ದೇಶ

ಲಿಂಗ ಪರಿವರ್ತನೆ ಮಾಡಿಸಿಕೊಂಡ ಐಆರ್‌ಎಸ್‌ ಅಧಿಕಾರಿ

ಎಲ್ಲ ಅಧಿಕೃತ ದಾಖಲೆಗಳಲ್ಲಿ ತನ್ನ ಹೆಸರು ಮತ್ತು ಲಿಂಗವನ್ನು ಬದಲಾಯಿಸಲು ಹಿರಿಯ ಭಾರತೀಯ ಕಂದಾಯ ಸೇವೆ (IRS) ಅಧಿಕಾರಿ ಸಲ್ಲಿಸಿದ್ದ ಮನವಿಯನ್ನು ಹಣಕಾಸು ಸಚಿವಾಲಯವು ಅನುಮತಿಸಿದೆ. ಇಂತಹದೊಂದು ಬೆಳವಣಿಗೆ ಭಾರತೀಯ ನಾಗರಿಕ ಸೇವೆಗಳಲ್ಲಿ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಇಡಿ ಸಮನ್ಸ್

ಸುಕೇಶ್ ಚಂದ್ರಶೇಖರ್ ಅವರ ಸುಮಾರು 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಬುಧವಾರ ವಿಚಾರಣೆಗೆ ಕರೆದಿದೆ ಎಂದು ಮಾಜಿ...

ಹರಿಯಾಣ ರಾಜ್ಯಾಧ್ಯಕ್ಷ ನೇಮಕದಲ್ಲಿ ಬ್ರಾಹ್ಮಣ ‘ಕಾರ್ಡ್’ ಬಳಸಿದ ಬಿಜೆಪಿ; ಒಲಿಯುತ್ತಾ ಜಾತಿ ಸಮೀಕರಣ

ಹರಿಯಾಣದಲ್ಲಿ ಬಿಜೆಪಿ ತನ್ನ ರಾಜ್ಯಾಧ್ಯಕ್ಷರ ನೇಮಕದಲ್ಲಿ ಬ್ರಾಹ್ಮಣ 'ಕಾರ್ಡ್‌'ಅನ್ನು ದಾಳವಾಗಿ ಬಳಸಿದೆ. ಬ್ರಾಹ್ಮಣ ಸಮುದಾಯದ ನಾಯಕ, ಮೊದಲ ಬಾರಿಯ ಶಾಸಕ ಮೋಹನ್ ಲಾಲ್ ಬಡೋಲಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದೆ. ಇತ್ತೀಚೆಗೆ, ಒಬಿಸಿ...

ಉಪಚುನಾವಣೆ | 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ; ಉತ್ತರಾಖಂಡದಲ್ಲಿ ಘರ್ಷಣೆ

ಏಳು ರಾಜ್ಯಗಳಾದ್ಯಂತ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಬುಧವಾರ ಪ್ರಾರಂಭವಾಗಿದೆ. ಏಪ್ರಿಲ್-ಜೂನ್‌ನಲ್ಲಿ ನಡೆದ ಲೋಕಸಭೆ ಚುನಾವಣೆಯ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6...

ಉತ್ತರ ಪ್ರದೇಶ | ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್‌ಗೆ ಬಸ್ ಡಿಕ್ಕಿ: 18 ಸಾವು, 19 ಜನರಿಗೆ ಗಾಯ

ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು 18 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋನ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ...

ಈ ದಿನ ವಿಶೇಷ | ಭಾರತೀಯ ಸಮಾಜವು ಮೂಢನಂಬಿಕೆಯತ್ತ, ಬಾಬಾಗಳತ್ತ ವಾಲುತ್ತಿರುವುದೇಕೆ?

ಹಾಥರಸ್‌ನಲ್ಲಿ ಸಾವನ್ನಪ್ಪಿದ ತಾಯಂದಿರು ತಮ್ಮ ಪತಿ ಮತ್ತು ಮಕ್ಕಳಿಗಾಗಿ ಸ್ವರ್ಗವನ್ನು ಹುಡುಕುತ್ತಿರಲಿಲ್ಲ. ತಮ್ಮ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಸಂಜೆಯ ಸಮಯದಲ್ಲಿ ಸ್ವಲ್ಪ ವಿಶ್ರಾಂತಿ ಪಡೆಯಲು ಅಗತ್ಯವಾದ ಬದುಕಿಗಾಗಿ ಬೇಡುತ್ತಿದ್ದರು. ಆ ತಾಯಂದಿರು...

ಹಾಥರಸ್ ಕಾಲ್ತುಳಿತ ದುರಂತ: ಭೋಲೆ ಬಾಬಾಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ

ಉತ್ತರ ಪ್ರದೇಶದ ಹಾಥರಸ್ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ 121 ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸತ್ಸಂಗ ನೀಡುತ್ತಿದ್ದ ಭೋಲೆ ಬಾಬಾನಿಗೆ ಕ್ಲೀನ್‌ ಚಿಟ್‌ ನೀಡಿದೆ. ದುರಂತದಲ್ಲಿ ಯಾವುದೇ...

ಯುಎಪಿಎ ಅಡಿಯಲ್ಲಿ ‘ಸಿಖ್ಸ್ ಫಾರ್ ಜಸ್ಟಿಸ್’ ಇನ್ನೂ 5 ವರ್ಷಗಳ ಕಾಲ ನಿಷೇಧ; ಕೇಂದ್ರ ಆದೇಶ

'ಸಿಖ್ಸ್‌ ಫಾರ್‌ ಜಸ್ಟಿಸ್‌' (ಎಸ್‌ಎಫ್‌ಜೆ) ಮತ್ತು ಅದರ ಮುಖ್ಯಸ್ಥ ಗುರುಪತ್‌ವಂತ್ ಸಿಂಗ್ ಪನ್ನುನ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಡೆಸಿದ ತನಿಖೆಯಲ್ಲಿ 'ಹೊಸ ಪುರಾವೆ' ದೊರೆತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ....

ಮುಂಬೈ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಬಂಧನ; ಬಡವರ ನೋವು ಕೇಳುವವರಿಲ್ಲ ಎಂದ ಸಂತ್ರಸ್ತೆಯ ಪತಿ

ಮುಂಬೈ ನ ಬಿಎಂಡಬ್ಲ್ಯು ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಏಕನಾಥ್ ಶಿಂಧೆ ಬಣದ ನಾಯಕ ರಾಜೇಶ್ ಶಾ ಪುತ್ರ ಮಿಹಿರ್ ಶಾನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಿಹಿರ್ ಭಾನುವಾರ (ಜುಲೈ...

ಆರಂಭದಲ್ಲೇ ಮೋದಿ ಸರ್ಕಾರಕ್ಕೆ ಶುರುವಾಯ್ತು ಸಂಕಷ್ಟ; ಭಾರಿ ಬೇಡಿಕೆಯಿಟ್ಟ ನಿತೀಶ್

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಎರಡನೇ ಅತೀ ದೊಡ್ಡ ಮಿತ್ರಪಕ್ಷ ಆರಂಭದಲ್ಲೇ ಸಂಕಷ್ಟ ತಂದೊಡ್ಡಿದೆ. ನೂತನ ಸರ್ಕಾರದ ಬಜೆಟ್‌ನಲ್ಲಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ್‌ ರಾಜ್ಯ ಸರ್ಕಾರ ಹಲವು ಯೋಜನೆಗಳಿಗೆ ಸಹಾಯವಾಗಲು 30...

ವಿಕಿಪೀಡಿಯಾ ವಿರುದ್ಧ 2 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಎಎನ್ಐ

ಸುದ್ದಿಸಂಸ್ಥೆ ಎಎನ್‌ಐ ಮೀಡಿಯಾ ಪ್ರೈವೇಟ್‌ ಲಿಮಿಟೆಡ್, ವಿಕಿಪೀಡಿಯಾ ಸಂಸ್ಥೆ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ 2 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮಧ್ಯಂತರ ಪರಿಹಾರಕ್ಕಾಗಿ ಎಎನ್‌ಐ ಪರ ಅರ್ಜಿ...

ಜೈಲಿನಲ್ಲೇ ಹೋರಾಟಗಾರ ಸ್ಟ್ಯಾನ್‌ ಸ್ವಾಮಿ ಸಾವು ಪ್ರಕರಣ; ತನಿಖೆ ನಡೆಸುವಂತೆ ಭಾರತಕ್ಕೆ ಅಮೆರಿಕ ಒತ್ತಾಯ

ಜೈಲಿನಲ್ಲಿದ್ದಾಗಲೇ 2021ರ ಜುಲೈ 5ರಂದು ಸಾವನ್ನಪ್ಪಿದ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್‌ ಸ್ವಾಮಿ ಅವರ ಬಂಧನ, ಸೆರೆವಾಸ ಮತ್ತು ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಭಾರತವನ್ನು ಅಮೆರಿಕ ಒತ್ತಾಯಿಸಿದೆ. ಈ...

ಈ ಹೊತ್ತಿನ ಪ್ರಮುಖ ಸುದ್ದಿ