ಹಿಮಾಚಲ ಪ್ರದೇಶದಲ್ಲಿ ಮುಂಗಾರು ಅಬ್ಬರ ಹೆಚ್ಚಾಗಿದ್ದು ಮುಂಗಾರು ಆರಂಭವಾದ ಬಳಿಕ ಈವರೆಗೆ 22 ಮಂದಿ ಸಾವನ್ನಪ್ಪಿದ್ದರೆ, 172 ಕೋಟಿ ರೂಪಾಯಿ ನಷ್ಟವಾಗಿದೆ.
ಹಿಮಾಚಲ ಪ್ರದೇಶದಲ್ಲಿ ಜೂನ್ 27ರಂದು ಮುಂಗಾರು ಪ್ರಾರಂಭವಾಗಿದೆ. ಇದಾದ ಎರಡು ವಾರಗಳಲ್ಲಿಯೇ...
"ಕಾನೂನಿನ ಪ್ರಕಾರ, ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತದೆ" ಎಂದು ಹೇಳಿರುವ ಸುಪ್ರೀಂ ಕೋರ್ಟ್, ಪಶ್ಚಿಮ ಬಂಗಾಳದಲ್ಲಿ ನಡೆದ ಕೆಲವು ಪ್ರಕರಣಗಳ ವಿರುದ್ಧ ಸಿಬಿಐ ತನಿಖೆಯನ್ನು ನಿಯಂತ್ರಣ ಮಾಡುವ...
ಈಶಾನ್ಯ ದೆಹಲಿಯ ಭಜನ್ಪುರ ಪ್ರದೇಶದಲ್ಲಿ 28 ವರ್ಷದ ಜಿಮ್ ಮಾಲೀಕನನ್ನು ಗುಂಪೊಂದು ಇರಿದು ಕೊಂದಿದೆ, ಮುಖದ ಮೇಲೆ 21 ಬಾರಿ ಹಲ್ಲೆ ನಡೆಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಸುಮಿತ್ ಚೌಧರಿ...
ಜೂನ್ 18ರಂದು 317 ನಗರಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗಿದ್ದಾರೆ. ಇದಾದ ಕೇವಲ ಒಂದು ದಿನದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಾಕ್ಷಿ ಲಭ್ಯವಾದ ಕಾರಣ...
ತಮಿಳು ಚಿತ್ರರಂಗದ ಅತ್ಯದ್ಭುತ ನಿರ್ದೇಶಕ ಪ ರಂಜಿತ್ ನಿರ್ದೇಶನದ ನಟ ವಿಕ್ರಮ್ ಅಭಿನಯದ ಬಹು ನಿರೀಕ್ಷಿತ 'ತಂಗಲಾನ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ಸಿನಿರಸಿಕರಲ್ಲಿ ಮತ್ತಷ್ಟು ಸಿನಿಮಾ ಬಗ್ಗೆ ಕುತೂಹಲ...
ದೆಹಲಿ ಎಎಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ರಾಜ್ ಕುಮಾರ್ ಆನಂದ್ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಎಎಪಿ ತೊರೆದಿದ್ದ ರಾಜ್ ಕುಮಾರ್ ಮೇ ತಿಂಗಳಲ್ಲಿ ಮಾಯಾವತಿ ಅವರ ಬಿಎಸ್ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈಗ...
ಜಗನ್ ಮೋಹನ್ ರೆಡ್ಡಿ ಸರ್ಕಾರವು ಸ್ಥಗಿತಗೊಳಿಸಿದ್ದ ಅಮರಾವತಿ ರಾಜಧಾನಿ ಯೋಜನೆಯನ್ನು ಪುನರುಜ್ಜೀವನಗೊಳಿಸುವುದು, ರಾಜ್ಯ ಸರ್ಕಾರದ ಆರ್ಥಿಕತೆಯನ್ನು ಪುನಃಸ್ಥಾಪಿಸುವುದು ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ) ನೀಡಿದ ಚುನಾವಣಾ ಭರವಸೆಗಳನ್ನು ಈಡೇರಿಸುವುದು ಚಂದ್ರಬಾಬು ನಾಯ್ಡು...
ಬಾವಿಗೆ ಬಿದ್ದಿದ್ದ ಮರಿ ಆನೆಯನ್ನು ಅದರ ತಾಯಿ ರಕ್ಷಿಸಿರುವ ಘಟನೆ ಕೇರಳ ಎರ್ನಾಕುಲಂ ಜಿಲ್ಲೆಯ ಅರಣ್ಯ ಪ್ರದೇಶದ ಪಕ್ಕದ ಹಳ್ಳಿಯೊಂದರಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಲಯತ್ತೂರಿನ ಇಲ್ಲಿತ್ತೋಡ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಖಾಸಗಿ ಆಸ್ತಿಯಲ್ಲಿರುವ...
ಬಿಹಾರ ಸೇತುವೆ ಕುಸಿತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಾ ಸಾಗುತ್ತಿದೆ. ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ಮುಂಜಾನೆ ಮತ್ತೊಂದು ಸೇತುವೆ ಕುಸಿದಿದ್ದು, ಮೂರು ವಾರಗಳಲ್ಲಿ 13ನೇ ಪ್ರಕರಣ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಪ್ರಾಣಾಪಾಯ...
ಟ್ರೇಡ್ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಕಾರಣ 50 ಲಕ್ಷ ರೂಪಾಯಿ ಠೇವಣಿ ಇಡುವಂತೆ ಪತಂಜಲಿ ಆಯುರ್ವೇದ್ಗೆ ಬಾಂಬೆ ಹೈಕೋರ್ಟ್ ನಿರ್ದೇಶಿಸಿದೆ. ಟ್ರೇಡ್ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಕರ್ಪೂರ ಉತ್ಪನ್ನಗಳನ್ನು ಮಾರಾಟ...
ಒಂದು ಕಂಪನಿ ಹಲವಾರು ಜನರಿಂದ ಹಣವನ್ನು ಸಂಗ್ರಹಿಸಿ ದೊಡ್ಡ ದೊಡ್ಡ ಕಂಪನಿಗಳು ಮತ್ತು ಬಾಂಡ್ಗಳ ಮೇಲೆ ಹೂಡಿಕೆ ಮಾಡುತ್ತದೆ. ನಂತರ, ಹೂಡಿಕೆಯ ಮೇಲೆ ಬಂದ ಗಳಿಕೆಯನ್ನು ಹೂಡಿಕೆದಾರರು ಹೂಡಿಕೆ ಮಾಡಿದ ಮೊತ್ತಕ್ಕೆ ಅನುಗುಣವಾಗಿ...
ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125ರ ಅಡಿಯಲ್ಲಿ ಜೀವನಾಂಶವನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶವನ್ನು ನೀಡಿದೆ.
ಸಿಆರ್ಪಿಸಿ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ...