ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಜಾಮೀನು ಅರ್ಜಿಯ ಕುರಿತು ಸುಪ್ರೀಂ...
ಬಿಹಾರದ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಮೊದಲ ಲಿಂಗತ್ವ ಅಲ್ಪಸಂಖ್ಯಾತೆ ಎಂಬ ಹೆಗ್ಗಳಿಕೆಗೆ ಅಲ್ಲಿನ ಮಾನ್ವಿ ಮಧು ಕಶ್ಯಪ್ ಭಾಜನರಾಗಿದ್ದಾರೆ. ಅವರು ಬಿಹಾರ ಪೊಲೀಸ್ ಪಡೆಗೆ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕವಾಗಿದ್ದಾರೆ.
ಪೊಲೀಸ್ ಇಲಾಖೆಗೆ ಸೇರಿದ...
ಮಣಿಪುರ ಹಿಂಸಾಚಾರವನ್ನು ಕೊನೆ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟವು ಸಂಸತ್ತಿನಲ್ಲಿ ಪೂರ್ಣ ಬಲದೊಂದಿಗೆ ಮತ್ತೆ ಮಣಿಪುರದಲ್ಲಿ ಶಾಂತಿಯ ಅಗತ್ಯವನ್ನು ಪ್ರಸ್ತಾಪಿಸಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ...
ಪೋಷಕರು ಅಥವಾ ಅತ್ತೆ ಮಾವನೊಂದಿಗೆ ಸಮಯ ಕಳೆಯಲು ಅಸ್ಸಾಂ ಸರ್ಕಾರವು ಸರ್ಕಾರಿ ಉದ್ಯೋಗಿಗಳಿಗೆ ವಿಶೇಷ ರಜೆಯನ್ನು ಘೋಷಣೆ ಮಾಡಿದೆ.
ಅಸ್ಸಾಂ ಸರ್ಕಾರಿ ನೌಕರರಿಗೆ ನವೆಂಬರ್ನಲ್ಲಿ ಎರಡು ದಿನಗಳ ವಿಶೇಷ ಕ್ಯಾಶುಯಲ್ ರಜೆಯನ್ನು ಘೋಷಿಸಲಾಗಿದೆ ಎಂದು...
ಕೆಲವು ತಿಂಗಳ ಹಿಂದಷ್ಟೆ ಗುಜರಾತ್ನಲ್ಲಿ ನಕಲಿ ಟೋಲ್ ಪ್ಲಾಜಾ ಹಾಗೂ ನಕಲಿ ಸರ್ಕಾರಿ ಕಚೇರಿಗಳು ಪತ್ತೆಯಾಗಿದ್ದವು. ಇದೀಗ ಅಹಮದಾಬಾದ್ನಲ್ಲಿ ನಕಲಿ ಆಸ್ಪತ್ರೆ ಯನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒರ್ವ ರೋಗಿ ಮೃತಪಟ್ಟ...
ಹರಿಯಾಣದಲ್ಲಿ ಈ ವರ್ಷ ಅಕ್ಟೋಬರ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್ಎಲ್ಡಿ) ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ.
ಐಎನ್ಎಲ್ಡಿ...
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರನ್ನು ಕೆಲಸದ ಅವಧಿಯಲ್ಲಿ ಫೋನ್ನಲ್ಲಿ ಕ್ಯಾಂಡಿ ಕ್ರಷ್ ಆಡುತ್ತಿದ್ದ ಮತ್ತು ಕರೆಯಲ್ಲಿ ಮಾತನಾಡುತ್ತಿದ್ದ ಕಾರಣದಿಂದಾಗಿ ಅಮಾನತುಗೊಳಿಸಲಾಗಿದೆ.
ಜಿಲ್ಲಾಧಿಕಾರಿ ರಾಜೇಂದ್ರ ಪನ್ಸಿಯಾ ಅವರು ಪರಿಶೀಲನೆಗಾಗಿ ಶಾಲೆಗೆ ಭೇಟಿ...
ಆಘಾತಕಾರಿ ಘಟನೆಯೊಂದರಲ್ಲಿ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಅತ್ಯಾಚಾರ ವೆಸಗಿದ ಹಿರಿಯ ಸಹಪಾಠಿಗಳು ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ಆಕೆಯ ಮೃತದೇಹವನ್ನು ಕಾಲುವೆಗೆ ಎಸೆದಿರುವ ಘಟನೆ ಆಂಧ್ರ...
ಭಾರತ ಸೇರಿ 98 ದೇಶಗಳ ಐಫೋನ್ ಬಳಕೆದಾರರಿಗೆ ಪೆಗಾಸಸ್ ಮಾದರಿಯ ಸ್ಪೈವೇರ್ ದಾಳಿಯ ಎಚ್ಚರಿಕೆಯನ್ನು ಟೆಕ್ ದೈತ್ಯ ಆ್ಯಪಲ್ ಸಂಸ್ಥೆ ನೀಡಿದೆ. 2021ರಿಂದ, ಆ್ಯಪಲ್ ಈ ಅಧಿಸೂಚನೆಗಳನ್ನು 150ಕ್ಕೂ ಹೆಚ್ಚು ದೇಶಗಳ ಬಳಕೆದಾರರಿಗೆ...
ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ 2023ರ ಅಕ್ಟೋಬರ್ 17ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯಿಂದ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಿಂದೆ ಸರಿದಿದ್ದಾರೆ.
ಸಲಿಂಗ ವಿವಾಹಕ್ಕೆ ಸಂಬಂಧಿಸಿದ ಈ ಹಿಂದಿನ...
ಬಿಎಂಡಬ್ಲ್ಯು ಕಾರಿನ ಮೂಲಕ 45 ವರ್ಷದ ಮಹಿಳೆಯೊಬ್ಬರ ಸಾವಿಗೆ ಕಾರಣನಾಗಿದ್ದ ಮುಂಬೈ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ ಜುಲೈ 7 ರಂದು ಅಪಘಾತ ನಡೆಸಿದ ನಂತರ ತನ್ನ...
ಅಯೋಧ್ಯೆಯಲ್ಲಿ ಇದೇ ವರ್ಷದ ಜನವರಿಯಲ್ಲಿ ಪ್ರಧಾನಿ ಮೋದಿ ರಾಮಮಂದಿರವನ್ನು ಉದ್ಘಾಟಿಸಿದ್ದರು. ಅದೇ ರಾಮಮಂದಿರವನ್ನು ಮುಂದಿಟ್ಟುಕೊಂಡು 2024ರ ಲೋಕಸಭಾ ಚುನಾವಣೆಯಲ್ಲಿ ಮತಬೇಟೆಗೆ ಇಳಿದರು. ಆದರೆ, ಅಯೋಧ್ಯೆಯಲ್ಲಿಯೇ (ಫೈಜಾಬಾದ್) ರಾಮ ಬಿಜೆಪಿ ಕೈಹಿಡಿಯಲಿಲ್ಲ. ಆಡಳಿತಾರೂಢ ಬಿಜೆಪಿ...