್ಲಿ ಮಾತ್ರ ಎನ್‌ಡಿಎ ಮುನ್ನಡೆ

ಜುಲೈ 10ರಂದು ದೇಶದ ನಾನಾ ಭಾಗಗಳ 13 ಸ್ಥಾನಗಳಿಗೆ ನಡೆದಿದ್ದ ಉಪಚುನಾವಣೆ ಮತ ಎಣಿಕೆ ಶನಿವಾರ ನಡೆಯುತ್ತಿದೆ. ಈ ಪೈಕಿ, ಪಂಜಾಬ್‌ನ ಜಲಂಧರ್ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನೇತೃತ್ವದ 'ಇಂಡಿಯಾ' ಮೈತ್ರಿಕೂಟದ...

ಐಷಾರಾಮಿ ಕಾರು ಕಳುಹಿಸದ ಕಾರಣ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

ಪುರಿ ರೈಲು ನಿಲ್ದಾಣದಿಂದ ಕರೆದುಕೊಂಡು ಬರಲು ಐಷಾರಾಮಿ ಕಾರುಗಳನ್ನು ಕಳುಹಿಸದ ಕಾರಣಕ್ಕಾಗಿ ಒಡಿಶಾ ರಾಜ್ಯಪಾಲರ ಪುತ್ರ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಒಡಿಶಾದ ರಾಜಭವನ ಸಿಬ್ಬಂದಿಯೊಬ್ಬರು ಆರೋಪಿಸಿದ್ದಾರೆ. ರಾಜ್ಯಪಾಲ ರಘುಬರ್ ದಾಸ್ ಅವರ...

ಇಂದು 13 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ: ಎನ್‌ಡಿಎ ಅಥವಾ ಇಂಡಿಯಾ?

ಇಂದು ಏಳು ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬೀಳಲಿದೆ. ಲೋಕಸಭಾ ಚುನಾವಣೆಯ ನಂತರ ಮೊದಲ ಬಾರಿಗೆ ಚುನಾವಣಾ ಕಸರತ್ತು ನಡೆಯುತ್ತಿದ್ದು, ಇದೀಗ ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟದ ಪೈಕಿ ಯಾವ...

ಪವರ್ ಟಿವಿ ಪ್ರಸಾರ ಸ್ಥಗಿತ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಪರವಾನಗಿ ನವೀಕರಿಸದೆ ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಪವರ್ ಟಿವಿ ಚಾನೆಲ್‌ಗೆ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ನಿಲ್ಲಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಕೇಂದ್ರ ವಲಯದ...

ಮುಂಬೈ | ಉದ್ಧವ್ ಠಾಕ್ರೆ ಭೇಟಿ ಬಳಿಕ ‘ಆಟ ಆರಂಭ’ ಎಂದ ಮಮತಾ ಬ್ಯಾನರ್ಜಿ

ಮುಂಬೈನಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಶುಕ್ರವಾರ ಭೇಟಿಯಾದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, 'ಆಟ ಆರಂಭವಾಗಿದೆ, ಅದು...

ಆಂಧ್ರ ಮಾಜಿ ಸಿಎಂ ಜಗನ್ ರೆಡ್ಡಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಐಪಿಎಸ್‌ ಅಧಿಕಾರಿಗಳು ಹಾಗೂ ಇತರ ಇಬ್ಬರು ಅಧಿಕಾರಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ತಮ್ಮ ಕೊಲೆಗೆ ಜಗನ್ ಮತ್ತು ಇಬ್ಬರು ಅಧಿಕಾರಿಗಳಾದ...

ತಂಗಿಯ ಮೃಹದೇಹ ಹೊತ್ತು 5 ಕಿ.ಮೀ ನಡೆದ ಸಹೋದರ; ಅಣ್ಣನ ಅಸಹಾಯಕತೆ ವಿಡಿಯೋದಲ್ಲಿ ಸೆರೆ

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿನ ಹೃದಯವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರವಾಹ ಪೀಡಿತ ಕುಟುಂಬದ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ದೇಶದ ಜನರ...

ಈ ಹೊತ್ತಿನ ಪ್ರಮುಖ ಸುದ್ದಿ